ದೀಪಾವಳಿ ಹಿನ್ನೆಲೆ ಹೊಸ ಸ್ಟಿಕ್ಕರ್‌ಗಳು ಮತ್ತು ಸ್ಟೋರಿ ವೈಶಿಷ್ಟ್ಯವನ್ನು ಬಿಡುಗಡೆ ಮಾಡಿದ ಇನ್​ಸ್ಟಾಗ್ರಾಮ್

ಇನ್​ಸ್ಟಾಗ್ರಾಮ್​​ ಬೆಳಕಿನ ಹಬ್ಬ ದೀಪಾವಳಿಗೆ ಹೊಸ್​​ ಫೀಚರ್​​ಗಳನ್ನು ಬಿಡುಗಡೆ ಮಾಡಿದೆ. ಅದು ನಿಮ್ಮನ್ನು ಆಶ್ಚರ್ಯಗೊಳಿಸದೆ ಇರಲಾರದು.

ದೀಪಾವಳಿ ಹಿನ್ನೆಲೆ ಹೊಸ ಸ್ಟಿಕ್ಕರ್‌ಗಳು ಮತ್ತು ಸ್ಟೋರಿ ವೈಶಿಷ್ಟ್ಯವನ್ನು ಬಿಡುಗಡೆ ಮಾಡಿದ ಇನ್​ಸ್ಟಾಗ್ರಾಮ್
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 24, 2022 | 8:14 PM

ಇನ್​ಸ್ಟಾಗ್ರಾಮ್​ನ್ನು​​ (Instagram) ಇತ್ತೀಚಿಗೆ ಸಾಕಷ್ಟು ಜನರು ಉಪಯೋಗಿಸುತ್ತಿರುವ ಸಾಮಾಜಿಕ ಜಾಲತಾಣವಾಗಿದೆ (Social Media). ಇನ್​ಸ್ಟಾಗ್ರಾಮ್ ಮೂಲಕ ಸ್ನೇಹಿತರನ್ನಾಗಿ ಮಾಡಿಕೊಳ್ಳಬಹುದು, ನಿಮ್ಮ ಅನಿಸಿಕೆಗಳನ್ನು ಬರಹ, ಭಾವಚಿತ್ರಗಳ ಮೂಲಕ ಹಂಚಿಕೊಳ್ಳಬಹುದಾಗಿದೆ. ನಿಮ್ಮ ಸ್ನೇಹಿತರೊಂದಿಗೆ ಚಾಟ್​ ಮಾಡಬಹುದಾಗಿದೆ. ಇನ್​ಸ್ಟಾಗ್ರಾಮ್​ ಆಗ ಆಗ ತನ್ನ ಫೀಚರ್​ಗಳನ್ನು ಅಪಡೇಟ್​ ಮಾಡುತ್ತಿರುತ್ತದೆ. ಈ ಹೊಸ ಫೀಚರ್​​ಗಳು ಬಳಕೆದಾರರನ್ನು ಸಾಕಷ್ಟು ಆಕರ್ಷಿಸುತ್ತವೆ. ಇದರಿಂದ ಬಳಕೆದಾರ ಸುಲಭವಾಗಿ ಇನ್​ಸ್ಟಾಗ್ರಾಮ್​​ ಬಳಸಲು ಅನುಕೂಲವಾಗುತ್ತದೆ.

ಅದೇ ರೀತಿಯಾಗಿ ಇನ್​ಸ್ಟಾಗ್ರಾಮ್​​ ಬೆಳಕಿನ ಹಬ್ಬ ದೀಪಾವಳಿಗೆ ಹೊಸ್​​ ಫೀಚರ್​​ಗಳನ್ನು ಬಿಡುಗಡೆ ಮಾಡಿದೆ. ಅದು ನಿಮ್ಮನ್ನು ಆಶ್ಚರ್ಯಗೊಳಿಸದೆ ಇರಲಾರದು. ಅದೇನೆಂದರೆ ನೀವು ಇನ್​ಸ್ಟಾಗ್ರಾಮ್​ನಲ್ಲಿ ಮತ್ತೊಬ್ಬರೊಂದಿಗೆ ಚಾಟ್​ ಮಡುವಾಗ, ದೀಪಾವಳಿಯ ಶುಭಾಶಯ ತಿಳಿಸಲು ಸ್ಟಿಕ್ಕರ್‌ಗಳನ್ನು ಬಿಡುಗಡೆ ಮಾಡಿದೆ. ಇಷ್ಟೇ ಅಲ್ಲದೇ ಸ್ಟೋರಿ ಫೀಚರ್​ಗಳನ್ನು ಬಿಡುಗಡೆ ಮಾಡಿದೆ. ಈ ಮೂಲಕ ದೀಪಾವಳಿಯ ಶುಭಾಯಗಳನ್ನು ಸ್ಟಿಕ್ಕರ್‌ಗಳನ್ನು , ಸ್ಟೋರಿ ಫೀಚರ್​ಗಳನ್ನು ಕಳುಹಿಸುವ ಮೂಲಕ ಶುಭಾಶಯ ತಿಳಿಸಬಹುದಾಗಿದೆ.

ದೀಪಾವಳಿ ಸ್ಟಿಕ್ಕರ್‌ಗಳನ್ನು ಬಳಸುವ ಹಂತಗಳು:

  1.  ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ Instagram ಅಪ್ಲಿಕೇಶನ್ ತೆರೆಯಿರಿ
  2. ನೇರ ಸಂದೇಶ ವಿಭಾಗವನ್ನು ಪ್ರವೇಶಿಸಿ, ಮೇಲಿನ ಬಲ ಮೂಲೆಯಲ್ಲಿರುವ DM ಬಟನ್ ಅನ್ನು ಕ್ಲಿಕ್ ಮಾಡಿ.
  3.  ಇಲ್ಲಿಂದ, ನೀವು ದೀಪಾವಳಿ ಸ್ಟಿಕ್ಕರ್‌ಗಳನ್ನು ಹಂಚಿಕೊಳ್ಳಲು ಬಯಸುವ ಸಂಪರ್ಕವನ್ನು ಆಯ್ಕೆಮಾಡಿ.
  4.  ಮುಂದೆ, ಚಾಟ್‌ನ ಕೆಳಭಾಗದಲ್ಲಿರುವ ಸ್ಟಿಕ್ಕರ್ ಐಕಾನ್ ಅನ್ನು ಕ್ಲಿಕ್ ಮಾಡಿ.
  5. ದೀಪಾವಳಿ ಸ್ಟಿಕ್ಕರ್‌ಗಳನ್ನು ನೋಡಲು ಈ ವಿಭಾಗವನ್ನು ಬಳಸಿ
  6. ಕೊನೆಯದಾಗಿ, ನೀವು ಕಳುಹಿಸಲು ಬಯಸುವ ಸ್ಟಿಕ್ಕರ್ ಅನ್ನು ಆಯ್ಕೆ ಮಾಡಿ ಮತ್ತು ಕಳುಹಿಸು ಬಟನ್ ಒತ್ತಿರಿ.

Published On - 7:49 pm, Mon, 24 October 22

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ