Honor 90: ಕ್ಯಾಮೆರಾ ಪ್ರಿಯರಿಗಾಗಿ 200 ಮೆಗಾಪಿಕ್ಸೆಲ್ನ ಹೊಸ ಹಾನರ್ 90 ಸರಣಿ ಅನಾವರಣ
ಮಾರುಕಟ್ಟೆಯಲ್ಲಿ ಅಪರೂಪಕ್ಕೆ ಆಕರ್ಷಕ ಮೊಬೈಲ್ಗಳನ್ನು ಪರಿಚಯಿಸುವ ಪ್ರಸಿದ್ಧ ಹಾನರ್ ಕಂಪನಿ ಸದ್ದಿಲ್ಲದೆ ಕ್ಯಾಮೆರಾ ಪ್ರಿಯರಿಗಾಗಿ 200 ಮೆಗಾಪಿಕ್ಸೆಲ್ನ ಹೊಸ ಹಾನರ್ 90 ಸರಣಿ ಸ್ಮಾರ್ಟ್‌ಫೋನ್ ಅನಾವರಣ ಮಾಡಿದೆ. ಕೇವಲ ಕ್ಯಾಮೆರಾ ಮಾತ್ರವಲ್ಲದೆ ಇದರಲ್ಲಿರುವ ಫೀಚರ್ಗಳು ಅದ್ಭುತವಾಗಿದೆ. ಈ ಫೋನಿನ ಬೆಲೆ, ವಿಶೇಷತೆ ಕುರಿತ ಮಾಹಿತಿ ಇಲ್ಲಿದೆ.
ಟೆಕ್ ಮಾರುಕಟ್ಟೆಯಲ್ಲಿ ಕ್ಯಾಮೆರಾ ಫೋನ್ಗಳ ನಡುವಣ ಪೈಪೋಟಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೀಗಾಗಿ ಹೊಸ ಹೊಸ ಕ್ಯಾಮೆರಾ ಫೋನ್ಗಳ ಭರಾಟೆ, ಟೆಕ್ ಲೋಕದಲ್ಲಿ ಜಾಸ್ತಿಯಾಗಿದೆ. ಮಾರುಕಟ್ಟೆಯಲ್ಲಿ ಅಪರೂಪಕ್ಕೆ ಆಕರ್ಷಕ ಮೊಬೈಲ್ಗಳನ್ನು ಪರಿಚಯಿಸುವ ಪ್ರಸಿದ್ಧ ಹಾನರ್ ಕಂಪನಿ ಸದ್ದಿಲ್ಲದೆ ಕ್ಯಾಮೆರಾ ಪ್ರಿಯರಿಗಾಗಿ 200 ಮೆಗಾಪಿಕ್ಸೆಲ್ನ ಹೊಸ ಹಾನರ್ 90 ಸರಣಿ ಸ್ಮಾರ್ಟ್‌ಫೋನ್ ಅನಾವರಣ ಮಾಡಿದೆ. ಕೇವಲ ಕ್ಯಾಮೆರಾ ಮಾತ್ರವಲ್ಲದೆ ಇದರಲ್ಲಿರುವ ಫೀಚರ್ಗಳು ಅದ್ಭುತವಾಗಿದೆ. ಈ ಫೋನಿನ ಬೆಲೆ, ವಿಶೇಷತೆ ಕುರಿತ ಮಾಹಿತಿ ಇಲ್ಲಿದೆ.
Follow Us
Latest Videos
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
