AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾರ್ಟ್​ಫೋನ್​ಗಳ ಮೇಲೆ ಭಾರೀ ಡಿಸ್ಕೌಂಟ್: ಕಡಿಮೆ ಬೆಲೆಗೆ ಮೊಬೈಲ್ ಖರೀದಿಸುವ ಅವಕಾಶ

ಈ ಫೋನಿನ ಹಿಂಭಾಗದಲ್ಲಿ ಎಲ್ಇಡಿ ಫ್ಲ್ಯಾಷ್ ಹೊಂದಿರುವ 8 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ನೀಡಲಾಗಿದೆ. ಹಾಗೆಯೇ ಸೆಲ್ಫಿಗಾಗಿ 5 ಮೆಗಾಪಿಕ್ಸೆಲ್ ಕ್ಯಾಮೆರಾ ಇದೆ.

ಸ್ಮಾರ್ಟ್​ಫೋನ್​ಗಳ ಮೇಲೆ ಭಾರೀ ಡಿಸ್ಕೌಂಟ್: ಕಡಿಮೆ ಬೆಲೆಗೆ ಮೊಬೈಲ್ ಖರೀದಿಸುವ ಅವಕಾಶ
realme c20
TV9 Web
| Edited By: |

Updated on: Sep 05, 2021 | 9:11 PM

Share

ಜನಪ್ರಿಯ ಶಾಂಪಿಂಗ್ ಸೈಟ್ ಫ್ಲಿಪ್ ಕಾರ್ಟ್​ನಲ್ಲಿ ಸ್ಮಾರ್ಟ್ ಫೋನ್ ಕಾರ್ನಿವಲ್ ಸೇಲ್ (flipkart smartphone carnival sale) ನಡೆಯುತ್ತಿದ್ದು, ಹಲವು ಫೋನ್​ಗಳ ಮೇಲೆ ಭರ್ಜರಿ ಆಫರ್ ನೀಡುತ್ತಿದೆ. ಇಲ್ಲಿ ನೀಡಲಾಗಿರುವ ಆಫರ್​ಗಳ ಅಡಿಯಲ್ಲಿ ಸ್ಯಾಮ್‌ಸಂಗ್, ರಿಯಲ್‌ಮಿ, ಮೊಟೊರೊಲಾ ಫೋನ್‌ಗಳನ್ನು ಕಡಿಮೆ ಬೆಲೆಗೆ ಖರೀದಿಸಬಹುದು. ಅದರಲ್ಲು ರಿಯಲ್‌ಮಿ ಸಿ 20 ಅನ್ನು (realme c20) ಅಗ್ಗದಲ್ಲಿ ದರದಲ್ಲಿ ಖರೀದಿಸುವ ಅವಕಾಶ ಗ್ರಾಹಕರ ಮುಂದಿದೆ. ಫ್ಲಿಪ್‌ಕಾರ್ಟ್‌ ಮಾಹಿತಿಯ ಪ್ರಕಾರ, ಫೋನ್ ಅನ್ನು ಕೇವಲ ರೂ .7,499 ಕ್ಕೆ ಲಭ್ಯವಿದ್ದು, ಸೆಪ್ಟೆಂಬರ್ 8 ರೊಳಗೆ ಈ ಮೊತ್ತದಲ್ಲಿ ಖರೀದಿಸಬಹುದಾಗಿದೆ. ಹಾಗಿದ್ರೆ ರಿಯಲ್‌ಮಿ ಸಿ 20 ವೈಶಿಷ್ಟ್ಯಗಳೇನು ನೋಡೋಣ.

ಡಿಸ್​ಪ್ಲೇ: ರಿಯಲ್​ಮಿ C20 ಸ್ಮಾರ್ಟ್​ಫೋನ್​ನಲ್ಲಿ 6.5-ಇಂಚಿನ HD + IPS ಡಿಸ್​ಪ್ಲೇಯನ್ನು ನೀಡಲಾಗಿದ್ದು, ಇದು 720 × 1600 ಪಿಕ್ಸೆಲ್ ರೆಸಲ್ಯೂಶನ್ ಹೊಂದಿದೆ.

ಪ್ರೊಸೆಸರ್: ಈ ಫೋನ್ ಮೀಡಿಯಾ ಟೆಕ್ ಹೆಲಿಯೋ ಜಿ 35 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ರಿಯಲ್​ಮಿ ಯುಐ ಅಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯ ನಿರ್ವಹಿಸುತ್ತದೆ.

ಸ್ಟೊರೇಜ್: ಈ ಫೋನ್​ ಫೋನ್ 2 GB RAM ಮತ್ತು 32 GB ಇಂಟರ್ನಲ್ ಸ್ಟೋರೇಜ್ ನೀಡಲಾಗಿದೆ. ಹಾಗೆಯೇ ಮೈಕ್ರೋ ಎಸ್‌ಡಿ ಕಾರ್ಡ್ ಬಳಸಿ ಸ್ಟೊರೇಜ್​ ಅನ್ನು 256 ಜಿಬಿಗೆ ವಿಸ್ತರಿಸಬಹುದು.

ಕ್ಯಾಮೆರಾ: ಈ ಫೋನಿನ ಹಿಂಭಾಗದಲ್ಲಿ ಎಲ್ಇಡಿ ಫ್ಲ್ಯಾಷ್ ಹೊಂದಿರುವ 8 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ನೀಡಲಾಗಿದೆ. ಹಾಗೆಯೇ ಸೆಲ್ಫಿಗಾಗಿ 5 ಮೆಗಾಪಿಕ್ಸೆಲ್ ಕ್ಯಾಮೆರಾ ಇದೆ. ಇನ್ನು ನೈಟ್ ಮೋಡ್, ಪನೋರಮಿಕ್ ವ್ಯೂ, ಟೈಮ್ ಲ್ಯಾಪ್ಸ್, ಪೋರ್ಟ್ರೇಟ್ ಮೋಡ್ ನಂತಹ ವೈಶಿಷ್ಟ್ಯಗಳನ್ನು ಕ್ಯಾಮೆರಾದಲ್ಲಿ ನೀಡಲಾಗಿದೆ.

ಬ್ಯಾಟರಿ: ರಿಯಲ್​ಮಿ ಸಿ20ಯಲ್ಲಿ 5000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಈ ಫೋನ್ ರಿವರ್ಸ್ ಚಾರ್ಜಿಂಗ್ ಸಪೋರ್ಟ್ ಮಾಡುತ್ತದೆ. ಇದಲ್ಲದೆ 4G LTE, Wi-Fi 802.11 b/g/n, ಬ್ಲೂಟೂತ್ ಆವೃತ್ತಿ 5.0, GPS ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಹೊಂದಿದೆ.

ಇದನ್ನೂ ಓದಿ: IPL 2021: ಈ ಸಲ ಕಪ್ ನಮ್ದೆ ಎಂದ RCB ತಂಡದ ಬಿಗ್ ಫ್ಯಾನ್

ಇದನ್ನೂ ಓದಿ: ಪರಿಸರ ಸ್ನೇಹಿ ಗಣೇಶ ವಿಗ್ರಹಗಳು; ಧಾರವಾಡದ ಕಲಾವಿದ ಕುಟುಂಬದ ಅದ್ಭುತ ಕಾರ್ಯ

ಇದನ್ನೂ ಓದಿ: ಮೊಬೈಲ್ ಬಳಕೆದಾರರ ಗಮನಕ್ಕೆ: ಇನ್ಮುಂದೆ ಈ ಫೋನ್​ಗಳಲ್ಲಿ ವಾಟ್ಸ್​ಆ್ಯಪ್ ಕಾರ್ಯ ನಿರ್ವಹಿಸುವುದಿಲ್ಲ

(flipkart smartphone carnival sale realme c20 price under 7 thousand rs)

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!