Amazon App Quiz: ಅಮೆಜಾನ್​ನಲ್ಲಿ ಈ ಪ್ರಶ್ನೆಗಳಿಗೆ ಉತ್ತರಿಸಿದ್ರೆ ಸಿಗುತ್ತೆ 30 ಸಾವಿರ ರೂ.

Amazon App Quiz Answers: ಫೋನ್‌ನಲ್ಲಿರುವ ಅಮೆಜಾನ್ ಆ್ಯಪ್​ ಓಪನ್ ಮಾಡಿ ಸ್ಕ್ರಾಲ್ ಮಾಡಿದರೆ ಕೆಳ ಭಾಗದಲ್ಲಿ ಅಮೆಜಾನ್ ಕ್ವಿಜ್ ಟೈಮ್ ಎಂಬ ಆಯ್ಕೆಯನ್ನು ನೀಡಲಾಗಿರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ಪ್ರಶ್ನೆಗಳು ಕಾಣ ಸಿಗುತ್ತದೆ.

Amazon App Quiz: ಅಮೆಜಾನ್​ನಲ್ಲಿ ಈ ಪ್ರಶ್ನೆಗಳಿಗೆ ಉತ್ತರಿಸಿದ್ರೆ ಸಿಗುತ್ತೆ 30 ಸಾವಿರ ರೂ.
Amazon App
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 31, 2021 | 9:08 PM

Amazon App Quiz July 31, 2021: ಇ-ಕಾಮರ್ಸ್ ಆ್ಯಪ್​ ಅಮೆಜಾನ್‌ನಲ್ಲಿ ಪ್ರತಿದಿನ ರಸಪ್ರಶ್ನೆಯನ್ನು ಕೇಳಲಾಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ್ರೆ 30 ಸಾವಿರ ರೂ. ಬಹುಮಾನ ನೀಡಲಾಗುತ್ತಿದೆ. ಸರಿಯಾದ ಉತ್ತರ ನೀಡಿದ ಗ್ರಾಹಕರನ್ನು ಅಮೆಜಾನ್ ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಲಿದೆ. ಅಲ್ಲದೆ ಬಹುಮಾನ ಮೊತ್ತವನ್ನು ಅಮೆಜಾನ್ ಪೇ ಬ್ಯಾಲೆನ್ಸ್​ನಲ್ಲಿ ನೀಡಲಾಗುತ್ತದೆ.

ಈ ರಸಪ್ರಶ್ನೆ ಅಮೆಜಾನ್ ಆ್ಯಪ್​ನಲ್ಲಿ ಪ್ರತಿದಿನ ಬೆಳಿಗ್ಗೆ 8 ಗಂಟೆಗೆ ಆರಂಭವಾಗುತ್ತದೆ ಮತ್ತು ರಾತ್ರಿ 12 ರವರೆಗೆ ಉತ್ತರಿಸಲು ಅವಕಾಶ ಇರಲಿದೆ. ಇಲ್ಲಿ ಐದು ಸಾಮಾನ್ಯ ಜ್ಞಾನದ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪ್ರತಿಯೊಂದು ಪ್ರಶ್ನೆಗೆ ನಾಲ್ಕು ಉತ್ತರಗಳ ಆಯ್ಕೆಗಳನ್ನು ನೀಡಲಾಗಿರುತ್ತದೆ. ಇಂದಿನ ರಸಪ್ರಶ್ನೆಯಲ್ಲಿ ವಿಜೇತರ ಹೆಸರನ್ನು ಆಗಸ್ಟ್ 1 ರಂದು ಪ್ರಕಟಿಸಲಾಗುತ್ತದೆ.

ರಸಪ್ರಶ್ನೆಯನ್ನು ಹೇಗೆ ಆಡುವುದು? ನಿಮ್ಮ ಫೋನ್‌ನಲ್ಲಿರುವ ಅಮೆಜಾನ್ ಆ್ಯಪ್​ ಓಪನ್ ಮಾಡಿ ಸ್ಕ್ರಾಲ್ ಮಾಡಿದರೆ ಕೆಳ ಭಾಗದಲ್ಲಿ ಅಮೆಜಾನ್ ಕ್ವಿಜ್ ಟೈಮ್ ಎಂಬ ಆಯ್ಕೆಯನ್ನು ನೀಡಲಾಗಿರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ಪ್ರಶ್ನೆಗಳು ಕಾಣ ಸಿಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಬೇಕಾಗುತ್ತದೆ. ಇಂದಿನ ಪ್ರಶ್ನೆಗಳ ಉತ್ತರವನ್ನು ಇಲ್ಲಿ ನೀಡಲಾಗಿದ್ದು, ಸರಿಯಾದ ಉತ್ತರ ನೀಡಿ ನಿಮ್ಮ ಅದೃಷ್ಟವನ್ನು ಪರೀಕ್ಷಿಸಿಕೊಳ್ಳಬಹುದು.

ಪ್ರಶ್ನೆ 1: Which Tech Giant Recently … With The Aim Of Promoting Independent Writers? ಉತ್ತರ 1: (B) Facebook.

ಪ್ರಶ್ನೆ 2: Darbar Move Used To Be A Traditional Practice Of Shifting The Civil Secretariat And Other Government Offices In Which State/UT? ಉತ್ತರ 2: (A) Jammu And Kashmir.

ಪ್ರಶ್ನೆ 3: According To A List Published By Brand Finance, Which Indian Brand Has Been Named The World’s Strongest Hotel Brand In 2021? ಉತ್ತರ 3: (C) Taj Hotels.

ಪ್ರಶ್ನೆ 4: Which Sport Uses This Ball? ಉತ್ತರ 4: (D) Baseball.

ಪ್ರಶ್ನೆ 5: What Type Of Dog Is This, That Is Bred By The Chukchi People For Sled Pulling? ಉತ್ತರ 5: (C) Husky.

ಇದನ್ನೂ ಓದಿ: ಕಡಿಮೆ ಬೆಲೆಯ ಪವರ್​ಫುಲ್ ಪವರ್ ಬ್ಯಾಂಕ್: ಮೊಬೈಲ್, ಲ್ಯಾಪ್​ಟಾಪ್​ನ್ನು ಚಾರ್ಜ್​ ಮಾಡಬಹುದು

ಇದನ್ನೂ ಓದಿ: Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ

(give simple answers on Amazon App Quiz and Win 30K)Amazon App Quiz

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್