Infinix Note 12 5G: ಭಾರತದಲ್ಲಿ ಇನ್ಫಿನಿಕ್ಸ್​ನಿಂದ ನೋಟ್‌ 12 ಸರಣಿಯ 5G ಆವೃತ್ತಿ ಇಂದು ಬಿಡುಗಡೆ

ಇದೀಗ ಇನ್ಫಿನಿಕ್ಸ್‌ ನೋಟ್‌ 12 ಸರಣಿಯನ್ನು ಹೊಸ 5G ಅವತಾರದಲ್ಲಿ ಬಿಡುಗಡೆ ಮಾಡಲು ಕಂಪನಿ ಪ್ಲಾನ್ ಮಾಡಿಕೊಂಡಿದೆ. ಈ ಫೋನ್ ಇಂದು ಜುಲೈ 8 ರಂದು ದೇಶದಲ್ಲಿ ರಿಲೀಸ್ ಆಗಲಿದೆ.

Infinix Note 12 5G: ಭಾರತದಲ್ಲಿ ಇನ್ಫಿನಿಕ್ಸ್​ನಿಂದ ನೋಟ್‌ 12 ಸರಣಿಯ 5G ಆವೃತ್ತಿ ಇಂದು ಬಿಡುಗಡೆ
Infinix Note 12 series
Follow us
TV9 Web
| Updated By: Vinay Bhat

Updated on: Jul 08, 2022 | 6:45 AM

ಸ್ಮಾರ್ಟ್‌ಫೋನ್ ಕ್ಷೇತ್ರದಲ್ಲಿ ಇನ್ಫಿನಿಕ್ಸ್‌ (Infinix) ಕಂಪನಿ ಕಡಿಮೆ ಬೆಲೆಗೆ ಆಕರ್ಷಕ ಫೋನ್​ಗಳನ್ನು ಬಿಡುಗಡೆ ಮಾಡುವುದಕ್ಕಾಗಿ ಹೆಸರುವಾಸಿ. ಇದಕ್ಕಾಗಿಯೆ ಮಾರುಕಟ್ಟೆಯಲ್ಲಿ ಈ ಕಂಪನಿ ವಿಶೇಷ ಸ್ಥಾನ ಪಡೆದುಕೊಂಡಿದೆ. ಇತ್ತೀಚೆಗಷ್ಟೆ ಇನ್ಫಿನಿಕ್ಸ್‌ ಮೊಬೈಲ್ ಕಂಪನಿ ಭಾರತದಲ್ಲಿ ಇನ್ಫಿನಿಕ್ಸ್‌ ನೋಟ್‌ 12 ಸರಣಿ (Infinix Note 12 series) ಅನಾವರಣಮಾಡಿತ್ತು. ಇದರಲ್ಲಿ ಇನ್ಫಿನಿಕ್ಸ್‌ ನೋಟ್‌ 12 ಮತ್ತು ಇನ್ಫಿನಿಕ್ಸ್‌ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್​ಗಳಿದ್ದವು. ಇದೀಗ ಇನ್ಫಿನಿಕ್ಸ್‌ ನೋಟ್‌ 12 ಸರಣಿಯ ಎರಡೂ ಫೋನ್​ಗಳು ಹೊಸ 5G ಅವತಾರದಲ್ಲಿ ಬಿಡುಗಡೆ ಮಾಡಲು ಕಂಪನಿ ಪ್ಲಾನ್ ಮಾಡಿಕೊಂಡಿದೆ. ಈ ಫೋನ್ ಜುಲೈ 8 ಇಂದು ದೇಶದಲ್ಲಿ ರಿಲೀಸ್ ಆಗಲಿದೆ. ವಿಶೇಷ ಎಂದರೆ ಇದುಕೂಡ ಬಜೆಟ್ ಬೆಲೆಯಿಂದಲೇ ಕೂಡಿದೆಯಂತೆ. ಹಾಗಾದ್ರೆ ಈ ಫೋನಿನ ಫೀಚರ್ಸ್ ಏನಿರಬಹುದು ಎಂಬುದನ್ನು ನೋಡೋಣ.

  1. ಇನ್ಫಿನಿಕ್ಸ್‌ ನೋಟ್‌ 12 5G ಆವೃತ್ತಿಯ ಬೆಲೆ ಬಹಿರಂಗಹೊಂಡಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ 4G ಆವೃತ್ತಿಯ ಬೆಲೆಯನ್ನು ನೋಡುವುದಾದರೆ ಇದರ 4GB RAM + 64GB ಸ್ಟೋರೇಜ್ ಮಾದರಿಗೆ 11,499 ರೂ., ಅಂತೆಯೆ 6GB RAM + 128GB ಸ್ಟೋರೇಜ್ ಮಾದರಿಗೆ 12,999 ರೂ. ಬೆಲೆ ಹೊಂದಿದೆ.
  2. ಇನ್ಫಿನಿಕ್ಸ್‌ ನೋಟ್‌ 12 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G88 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11 ಆಧಾರಿತ X OS 10.6 ನಲ್ಲಿ ಕಾರ್ಯನಿರ್ವಹಿಸುತ್ತದೆ.
  3. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಫಿಕ್ಸೆಲ್​ನ ಆಕರ್ಷಕ ಕ್ಯಾಮೆರಾ ಇರುವ ಸಾಧ್ಯತೆ ಇದೆ. 4ಜಿ ಆವೃತ್ತಿಯಲ್ಲಿ 50 ಮೆಗಾಪಿಕ್ಸೆಲ್ ಸೆನ್ಸಾರ್‌ ನೀಡಲಾಗಿತ್ತು. ಅಂತೆಯೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ.
  4. ದೀರ್ಘ ಸಮಯ ಬಾಳಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫ್ಲಾಶ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್, FM ರೇಡಿಯೋ, GPS/ A-GPS, USB ಟೈಪ್-C ನೀಡಲಾಗಿದೆ.

OnePlus TV 50 Y1S Pro: ಹೊಸ ಟಿವಿ ಬೇಕಿದ್ದರೆ ಇಂದೇ ನೋಡಿ: ಮೊದಲ ಸೇಲ್​ನಲ್ಲಿ ಒನ್‌ ಪ್ಲಸ್​ನ ಈ ಟಿವಿಗೆ ಭರ್ಜರಿ ರೆಸ್ಪಾನ್ಸ್

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್