AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fake App: ಪ್ಲೇಸ್ಟೋರ್​​ನಲ್ಲಿ ಹಣ ಕದಿಯುವ ಫೇಕ್ ಆ್ಯಪ್ ಪತ್ತೆ: ಇನ್​ಸ್ಟಾಲ್ ಆಗಿದ್ರೆ ತಕ್ಷಣವೇ ಡಿಲೀಟ್ ಮಾಡಿ

Google Play Store: ಸೆಕ್ಯುರಿಟಿ ರಿಸರ್ಚ್ ಕಂಪನಿ ಟ್ರೆಂಡ್ ಮೈಕ್ರೊ ಈ ಬಗ್ಗೆ ಮಾಹಿತಿ ತಿಳಿಸಿದ್ದು, ಪ್ಲೇ ಸ್ಟೋರ್​ನಲ್ಲಿರುವ ಈ ನಕಲಿ ಆ್ಯಪ್​ಗಳನ್ನು ಇನ್​ಸ್ಟಾಲ್ ಮಾಡಿದ್ದರೆ ತಕ್ಷಣವೇ ಡಿಲೀಟ್ ಮಾಡಿ ಎಂದು ಹೇಳಿದೆ.

Fake App: ಪ್ಲೇಸ್ಟೋರ್​​ನಲ್ಲಿ ಹಣ ಕದಿಯುವ ಫೇಕ್ ಆ್ಯಪ್ ಪತ್ತೆ: ಇನ್​ಸ್ಟಾಲ್ ಆಗಿದ್ರೆ ತಕ್ಷಣವೇ ಡಿಲೀಟ್ ಮಾಡಿ
Google Play Store
TV9 Web
| Edited By: |

Updated on: Jul 30, 2022 | 12:06 PM

Share

ಆಂಡ್ರಾಯ್ಡ್ ಸ್ಮಾರ್ಟ್​ಫೋನ್ (Android Smartphone) ಬಳಕೆದಾರರು ಉಪಯೋಗಿಸುವ ಗೂಗಲ್ ಪ್ಲೇ ಸ್ಟೋರ್ (Google Play Store)​ ನಲ್ಲಿ ನಕಲಿ ಆ್ಯಪ್​ಗಳ (Fake App) ಹಾವಳಿ ಹೆಚ್ಚುತ್ತಿದೆ. ಈಗಾಗಲೇ ಅನೇಕ ಬಾರಿ ಗೂಗಲ್ ತನ್ನ ಪ್ಲೇ ಸ್ಟೋರ್​ನಿಂದ ಅಪಾಯಕಾರಿ ಆ್ಯಪ್​ಗಳನ್ನು ಡಿಲೀಟ್ ಮಾಡಿದೆ. ವಾರಗಳ ಹಿಂದೆಯಷ್ಟೆ ಗೂಗಲ್ ತನ್ನ ಪ್ಲೇ ಸ್ಟೋರ್​ನಲ್ಲಿ ಕಂಡುಬಂದಿದ್ದ 50 ಅಪಾಯಕಾರಿ ಅಪ್ಲಿಕೇಶನ್‌ಗಳ ಪಟ್ಟಿಯನ್ನು ಪರಿಶೀಲಿಸಿ ಅವುಗಳನ್ನು ನೀವು ಇನ್​ಸ್ಟಾಲ್ ಮಾಡಿದ್ದರೆ ತಕ್ಷಣವೇ ಡಿಲೀಟ್​ ಮಾಡುವಂತೆ ಸೂಚನೆ ನೀಡಿತ್ತು. ಇದೀಗ ಮತ್ತೆ ಪ್ಲೇ ಸ್ಟೋರ್​ನಲ್ಲಿ ಫೇಕ್ ಆ್ಯಪ್ ಪತ್ತೆಯಾಗಿದೆ.

ಸೆಕ್ಯುರಿಟಿ ರಿಸರ್ಚ್ ಕಂಪನಿ ಟ್ರೆಂಡ್ ಮೈಕ್ರೊ ಈ ಬಗ್ಗೆ ಮಾಹಿತಿ ತಿಳಿಸಿದ್ದು, ಪ್ಲೇ ಸ್ಟೋರ್​ನಲ್ಲಿರುವ ಈ ನಕಲಿ ಆ್ಯಪ್​ಗಳನ್ನು ಇನ್​ಸ್ಟಾಲ್ ಮಾಡಿದ್ದರೆ ತಕ್ಷಣವೇ ಡಿಲೀಟ್ ಮಾಡಿ ಎಂದು ಹೇಳಿದೆ. ಇದು ಬಳಕೆದಾರರ ಖಾಸಗಿ ಮಾಹಿತಿಯನ್ನು ಕದಿಯುತ್ತದಂತೆ. ಅಲ್ಲದೆ ನಿಮ್ಮ ಬ್ಯಾಂಕ್​ಗೆ ಸಂಬಂಧಿಸಿದ ಪಿನ್ ನಂಬರ್, ಪಾಸ್ವರ್ಡ್ ಜೊತೆಗೆ ಅನೇಕ ಮಾಹಿತಿಯನ್ನು ಕಲೆಹಾಕುತ್ತದೆ ಎಂದು ಹೇಳಿದೆ.

ಗೂಗಲ್ ಪ್ಲೇ ಸ್ಟೋರ್‌ ನಿಯಮ ಪಾಲಿಸದ, ಅನಧಿಕೃತ ಮತ್ತು ನಕಲಿ ಆ್ಯಪ್‌ಗಳನ್ನು ಗೂಗಲ್ ತೆಗೆದುಹಾಕುತ್ತಲೆ ಇದೆ. ಪ್ರತಿ ಬಾರಿ ಹಣ ದೋಚುವ ಆ್ಯಪ್‌ಗಳನ್ನು ಗೂಗಲ್ ಕಿತ್ತುಹಾಕುತ್ತಿದೆ. ಸಸದ್ಯ ಈ ಆ್ಯಪ್‌ಗಳನ್ನು ನೀವು ಬಳಸುತ್ತಿದ್ದರೆ ಕೂಡಲೇ ಅನ್‌ಇನ್‌ಸ್ಟಾಲ್ ಮಾಡಿ. ಆ ಮೂಲಕ ಸಮಸ್ಯೆಯಿಂದ ಪಾರಾಗಿ.

ಇದನ್ನೂ ಓದಿ
Image
Asus Zenfone 9: ಬಲಿಷ್ಠ ಪ್ರೊಸೆಸರ್, ಅದ್ಭುತ ಕ್ಯಾಮೆರಾ: ಏಸಸ್‌ ಜೆನ್‌ಫೋನ್‌ 9 ಬಿಡುಗಡೆ, ಬೆಲೆ ಎಷ್ಟು?
Image
Amazon: ಅಮೆಜಾನ್ ಪ್ರೈಮ್‌ ಡೇ ಸೇಲ್​ನಲ್ಲಿ ಭರ್ಜರಿ ಮಾರಾಟ: ಮಂಗಳೂರಿನಿಂದ ಅತಿ ಹೆಚ್ಚು ಆರ್ಡರ್
Image
Tecno Spark 9T: 5000mAh ಬ್ಯಾಟರಿ, 50MP ಕ್ಯಾಮೆರಾ: ಕೇವಲ 9,299 ರೂ. ಗೆ ಹೊಸ ಸ್ಮಾರ್ಟ್​​ಫೋನ್ ಬಿಡುಗಡೆ
Image
BGMI: ಪ್ಲೇಸ್ಟೋರ್, ಆ್ಯಪಲ್ ಸ್ಟೋರ್​ನಿಂದ ಬ್ಯಾಟಲ್​ಗ್ರೌಂಡ್ಸ್​ ಮೊಬೈಲ್ ಇಂಡಿಯಾ ಬ್ಯಾನ್: ಕಾರಣವೇನು?

Call Recorder APK (com.caduta.aisevsk)

Rooster VPN (com.vpntool.androidweb)

Super Cleaner- hyper & smart (com.j2ca.callrecorder)

Document Scanner – PDF Creator (com.codeword.docscann)

Universal Saver Pro (com.virtualapps.universalsaver)

Eagle photo editor (com.techmediapro.photoediting)

Call recorder pro+ (com.chestudio.callrecorder)

Extra Cleaner (com.casualplay.leadbro)

Crypto Utils (com.utilsmycrypto.mainer)

FixCleaner (com.cleaner.fixgate)

Just In: Video Motion (com.olivia.openpuremind)

com.myunique.sequencestore

com.flowmysequto.yamer

com.qaz.universalsaver

Lucky Cleaner (com.luckyg.cleaner)

Simpli Cleaner (com.scando.qukscanner)

Unicc QR Scanner (com.qrdscannerratedx)

Follow Us
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?