Asus ROG Phone 7: ಶೀಘ್ರದಲ್ಲೇ ಮಾರುಕಟ್ಟೆಗೆ ಬರುತ್ತಿದೆ ಹೊಸ ಏಸಸ್ ಫೋನ್

ಕಿರಣ್​ ಐಜಿ

Updated on: Mar 28, 2023 | 11:57 AM

ಏಸಸ್ ರಾಗ್ ಸರಣಿಯಲ್ಲಿ ರಾಗ್ ಫೋನ್ 7 ಬಿಡುಗಡೆ ಮಾಡಲು ಸಜ್ಜಾಗಿದೆ. ನೂತನ ಫೋನ್ ವೈಶಿಷ್ಟ್ಯಗಳು ಮತ್ತು ವಿವರಗಳು ಈಗಾಗಲೇ ಆನ್​ಲೈನ್​ನಲ್ಲಿ ಸೋರಿಕೆಯಾಗಿವೆ. ಹೊಸ ಫೋನ್ ಕುರಿತು ಆಸಕ್ತಿಕರ ಮಾಹಿತಿ ಈ ವಿಡಿಯೊದಲ್ಲಿದೆ.

ತೈವಾನ್ ಮೂಲದ ಏಸಸ್ ಕಂಪನಿ, ಭಾರತದ ಗ್ಯಾಜೆಟ್ ಮಾರುಕಟ್ಟೆಯಲ್ಲಿ ಅಷ್ಟೇನೂ ಜನಪ್ರಿಯತೆ ಗಳಿಸಿಲ್ಲ. ಆದರೆ ಏಸಸ್, ರಾಗ್ ಸರಣಿಯಲ್ಲಿ ಬಿಡುಗಡೆ ಮಾಡಿದ ಸ್ಮಾರ್ಟ್​ಫೋನ್​ಗಳು ಜನರ ಮನಗೆದ್ದಿದ್ದವು.

Follow Us
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.