Google: ಹುಡುಗಿಯರು ಒಬ್ಬರೇ ಇದ್ದಾಗ ಗೂಗಲ್​ನಲ್ಲಿ ಏನು ಸರ್ಚ್ ಮಾಡ್ತಾರೆ ಗೊತ್ತೇ?

ನಮಗೆ ಯಾವುದಾದರೂ ವಿಷಯದ ಬಗ್ಗೆ ಗೊಂದಲ ಅಥವಾ ಮಾಹಿತಿ ತಿಳಿದಿಲ್ಲ ಎಂದಾದರೆ ಕೂಡಲೇ ಗೂಗಲ್​ನಲ್ಲಿ (Google) ಹುಡುಕುತ್ತೇವೆ. ಹಾಗಿದ್ದರೆ ಹುಡುಗಿಯರು ಒಬ್ಬರೇ ಇದ್ದಾಗ ಗೂಗಲ್​ನಲ್ಲಿ ಸರ್ಚ್ ಮಾಡುವಂತಹ ಪ್ರಮುಖ ವಿಷಯಗಳು ಏನು ಎಂಬುದನ್ನು ನೋಡೋಣ.

Google: ಹುಡುಗಿಯರು ಒಬ್ಬರೇ ಇದ್ದಾಗ ಗೂಗಲ್​ನಲ್ಲಿ ಏನು ಸರ್ಚ್ ಮಾಡ್ತಾರೆ ಗೊತ್ತೇ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: Vinay Bhat

Updated on: Jun 17, 2022 | 12:50 PM

ನಮಗೆ ಯಾವುದಾದರೂ ವಿಷಯದ ಬಗ್ಗೆ ಗೊಂದಲ ಅಥವಾ ಮಾಹಿತಿ ತಿಳಿದಿಲ್ಲ ಎಂದಾದರೆ ಕೂಡಲೇ ಗೂಗಲ್​ನಲ್ಲಿ (Google) ಹುಡುಕುತ್ತೇವೆ. ವಿಳಾಸ, ವೆಬ್​ಸೈಟ್ಸ್​​, ಮೂವೀಸ್ ಹೀಗೆ ಒಳ್ಳೆಯ ವಿಚಾರದಿಂದ ಹಿಡಿದು ಕೆಟ್ಟ ವಿಚಾರದ ಬಗ್ಗೆ ಎಲ್ಲ ಮಾಹಿತಿ ಗೂಗಲ್ ನಮಗೆ ಒದಗಿಸುತ್ತದೆ. ಹೀಗಾಗಿ ಇಂಟರ್​​ನೆಟ್​​​ನಲ್ಲಿ ಗೂಗಲ್ ಸರ್ಚ್ (Google Search)​ ನಮ್ಮ ಬೆಸ್ಟ್​ ಫ್ರೆಂಡ್ ಆಗಿದೆ ಎಂದು ಹೇಳಿದರೆ ತಪ್ಪಾಗಲಾರದು. ವಿಶ್ವದಲ್ಲೇ ಅತ್ಯಂತ ಹೆಚ್ಚು ಹೆಸರುವಾಸಿಯಾದ ಸರ್ಚ್ ಎಂಜಿನ್ ಗೂಗಲ್ ಇಂದು ಇಂಟರ್‌ನೆಟ್ (Internet) ಎಂಬ ಅಪಾರವಾದ ಮಾಹಿತಿ ರಾಶಿಕಣಜವನ್ನು ಹೊಂದಿದೆ. ಸಾಮಾನ್ಯರಿಗೆ ಭವಿಷ್ಯವನ್ನು ತೋರಿಸುವ ಈ ಬೃಹತ್ ಕಂಪನಿ ಮುಂದಿನ ಹತ್ತಿಪ್ಪತ್ತು ವರ್ಷಗಳಲ್ಲಿ ವಿಶ್ವದ ಅಸಮಾನ್ಯ ಸಾಮ್ರಾಟ ಆಗಲಿದೆ ಎಂದು ಹೇಳಲಾಗಿದೆ. ಪ್ರತಿ ಪ್ರಶ್ನೆಗೂ ಗೂಗಲ್ ಬಳಿ ಉತ್ತರವಿದೆ ಎಂದು ಹೇಳಲಾಗುತ್ತದೆ. ಅಂತೆಯೆ ಪ್ರತಿ ವರ್ಷ ಗೂಗಲ್​ನಲ್ಲಿ ಜನರು ಏನೆಲ್ಲ ಹುಡುಕಾಟ ನಡೆಸಿದ್ದಾರೆ ಎಂಬ ಫಲಿತಾಂಶಗಳ ವರದಿಯನ್ನು ಕಂಪನಿ ಬಿಡುಗಡೆ ಮಾಡುತ್ತದೆ.

ಹೌದು, ಇದರಲ್ಲಿ ಮಹಿಳೆಯರ ಇಂಟರ್‌ನೆಟ್ ಬಳಕೆಗೆ ಸಂಬಂಧಿಸಿದ ಅನೇಕ ಅಚ್ಚರಿಯ ಸಂಗತಿಗಳು ಬೆಳಕಿಗೆ ಬಂದಿವೆ. ದೇಶದ ಒಟ್ಟು 150 ಮಿಲಿಯನ್ ಇಂಟರ್ನೆಟ್ ಬಳಕೆದಾರರಲ್ಲಿ, ಭಾರತದಲ್ಲಿ ಸುಮಾರು 60 ಮಿಲಿಯನ್ ಮಹಿಳೆಯರು ಆನ್‌ಲೈನ್‌ನಲ್ಲಿರುತ್ತಾರಂತೆ. ಇವುಗಳ ಜೊತೆಗೆ ಹುಡುಗಿಯರು ಗೂಗಲ್‌ನಲ್ಲಿ ಏನನ್ನು ಸರ್ಚ್ ಮಾಡುತ್ತಾರೆ ಎನ್ನುವ ಅಂಶ ಕೂಡ ಬೆಳಕಿಗೆ ಬಂದಿದೆ. ಹಾಗಿದ್ದರೆ ಹುಡುಗಿಯರು ಒಬ್ಬರೇ ಇದ್ದಾಗ ಗೂಗಲ್​ನಲ್ಲಿ ಸರ್ಚ್ ಮಾಡುವಂತಹ ಪ್ರಮುಖ ವಿಷಯಗಳು ಏನು ಎಂಬುದನ್ನು ನೋಡೋಣ.

5G Smartphone: ಕೇವಲ 15,000 ರೂ. ಒಳಗೆ ಸಿಗುತ್ತಿರುವ 5G ಸ್ಮಾರ್ಟ್​​ಫೋನ್ ಬಗ್ಗೆ ನಿಮಗೆ ಗೊತ್ತೇ?: ಇಲ್ಲಿದೆ ನೋಡಿ

ಇದನ್ನೂ ಓದಿ
Image
Jio Recharge: ಇಲ್ಲಿದೆ ನೋಡಿ ಜಿಯೋ ಟೆಲಿಕಾಂನ ಅತ್ಯಂತ ಬೇಡಿಕೆಯ ಬೆಸ್ಟ್ ಪ್ಲಾನ್
Image
Xiaomi 11X Pro: 108MP ಕ್ಯಾಮೆರಾದ ಈ ಸ್ಮಾರ್ಟ್​​ಫೋನ್ ಮೇಲೆ ಊಹಿಸಲಾಗದಷ್ಟು ಡಿಸ್ಕೌಂಟ್: ಮಿಸ್ ಮಾಡ್ಬೇಡಿ
Image
Google Chrome: ಗೂಗಲ್​ನಿಂದ ವಾರ್ನಿಂಗ್: ಕ್ರೋಮ್ ಉಪಯೋಗಿಸುವವರು ತಕ್ಷಣವೇ ಹೀಗೆ ಮಾಡಿ
Image
Best Smartphones: 30,000 ರೂ. ಒಳಗಿನ ಈ ಐದು ಸ್ಮಾರ್ಟ್​​ಫೋನ್ ಖರೀದಿಸಲು ಮುಗಿಬೀಳುತ್ತಿದ್ದಾರೆ ಜನರು

ವರದಿಯ ಪ್ರಕಾರ, ಹುಡುಗಿಯರು ಬಾಲ್ಯದಿಂದಲೂ ಮಹತ್ವಾಕಾಂಕ್ಷೆಯವರಾಗಿದ್ದಾರೆ, ಅವರು ತಮ್ಮ ವೃತ್ತಿಜೀವನಕ್ಕೆ ಗರಿಷ್ಠ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಅಂತಹ ಹುಡುಗಿಯರು ಅಂತರ್ಜಾಲದಲ್ಲಿ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಹುಡುಕುತ್ತಾರಂತೆ. ಅಂದರೆ ತಮ್ಮ ಕರಿಯರ್ ಕುರಿತಂತೆ ಸಾಕಷ್ಟು ಚಿಂತಿತರಾಗುತ್ತಾರೆ. ಹೀಗಾಗಿ ಗೂಗಲ್​ನಲ್ಲಿ ತಮ್ಮ ವಿದ್ಯಾರ್ಹತೆಗೆ ಎಂತಹ ಕೆಲಸಗಳನ್ನು ನಾವು ಟ್ರೈ ಮಾಡಬಹುದು ಎಂಬುದರ ಕುರಿತಂತೆ ಹುಡುಕುತ್ತಲೇ ಇರುತ್ತಾರೆ.

ಇದಲ್ಲದೇ ಹುಡುಗಿಯರು ಆನ್​ಲೈನ್ ಶಾಪಿಂಗ್ ಸೈಟ್​ಗಳಿಗೆ ಹೋಗುತ್ತಾರೆ ಮತ್ತು ಬಟ್ಟೆಗಳ ವಿನ್ಯಾಸಗಳು, ಹೊಸ ಸಂಗ್ರಹಗಳು, ಕೊಡುಗೆಗಳ ಬಗ್ಗೆ ಇಂಟರ್ನೆಟ್​ನಲ್ಲಿ ಹೆಚ್ಚು ಹುಡುಕಾಟಗಳನ್ನು ಮಾಡುತ್ತಾರೆ. ಈ ಹಿಂದೆಯೂ ಹಲವು ಸಂಶೋಧನೆಗಳಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಯಾವುದೇ ರೀತಿಯ ಹೊಸ ರೀತಿಯ ಫ್ಯಾಷನ್ ಹಾಗೂ ಟ್ರೆಂಡ್ ಡ್ರೆಸ್​ಗಳು ಬಂದಾಗ ಮೊದಲು ಬಿಡುಗಡೆಯಾಗುವುದೇ ಆನ್​ಲೈನ್​ನಲ್ಲಿ. ಹೀಗಾಗಿ ಅವರುಗಳು ರಾತ್ರಿಯಲ್ಲಿ ಫೋನ್ ಯೂಸ್ ಮಾಡುವಾಗ ಖಂಡಿತವಾಗಿ ಈ ಕುರಿತಂತೆ ಮೊದಲಿಗೆ ಹುಡುಕುತ್ತಾರೆ.

ಹುಡುಗಿಯರು ತಮ್ಮ ಸೌಂದರ್ಯದ ಕುರಿತಂತೆ ಬೇರೆಯಲ್ಲ ವಿಚಾರಗಳಿಗಿಂತ ಹೆಚ್ಚಾಗಿ ಆಸಕ್ತಿ ಹಾಗೂ ವಿಶೇಷ ಕಾಳಜಿಯನ್ನು ಹೊಂದಿರುತ್ತಾರೆ. ಇಂತಹ ವಿಚಾರದಲ್ಲಿ 17ರಿಂದ 34ನೇ ವಯಸ್ಸಿನ ಹುಡುಗಿಯರು ಹೆಚ್ಚಾಗಿ ಆಸಕ್ತಿಯಿಂದ ಇರುತ್ತಾರೆ. ವಿವಿಧ ಪ್ರಕಾರದ ಕಾಸ್ಮೆಟಿಕ್ಸ್ ಮೇಕಪ್ ಕಿಟ್ ಗಳ ಕುರಿತಂತೆ ಅಂತರ್ಜಾಲದಲ್ಲಿ ಹುಡುಕುತ್ತಲೇ ಇರುತ್ತಾರೆ. ಗೂಗಲ್ ಹೇಳುವಂತೆ ಹೆಚ್ಚಾಗಿ ಹುಡುಗಿಯರು ಕೊರಿಯನ್ ಬ್ಯೂಟಿ ಟಿಪ್ಸ್ ಗಳನ್ನು ಫಾಲೋ ಮಾಡುತ್ತಾರೆ. ಇದರ ಜೊತೆಗೆ ಹುಡುಗಿಯರೂ ಗೋರಂಟಿ ಹಚ್ಚಲು ಇಷ್ಟಪಡುತ್ತಾರೆ. ಈ ಸಂಶೋಧನೆಯಲ್ಲೂ ಇದು ಬೆಳಕಿಗೆ ಬಂದಿದೆ. ಹುಡುಗಿಯರು ಹೆಚ್ಚಾಗಿ ಗೂಗಲ್​ನಲ್ಲಿ ಇತ್ತೀಚಿನ ಗೋರಂಟಿ ವಿನ್ಯಾಸಗಳನ್ನು ಹುಡುಕುತ್ತಾರೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ