Amazon App Quiz July 31, 2021: ಇ-ಕಾಮರ್ಸ್ ಆ್ಯಪ್ ಅಮೆಜಾನ್‌ನಲ್ಲಿ ಪ್ರತಿದಿನ ರಸಪ್ರಶ್ನೆಯನ್ನು ಕೇಳಲಾಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ್ರೆ 30 ಸಾವಿರ ರೂ. ಬಹುಮಾನ ನೀಡಲಾಗುತ್ತಿದೆ. ಸರಿಯಾದ ಉತ್ತರ ನೀಡಿದ ಗ್ರಾಹಕರನ್ನು ಅಮೆಜಾನ್ ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಲಿದೆ. ಅಲ್ಲದೆ ಬಹುಮಾನ ಮೊತ್ತವನ್ನು ಅಮೆಜಾನ್ ಪೇ ಬ್ಯಾಲೆನ್ಸ್ನಲ್ಲಿ ನೀಡಲಾಗುತ್ತದೆ.
ಈ ರಸಪ್ರಶ್ನೆ ಅಮೆಜಾನ್ ಆ್ಯಪ್ನಲ್ಲಿ ಪ್ರತಿದಿನ ಬೆಳಿಗ್ಗೆ 8 ಗಂಟೆಗೆ ಆರಂಭವಾಗುತ್ತದೆ ಮತ್ತು ರಾತ್ರಿ 12 ರವರೆಗೆ ಉತ್ತರಿಸಲು ಅವಕಾಶ ಇರಲಿದೆ. ಇಲ್ಲಿ ಐದು ಸಾಮಾನ್ಯ ಜ್ಞಾನದ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪ್ರತಿಯೊಂದು ಪ್ರಶ್ನೆಗೆ ನಾಲ್ಕು ಉತ್ತರಗಳ ಆಯ್ಕೆಗಳನ್ನು ನೀಡಲಾಗಿರುತ್ತದೆ. ಇಂದಿನ ರಸಪ್ರಶ್ನೆಯಲ್ಲಿ ವಿಜೇತರ ಹೆಸರನ್ನು ಆಗಸ್ಟ್ 1 ರಂದು ಪ್ರಕಟಿಸಲಾಗುತ್ತದೆ.
ರಸಪ್ರಶ್ನೆಯನ್ನು ಹೇಗೆ ಆಡುವುದು?
ನಿಮ್ಮ ಫೋನ್‌ನಲ್ಲಿರುವ ಅಮೆಜಾನ್ ಆ್ಯಪ್ ಓಪನ್ ಮಾಡಿ ಸ್ಕ್ರಾಲ್ ಮಾಡಿದರೆ ಕೆಳ ಭಾಗದಲ್ಲಿ ಅಮೆಜಾನ್ ಕ್ವಿಜ್ ಟೈಮ್ ಎಂಬ ಆಯ್ಕೆಯನ್ನು ನೀಡಲಾಗಿರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ಪ್ರಶ್ನೆಗಳು ಕಾಣ ಸಿಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಬೇಕಾಗುತ್ತದೆ. ಇಂದಿನ ಪ್ರಶ್ನೆಗಳ ಉತ್ತರವನ್ನು ಇಲ್ಲಿ ನೀಡಲಾಗಿದ್ದು, ಸರಿಯಾದ ಉತ್ತರ ನೀಡಿ ನಿಮ್ಮ ಅದೃಷ್ಟವನ್ನು ಪರೀಕ್ಷಿಸಿಕೊಳ್ಳಬಹುದು.
ಪ್ರಶ್ನೆ 1: Which Tech Giant Recently … With The Aim Of Promoting Independent Writers?
ಉತ್ತರ 1: (B) Facebook.
ಪ್ರಶ್ನೆ 2: Darbar Move Used To Be A Traditional Practice Of Shifting The Civil Secretariat And Other Government Offices In Which State/UT?
ಉತ್ತರ 2: (A) Jammu And Kashmir.
ಪ್ರಶ್ನೆ 3: According To A List Published By Brand Finance, Which Indian Brand Has Been Named The World’s Strongest Hotel Brand In 2021?
ಉತ್ತರ 3: (C) Taj Hotels.
ಪ್ರಶ್ನೆ 4: Which Sport Uses This Ball?
ಉತ್ತರ 4: (D) Baseball.
ಪ್ರಶ್ನೆ 5: What Type Of Dog Is This, That Is Bred By The Chukchi People For Sled Pulling?
ಉತ್ತರ 5: (C) Husky.
ಇದನ್ನೂ ಓದಿ: ಕಡಿಮೆ ಬೆಲೆಯ ಪವರ್ಫುಲ್ ಪವರ್ ಬ್ಯಾಂಕ್: ಮೊಬೈಲ್, ಲ್ಯಾಪ್ಟಾಪ್ನ್ನು ಚಾರ್ಜ್ ಮಾಡಬಹುದು
ಇದನ್ನೂ ಓದಿ: Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ
(give simple answers on Amazon App Quiz and Win 30K)Amazon App Quiz