ಕರ್ನಾಟಕ ಸುದ್ದಿ
- ಕರ್ನಾಟಕ ಸುದ್ದಿ
- ಉಡುಪಿ (Udupi News)
- ಉತ್ತರ ಕನ್ನಡ (Uttara Kannada News)
- ಕಲಬುರಗಿ (Kalaburagi News)
- ಕೊಡಗು (Kodagu News)
- ಕೊಪ್ಪಳ (Koppal News)
- ಕೋಲಾರ (Kolar News)
- ಗದಗ (Gadag News)
- ಚಾಮರಾಜನಗರ (Chamarajanagara News)
- ಬೆಂಗಳೂರು
- ಬೆಂಗಳೂರು ಗ್ರಾಮಾಂತರ
- ಬಳ್ಳಾರಿ
- ಬೆಳಗಾವಿ
- ಬಾಗಲಕೋಟೆ
- ಬೀದರ್
- ಚಿಕ್ಕಬಳ್ಳಾಪುರ
- ಚಿಕ್ಕಮಗಳೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ದಾವಣಗೆರೆ
- ಧಾರವಾಡ
- ಹಾಸನ
- ಹಾವೇರಿ
- ಮಂಡ್ಯ
- ಮೈಸೂರು
- ರಾಯಚೂರು
- ರಾಮನಗರ
- ಶಿವಮೊಗ್ಗ
- ತುಮಕೂರು
- ವಿಜಯಪುರ
- ಯಾದಗಿರಿ
ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯ ಸುಳಿವು ಕೊಟ್ಟ ಉಸ್ತುವಾರಿ
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್ ಮರ: ಶಂಕರಮಠ ರಸ್ತೆ ಬಂದ್!
ಭಾರಿ ಗಾಳಿ ಮಳೆಯಿಂದ ಅರ್ಧದಲ್ಲೇ ನಿಂತ ಮೆಟ್ರೋ, ಸಂಚಾರದಲ್ಲಿ ವ್ಯತ್ಯಯ
ಕೊನೆಗೂ ಕೊಪ್ಪಳದಲ್ಲಿ ಎರಡು ಕಾರ್ಖಾನೆಗಳು ಸೀಜ್: ದಶಕಗಳ ಹೋರಾಟಕ್ಕೆ ಜಯ!
ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಂಪುಟ ಅನುಮೋದನೆ
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬಿಜೆಪಿ ಸೇರಿದ ರಾಜಣ್ಣ: ಹಿರಿಯೂರು ಕ್ಷೇತ್ರದ ಮೇಲೆ ಜೆಡಿಎಸ್ ಕಣ್ಣು!
ಮರಗಳು ಧರೆಗೆ, ನೀರು ರಸ್ತೆಗೆ: ಬೆಂಗಳೂರಿನಲ್ಲಿ ಮಳೆಯ ಅವಾಂತರಗಳು ಒಂದೆರಡಲ್ಲ
ಗೃಹಲಕ್ಷ್ಮಿ ಹಣ ಬಾಕಿ: ಮಹಿಳೆಯರ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಆದೇಶ
ಹುಡ್ಗಿ ಆಯಸ್ಸು ಗಟ್ಟಿ, ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ರಕ್ಷಣೆ
Tv9 Kannada News Live: ರಾಜ್ಯದಲ್ಲಿ ಭಾರಿ ಮಳೆ; ಪ್ರಮುಖ ಸುದ್ದಿಗಳು
ಕರ್ನಾಟಕದಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಬೆಂಗಳೂರು ಏರ್ಪೋರ್ಟ್ನಲ್ಲಿ ಏಕಾಏಕಿ ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ
ಒಬ್ಬ ಖದೀಮ ಮೂರು ಮಾದರಿಯಲ್ಲಿ ಕಳ್ಳತನ: ಮಲ್ಟಿ ಟ್ಯಾಲೆಂಟೆಡ್ ಕಳ್ಳ ಅರೆಸ್ಟ್
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್ಗೆ
ತೆರೆದ ಜೀಪ್ ಸಫಾರಿಗೆ ಬ್ರೇಕ್; ಪನ್ಸೋಲಿ ಆನೆ ಬಿಡಾರಕ್ಕೆ ಪ್ರವೇಶ ನಿರ್ಬಂಧ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಚಿಕ್ಕಮಗಳೂರಲ್ಲಿ ಕೈ, ಕಮಲ ಸಮರ: ಸಿ.ಟಿ.ರವಿ ಎದುರೇ ಭಾರೀ ಹೈಡ್ರಾಮಾ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.
ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.
ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.
ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.