Fake App: ಪ್ಲೇ ಸ್ಟೋರ್​ನಲ್ಲಿ 35 ಅಪಾಯಕಾರಿ ಆ್ಯಪ್ ಪತ್ತೆ: ಇನ್​ಸ್ಟಾಲ್ ಮಾಡಿದ್ರೆ ತಕ್ಷಣ ಡಿಲೀಟ್ ಮಾಡಿ

ಈ 35 ಆ್ಯಪ್​ಗಳ ಬಗ್ಗೆ ಎಚ್ಚರಿಕೆ ನೀಡಿರುವ ಸೈಬಲ್ ಸೆಕ್ಯುರಿಟಿ ಡೌನ್​ಲೋಡ್ ಮಾಡಿರುವ ಬಳಕೆದಾರರಿಗೆ ತಕ್ಷಣವೇ ಡಿಲೀಟ್ ಮಾಡುವಂತೆ ಕೇಳಿಕೊಂಡಿದೆ. ಅದರಂತೆ ನೀವು ಜಾಗರೂಕರಾಗಿರಬೇಕಾದ 35 ಅಪಾಯಕಾರಿ ಅಪ್ಲಿಕೇಶನ್‌ಗಳ ಪಟ್ಟಿ ಇಲ್ಲಿದೆ.

Fake App: ಪ್ಲೇ ಸ್ಟೋರ್​ನಲ್ಲಿ 35 ಅಪಾಯಕಾರಿ ಆ್ಯಪ್ ಪತ್ತೆ: ಇನ್​ಸ್ಟಾಲ್ ಮಾಡಿದ್ರೆ ತಕ್ಷಣ ಡಿಲೀಟ್ ಮಾಡಿ
Dangerous Apps
Follow us
TV9 Web
| Updated By: Vinay Bhat

Updated on:Aug 20, 2022 | 1:20 PM

ಆಂಡ್ರಾಯ್ಡ್ ಸ್ಮಾರ್ಟ್​ಫೋನ್ (Android Smartphone) ಬಳಕೆದಾರರು ಉಪಯೋಗಿಸುವ ಗೂಗಲ್ ಪ್ಲೇ ಸ್ಟೋರ್ (Google Play Store)​ ನಲ್ಲಿ ನಕಲಿ ಆ್ಯಪ್​ಗಳ (Fake App) ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈಗಾಗಲೇ ಅನೇಕ ಬಾರಿ ಗೂಗಲ್ ತನ್ನ ಪ್ಲೇ ಸ್ಟೋರ್​ನಿಂದ ಅಪಾಯಕಾರಿ ಆ್ಯಪ್​ಗಳನ್ನು ಕಿತ್ತೆಸೆದಿದೆ. ಈಗ ಮತ್ತೆ ಪ್ಲೇ ಸ್ಟೋರ್​ನಲ್ಲಿ 35 ಅಪಾಯಕಾರಿ ಆ್ಯಪ್ ಪತ್ತೆಯಾಗಿದೆ. ಈ ಬಗ್ಗೆ ಸೈಬರ್ ಸೆಕ್ಯುರಿಟಿ ತಂತ್ರಜ್ಞಾನ ಕಂಪನಿ ಬಿಟ್‌ಡೆಫೆಂಡರ್ ಮಾಹಿತಿ ನೀಡಿದ್ದು, ಇದನ್ನು ಉಪಯೋಗಿಸುತ್ತಿರುವರಿಗೆ ಎಚ್ಚರಿಕೆ ನೀಡಿದೆ. ಅಲ್ಲದೆ ಗೂಗಲ್ ಪ್ಲೇ ಸ್ಟೋರ್​ನಲ್ಲಿ ಕಂಡುಬಂದಿರುವ ಹೊಸ 35 ಅಪಾಯಕಾರಿ ಅಪ್ಲಿಕೇಶನ್‌ಗಳ ಪಟ್ಟಿಯನ್ನು ಪರಿಶೀಲಿಸಿ ಅವುಗಳನ್ನು ನೀವು ಇನ್​ಸ್ಟಾಲ್ ಮಾಡಿದ್ದರೆ ತಕ್ಷಣವೇ ಡಿಲೀಟ್​ ಮಾಡುವಂತೆ ಸೂಚಿಸಿದೆ.

ಬಳಕೆದಾರರು ಈ ಆ್ಯಪ್ ಅನ್ನು ಇನ್​ಸ್ಟಾಲ್ ಮಾಡಿದ ತಕ್ಷಣ ಅದರ ಹೆಸರು ಬದಲಾಗುತ್ತದಂತೆ. ಅಲ್ಲದೆ ನಿಮ್ಮ ಸ್ಮಾರ್ಟ್​​ಫೋನ್​ನಿಂದ ಆ ಆ್ಯಪ್ ಹೈಡ್ ಆಗುತ್ತಂತೆ. ಇಂತಹ ದುರುದ್ದೇಶಪೂರಿತ ಚಟುವಟಿಕೆಗಳ ಹಿಂದಿನ ಕಲ್ಪನೆಯು ಜಾಹೀರಾತುಗಳನ್ನು ಒದಗಿಸುವುದು ಮತ್ತು ಅವುಗಳ ಮೂಲಕ ಆದಾಯವನ್ನು ಗಳಿಸುವುದು ಆಗಿದೆ ಎಂದು ಬಿಟ್‌ಡೆಫೆಂಡರ್ ಹೇಳಿದೆ.

35 ಆ್ಯಪ್​ಗಳ ಬಗ್ಗೆ ಎಚ್ಚರಿಕೆ ನೀಡಿರುವ ಸೈಬಲ್ ಸೆಕ್ಯುರಿಟಿ ಡೌನ್​ಲೋಡ್ ಮಾಡಿರುವ ಬಳಕೆದಾರರಿಗೆ ತಕ್ಷಣವೇ ಡಿಲೀಟ್ ಮಾಡುವಂತೆ ಕೇಳಿಕೊಂಡಿದೆ. ಅದರಂತೆ ನೀವು ಜಾಗರೂಕರಾಗಿರಬೇಕಾದ 35 ಅಪಾಯಕಾರಿ ಅಪ್ಲಿಕೇಶನ್‌ಗಳ ಪಟ್ಟಿ ಹೀಗಿದೆ.

ಇದನ್ನೂ ಓದಿ
Image
ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿದೆ ಹಾನರ್‌ 70 5G ಸ್ಮಾರ್ಟ್‌ಫೋನ್‌: ಏನಿದೆ ಫೀಚರ್ಸ್?, ಬೆಲೆ ಎಷ್ಟು?
Image
OnePlus Nord CE 2 Lite: ಒನ್​​ಪ್ಲಸ್ ಕಂಪನಿಯ ಈ ಸ್ಮಾರ್ಟ್​ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಇಂದೇ ಖರೀದಿಸಿ
Image
5ಜಿ ಸೇವೆ ಆರಂಭಕ್ಕೆ ಸಿದ್ಧವಾಗಿರುವಂತೆ ಟೆಲಿಕಾಂ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚನೆ; 4ಜಿ ಡಾಟಾಗೂ 5ಜಿ ಡಾಟಾಗೂ ಇರುವ ವ್ಯತ್ಯಾಸ, ದರ ಎಷ್ಟು ?
Image
World Photography Day: ಇಂದು ವಿಶ್ವ ಫೋಟೋಗ್ರಫಿ ದಿನ: ಭಾರತದಲ್ಲಿರುವ ಬೆಸ್ಟ್ ಕ್ಯಾಮೆರಾ ಸ್ಮಾರ್ಟ್​​​ಫೋನ್​ಗಳು ಇಲ್ಲಿದೆ ನೋಡಿ

Walls light – Wallpapers Pack

Big Emoji – Keyboard

Grad Wallpapers – 3D Backdrops

Engine Wallpapers – Live & 3D

Stock Wallpapers – 4K & HD

EffectMania – Photo Editor

Art Filter – Deep Photoeffect

Fast Emoji Keyboard

Create Sticker for Whatsapp

Math Solver – Camera Helper

Photopix Effects – Art Filter

Led Theme – Colorful Keyboard

Keyboard – Fun Emoji, Sticker

Smart Wifi

My GPS Location

Image Warp Camera

Art Girls Wallpaper HD

Cat Simulator

Smart QR Creator

Colorize Old Photo

GPS Location Finder

Girls Art Wallpaper

Smart QR Scanner

GPS Location Maps

Volume Control

Secret Horoscope

Smart GPS Location

Animated Sticker Master

Personality Charging Show

Sleep Sounds

QR Creator

Media Volume Slider

Secret Astrology

Colorize Photos

Phi 4K Wallpaper – Anime HD

Published On - 1:20 pm, Sat, 20 August 22

ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್