Honor 90: ಕ್ಯಾಮೆರಾ ಪ್ರಿಯರಿಗಾಗಿ 200 ಮೆಗಾಪಿಕ್ಸೆಲ್​ನ ಹೊಸ ಹಾನರ್‌ 90 ಸರಣಿ ಅನಾವರಣ

ಕಿರಣ್​ ಐಜಿ

Updated on: Jun 03, 2023 | 6:59 PM

ಮಾರುಕಟ್ಟೆಯಲ್ಲಿ ಅಪರೂಪಕ್ಕೆ ಆಕರ್ಷಕ ಮೊಬೈಲ್​ಗಳನ್ನು ಪರಿಚಯಿಸುವ ಪ್ರಸಿದ್ಧ ಹಾನರ್‌ ಕಂಪನಿ ಸದ್ದಿಲ್ಲದೆ ಕ್ಯಾಮೆರಾ ಪ್ರಿಯರಿಗಾಗಿ 200 ಮೆಗಾಪಿಕ್ಸೆಲ್​ನ ಹೊಸ ಹಾನರ್‌ 90 ಸರಣಿ ಸ್ಮಾರ್ಟ್‌ಫೋನ್ ಅನಾವರಣ ಮಾಡಿದೆ. ಕೇವಲ ಕ್ಯಾಮೆರಾ ಮಾತ್ರವಲ್ಲದೆ ಇದರಲ್ಲಿರುವ ಫೀಚರ್​ಗಳು ಅದ್ಭುತವಾಗಿದೆ. ಈ ಫೋನಿನ ಬೆಲೆ, ವಿಶೇಷತೆ ಕುರಿತ ಮಾಹಿತಿ ಇಲ್ಲಿದೆ.

ಟೆಕ್ ಮಾರುಕಟ್ಟೆಯಲ್ಲಿ ಕ್ಯಾಮೆರಾ ಫೋನ್​ಗಳ ನಡುವಣ ಪೈಪೋಟಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೀಗಾಗಿ ಹೊಸ ಹೊಸ ಕ್ಯಾಮೆರಾ ಫೋನ್​ಗಳ ಭರಾಟೆ, ಟೆಕ್ ಲೋಕದಲ್ಲಿ ಜಾಸ್ತಿಯಾಗಿದೆ. ಮಾರುಕಟ್ಟೆಯಲ್ಲಿ ಅಪರೂಪಕ್ಕೆ ಆಕರ್ಷಕ ಮೊಬೈಲ್​ಗಳನ್ನು ಪರಿಚಯಿಸುವ ಪ್ರಸಿದ್ಧ ಹಾನರ್‌ ಕಂಪನಿ ಸದ್ದಿಲ್ಲದೆ ಕ್ಯಾಮೆರಾ ಪ್ರಿಯರಿಗಾಗಿ 200 ಮೆಗಾಪಿಕ್ಸೆಲ್​ನ ಹೊಸ ಹಾನರ್‌ 90 ಸರಣಿ ಸ್ಮಾರ್ಟ್‌ಫೋನ್ ಅನಾವರಣ ಮಾಡಿದೆ. ಕೇವಲ ಕ್ಯಾಮೆರಾ ಮಾತ್ರವಲ್ಲದೆ ಇದರಲ್ಲಿರುವ ಫೀಚರ್​ಗಳು ಅದ್ಭುತವಾಗಿದೆ. ಈ ಫೋನಿನ ಬೆಲೆ, ವಿಶೇಷತೆ ಕುರಿತ ಮಾಹಿತಿ ಇಲ್ಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.