Amazon Great Indian Festival 2021: ಊಹಿಸಲಾಗದಷ್ಟು ಕಡಿಮೆ ಬೆಲೆಗೆ ಸಿಗಲಿದೆ ಈ ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳು

ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್​ನಲ್ಲಿ ರೆಡ್ಮಿ 9A ಸ್ಮಾರ್ಟ್‌ಫೋನ್ ಭರ್ಜರಿ ರಿಯಾಯಿತಿಗೆ ಸಿಗಲಿದೆ. ಇದರ ಬೇಸ್‌ ವೇರಿಯಂಟ್ ಬೆಲೆ 6,999ರೂ.ಗಳಿಗೆ ಕಾಣಿಸಿಕೊಂಡಿದೆ.

Amazon Great Indian Festival 2021: ಊಹಿಸಲಾಗದಷ್ಟು ಕಡಿಮೆ ಬೆಲೆಗೆ ಸಿಗಲಿದೆ ಈ ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳು
Amazon Great Indian Festival Smartphone Offer
Follow us
TV9 Web
| Updated By: Vinay Bhat

Updated on: Sep 30, 2021 | 3:18 PM

ಫ್ಲಿಪ್​ಕಾರ್ಟ್​ (Flipkart) ತನ್ನ ಬಿಗ್ ಬಿಲಿಯನ್ ಡೇ ಸೇಲ್ ಆಯೋಜನೆಗೆ ತಯಾರಿ ನಡೆಸುತ್ತಿದ್ದರೆ ಇತ್ತ ಮತ್ತೊಂದು ಪ್ರಮುಖ ಇ-ಕಾಮರ್ಸ್ ತಾಣ ಅಮೆಜಾನ್‌ (Amazon) ಕೂಡ ತನ್ನ ವಾರ್ಷಿಕ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ (Amazon Great Indian Festival sale 2021) ಆರಂಭಕ್ಕೆ ಸಿದ್ಧವಾಗಿದೆ. ಈ ಸೇಲ್ ಮೇಳವು ಇದೇ ಅಕ್ಟೋಬರ್ 4 ರಂದು ಆರಂಭವಾಗಲಿದೆ ಎಂದು ಅಮೆಜಾನ್ ಹೇಳಿಕೊಂಡಿದೆ. ಹಬ್ಬದ ಸಂದರ್ಭದಲ್ಲಿ ಈ ಸೇಲ್‌ ಹೆಚ್ಚು ಆಕರ್ಷಕ ಎನಿಸಲಿದ್ದು, ಎಲ್ಲ ಬಗೆಯ ಉತ್ಪನ್ನಗಳಿಗೆ ಭರ್ಜರಿ ಡಿಸ್ಕೌಂಟ್‌ ಸಿಗಲಿದೆ. ಪ್ರಮುಖವಾಗಿ ಜನಪ್ರಿಯ ಮೊಬೈಲ್ ಫೋನ್‌ಗಳು (Smartphone), ಲ್ಯಾಪ್‌ಟಾಪ್‌ಗಳು (Laptop), ಸ್ಪೀಕರ್‌ಗಳು, ಸ್ಮಾರ್ಟ್‌ವಾಚ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್‌ಗಳಿಗೆ ದೊಡ್ಡ ರಿಯಾಯಿತಿಯನ್ನು ನೀಡುತ್ತದೆ. ಅದರೊಂದಿಗೆ ಕೆಲವು ಅಗ್ಗದ ಫೋನ್‌ಗಳು ಇನ್ನಷ್ಟು ಅಗ್ಗದ ಬೆಲೆಗೆ ಲಭ್ಯವಾಗಲಿವೆ.

ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್​ನಲ್ಲಿ ರೆಡ್ಮಿ 9A ಸ್ಮಾರ್ಟ್‌ಫೋನ್ ಭರ್ಜರಿ ರಿಯಾಯಿತಿಗೆ ಸಿಗಲಿದೆ. ಇದರ ಬೇಸ್‌ ವೇರಿಯಂಟ್ ಬೆಲೆ 6,999ರೂ.ಗಳಿಗೆ ಕಾಣಿಸಿಕೊಂಡಿದೆ. ಈ ಸ್ಮಾರ್ಟ್​ಫೋನ್ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ ಹಿಲಿಯೊ G25 ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ.

ಇನ್ನೂ ರಿಯಲ್‌ಮಿ C11 (2021) ಸ್ಮಾರ್ಟ್‌ಫೋನ್‌ ಬೇಸ್ ವೇರಿಯಂಟ್ 7,299 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ.ಇದು 720×1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೈಸ್ಮಾರ್ಟ್ ಪ್ರೈಸ್ ಯುನಿಸಾಕ್ ಎಸ್ಸಿ 9863 SoC ಹೊಂದಿದೆ.

ರೆಡ್ಮಿ 9 ಪ್ರೈಮ್‌ ಸ್ಮಾರ್ಟ್‌ಫೋನ್​ನ ಬೇಸ್ ವೇರಿಯಂಟ್ ಫೋನ್ 10,499ರೂ. ಆಗಿದೆ. ಇದು 1080×2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಇದರ ಜೊತೆಗೆ ರೆಡ್ಮಿ 9 ಸ್ಮಾರ್ಟ್‌ಫೋನ್ ಕೂಡ ಬಂಪರ್ ಆಫರ್​ನಲ್ಲಿ ಸಿಗಲಿದೆ. ಇದರ ಆರಂಭಿಕ ವೇರಿಯಂಟ್ ದರವು 9,499 ರೂ. ಆಗಿದೆ. ಇದು 6.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್‌ಅ ನ್ನು ಪಡೆದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ ಓಎಸ್ ಬೆಂಬಲ ಪಡೆದಿದೆ.

Vivo X70 ProPlus, X70 Pro: ವಿವೋ ಕಂಪನಿಯಿಂದ ಬಂಪರ್ ಫೀಚರ್ಸ್​ನ ದುಬಾರಿಯ ಬೆಲೆಯ ಎರಡು ಹೊಸ ಸ್ಮಾರ್ಟ್​ಫೋನ್ ರಿಲೀಸ್

Poco C31: ಭಾರತದಲ್ಲಿ ಕೇವಲ 8,499 ರೂ. ಗೆ ಬಿಡುಗಡೆ ಆಯಿತು ಪೋಕೋ ಸಿ31 ಸ್ಮಾರ್ಟ್​ಫೋನ್

(Big Discounts on these Realme Redmi low price smartphone on Amazon Great Indian Festival 2021 sale)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ