AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Best Smartphones: ಡಿಸೆಂಬರ್​ನಲ್ಲಿ 30,000 ರೂ. ಒಳಗೆ ಖರೀದಿಸಬಹುದಾದ ಬೆಸ್ಟ್ ಸ್ಮಾರ್ಟ್​ಫೋನ್​ಗಳು ಇಲ್ಲಿದೆ ನೋಡಿ

Smartphones under 30,000: ಮಾರುಕಟ್ಟೆಯಲ್ಲಿ ಹೊಸ ಸ್ಮಾರ್ಟ್​ಫೋನ್​ಗಳು ಹೆಚ್ಚಿನ ಸಂಖ್ಯೆಯಲ್ಲಿ ಲಗ್ಗೆ ಹಾಕುತ್ತಿವೆ. ಹಾಗಾದ್ರೆ ಈ ಡಿಸೆಂಬರ್ ತಿಂಗಳಲ್ಲಿ ನೀವು ಹೊಸ ಮೊಬೈಲ್ ಖರೀದಿಸ ಬೇಕೆಂಬ ಯೋಜನೆಯಲ್ಲಿದ್ದರೆ 30,000 ರೂ. ಒಳಗೆ ಲಭ್ಯವಾಗುವ ಬೆಸ್ಟ್ ಸ್ಮಾರ್ಟ್​ಫೋನ್​ಗಳ ಪಟ್ಟಿ ಇಲ್ಲಿದೆ ನೋಡಿ.

TV9 Web
| Edited By: |

Updated on: Dec 04, 2021 | 1:00 PM

Share
ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಲ್ಲೀಗ ಬಜೆಟ್ ಬೆಲೆಯ ಮೊಬೈಲ್ಗಳಿಗೆ ಏನೂ ಕೊರತೆಯಿಲ್ಲ. ವಾರಕ್ಕೆ ಕಡಿಮೆ ಎಂದರೂ ಎರಡರಿಂದ ಮೂರು ಸ್ಮಾರ್ಟ್ಫೋನ್ಗಳು ಬಿಡುಗಡೆ ಆಗುವುದು ಮಾಮೂಲಾಗಿದೆ. ಫೋನ್ ಪ್ರಿಯರು ಕೂಡ ತಮ್ಮ ಆಯ್ಕೆಯ ಸ್ಮಾರ್ಟ್ಫೋನ್ಗಳನ್ನು ಖರೀದಿಸುತ್ತಿದ್ದಾರೆ. ಜೊತೆಗೆ ಸ್ವಲ್ಪ ಸಮಯ ಬಳಸಿ ಮತ್ತೊಂದು ಹೊಸ ಫೋನನ್ನು ತೆಗೆದುಕೊಳ್ಳುವ ಪ್ರಕ್ರಿಯೆ ಕೂಡ ಜೋರಾಗಿದೆ.

1 / 7
ಇದೇ ಕಾರಣಕ್ಕೆ ಮಾರುಕಟ್ಟೆಯಲ್ಲೂ ಹೊಸ ಸ್ಮಾರ್ಟ್ಫೋನ್ಗಳು ಹೆಚ್ಚಿನ ಸಂಖ್ಯೆಯಲ್ಲಿ ಲಗ್ಗೆ ಹಾಕುತ್ತಿವೆ. ಕಳೆದ ಕೆಲವು ತಿಂಗಳಿಂದ ಮಾರುಕಟ್ಟೆಯಲ್ಲಿ ಹಲವು ಮಾದರಿಯ ಬಜೆಟ್ ಸ್ಮಾರ್ಟ್ಫೋನ್ಗಳು ಲಭ್ಯವಿದೆ. ಹಾಗಾದ್ರೆ ಈ ಡಿಸೆಂಬರ್ ತಿಂಗಳಲ್ಲಿ ನೀವು ಹೊಸ ಸ್ಮಾರ್ಟ್ಫೋನ್ ಖರೀದಿಸ ಬೇಕೆಂಬ ಯೋಜನೆಯಲ್ಲಿದ್ದರೆ 30,000 ರೂ. ಒಳಗೆ ಲಭ್ಯವಾಗುವ ಬೆಸ್ಟ್ ಸ್ಮಾರ್ಟ್ಫೋನ್ಗಳ ಪಟ್ಟಿ ಇಲ್ಲಿದೆ ನೋಡಿ.

2 / 7
Apple iPhone SE: ಆ್ಯಪಲ್ ಐಫೋನ್ ಎಸ್ಇ 4.7 ಇಂಚಿನ ರೆಟಿನಾ ಎಚ್ಡಿ ಡಿಸ್ಪ್ಲೇಯೊಂದಿಗೆ ಬರುತ್ತದೆ. ಜೊತೆಗೆ ಡಾಲ್ಬಿ ವಿಷನ್ ಮತ್ತು HDR10ನೊಂದಿಗೆ ಬರುತ್ತದೆ.  ಆ್ಯಪಲ್ A13 ಬಯೋನಿಕ್ ಚಿಪ್ ಅನ್ನು ಅಳವಡಿತ್ತಾ ಬಂದಿದೆ. ಇದು ಆ್ಯಪಲ್ ಐಫೋನ್ 11 ಲೈನ್ಅಪ್ಗೆ ಶಕ್ತಿಯನ್ನು ನೀಡುತ್ತದೆ. ಇದರ ಬೆಲೆ ಕೇವಲ 29,999 ರೂ. ಆಗಿದೆ.

3 / 7
Oppo Reno 6: ಒಪ್ಪೋ ರೆನೋ 6 5G ಸ್ಮಾರ್ಟ್ಫೋನ್ 6.43-ಇಂಚಿನ ಫುಲ್-ಹೆಚ್ಡಿ + ಡಿಸ್ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 900SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 4,300mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಪ್ರಸ್ತುತ ಇದರ ಬೆಲೆ 29,990 ರೂ. ಆಗಿದೆ.

4 / 7
Poco F3 GT: ನೀವು ಗೇಮಿಂಗ್ ಪ್ರಿಯರಾಗಿದ್ದರೆ 8GB RAM ಮತ್ತು 256GB ಸಂಗ್ರಹಣೆಯೊಂದಿಗೆ MediaTek ಡೈಮೆನ್ಸಿಟಿ 1200 SoC ಅನ್ನು ಸಹ ಹೊಂದಿರುವ Poco F3 GT ಅನ್ನು ಪರಿಶೀಲಿಸಬಹುದು. ಇದು 120Hz ರಿಫ್ರೆಶ್ ದರ ಮತ್ತು 480Hz ಟಚ್ ಸ್ಯಾಂಪ್ಲಿಂಗ್ ದರದೊಂದಿಗೆ 6.67-ಇಂಚಿನ AMOLED ಡಿಸ್ಪ್ಲೇಯನ್ನು ಹೊಂದಿದೆ. 64-ಮೆಗಾಪಿಕ್ಸೆಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು 67W ಫಾಸ್ಟ್ ಚಾರ್ಜಿಂಗ್ ಜೊತೆಗೆ 5,065mAh ಬ್ಯಾಟರಿ ಪ್ಯಾಕ್ ಸಹ ಇದೆ. ಇದರ ಬೆಲೆ 28,999 ರೂ.

5 / 7
Xiaomi Mi 11X: ಶವೋಮಿಯ ಎಂಐ 11X ಫೋನ್ 6.67-ಇಂಚಿನ Full-HD+ E4 AMOLED ಡಿಸ್ ಪ್ಲೇ ಹೊಂದಿದ್ದು Qualcomm Snapdragon 870 SoC ಮತ್ತು 48-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾದೊಂದಿಗೆ ಟ್ರಿಪಲ್ ಹಿಂಬದಿಯ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 4,520mAh ಸಾಮರ್ಥ್ಯದ ಬ್ಯಾಟರಿ ಇದೆ. ಇದರ ಬೆಲೆ 27,999 ರೂ. ಆಗಿದೆ.

6 / 7
Samsung Galaxy M52 5G: ಸ್ಯಾಮ್ಸಂಗ್ ಗ್ಯಾಲಕ್ಸಿ M52 ಜನಪ್ರಿಯ ಮಧ್ಯ ಶ್ರೇಣಿಯ ಚಿಪ್ಸೆಟ್ ಸ್ನಾಪ್ಡ್ರಾಗನ್ 778 SoC ನೊಂದಿಗೆ ಹೊಂದಿದೆ. ಇದು ದೊಡ್ಡ 6.67-ಇಂಚಿನ ಪೂರ್ಣ-HD+ AMOLED ಪರದೆಯನ್ನು ಮತ್ತು ನಯವಾದ ರೂಪ ಹೊಂದಿದೆ. ಹಿಂಭಾಗದಲ್ಲಿ, ಟ್ರಿಪಲ್ ಕ್ಯಾಮೆರಾಗಳಿವೆ ಮತ್ತು ಫೋನ್ 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು ದೊಡ್ಡ 5,000mAh ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ 29,999 ರೂ.

7 / 7
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ

ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ

ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್

ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ

ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ

5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ