AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 2024ರಲ್ಲಿ ಅತಿ ಹೆಚ್ಚು ಸೇಲ್ ಆದ ಸ್ಮಾರ್ಟ್​ಫೋನ್ಸ್ ಯಾವುದು?: ಇಲ್ಲಿದೆ ಟಾಪ್ 5 ಫೋನುಗಳು

ಭಾರತದಲ್ಲಿ ಸ್ಮಾರ್ಟ್​ಫೋನ್ ಬಳಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು 2026 ರ ವೇಳೆಗೆ 1 ಶತಕೋಟಿ ತಲುಪುತ್ತದೆ ಎಂದು ಹೇಳಲಾಗಿದೆ. ಈ ವರ್ಷ 2024 ರಲ್ಲಿ ಕೂಡ ಈವರೆಗೆ ಅನೇಕ ಫೋನುಗಳು ಮಾರುಕಟ್ಟೆಗೆ ಪ್ರವೇಶಿಸಿವೆ. ಈ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 5 ಫೋನುಗಳು ಯಾವುವು?. ಇಲ್ಲಿದೆ ಟಾಪ್ ಐದು ಫೋನುಗಳ ಪಟ್ಟಿ.

ಕರ್ನಾಟಕದಲ್ಲಿ 2024ರಲ್ಲಿ ಅತಿ ಹೆಚ್ಚು ಸೇಲ್ ಆದ ಸ್ಮಾರ್ಟ್​ಫೋನ್ಸ್ ಯಾವುದು?: ಇಲ್ಲಿದೆ ಟಾಪ್ 5 ಫೋನುಗಳು
Smartphones
Vinay Bhat
|

Updated on: May 04, 2024 | 1:01 PM

Share

ಇಂದು ಭಾರತದಲ್ಲಿ ಪ್ರತಿ ವಾರ ಕಡಿಮೆ ಎಂದರೂ ಎರಡರಿಂದ ಮೂರು ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗುತ್ತವೆ. ತಿಂಗಳಿಗೆ ಸುಮಾರು 10 ಫೋನುಗಳು ಲಾಂಚ್ ಆಗುತ್ತವೆ. ಇದರಲ್ಲಿ ಬಜೆಟ್ ಬೆಲೆಯಿಂದ ಹಿಡಿದು ದುಬಾರಿ ಬೆಲೆಯ ಪ್ರೀಮಿಯಂ ಸ್ಮಾರ್ಟ್​ಫೋನ್​ಗಳು ಕೂಡ ಇರುತ್ತವೆ. ಈಗಂತು ಹೆಚ್ಚಾಗಿ ಕಡಿಮೆ ಬೆಲೆಗೆ ಆಕರ್ಷಕ ಫೀಚರ್​ಗಳ ಮೊಬೈಲ್​ ರಿಲೀಸ್ ಆಗುತ್ತಿರುವ ಕಾರಣ ಅವುಗಳು ಎಗ್ಗಿಲ್ಲದೆ ಸೇಲ್ ಆಗುತ್ತವೆ. ಆದರೆ, ಇದರಲ್ಲಿ ಎಲ್ಲವೂ ಯಶಸ್ಸು ಸಾಧಿಸುವುದಿಲ್ಲ. ಕೆಲ ಫೋನ್​ಗಳು ಭರ್ಜರಿ ದಾಖಲೆಯ ಮಾರಾಟ ಕಂಡರೆ ಇನ್ನೂ ಕೆಲ ಸ್ಮಾರ್ಟ್​ಫೋನ್ಸ್ ಹೇಳ ಹೆಸರಿಲ್ಲದಂತೆ ಮಾಯವಾಗುತ್ತದೆ. ವರದಿಯ ಪ್ರಕಾರ, ಭಾರತದಲ್ಲಿ ಸ್ಮಾರ್ಟ್​ಫೋನ್ ಬಳಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು 2026 ರ ವೇಳೆಗೆ 1 ಶತಕೋಟಿ ತಲುಪುತ್ತದೆ ಎಂದು ಡೆಲಾಯ್ಟ್ ಹೇಳಿದೆ. ಈ ವರ್ಷ 2024 ರಲ್ಲಿ ಕೂಡ ಈವರೆಗೆ ಅನೇಕ ಫೋನುಗಳು ಮಾರುಕಟ್ಟೆಗೆ ಪ್ರವೇಶಿಸಿವೆ. ಈ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 5 ಫೋನುಗಳು ಯಾವುವು?, ಅವುಗಳ ವಿಶೇಷತೆ ಏನು? ಎಂಬ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಆ್ಯಪಲ್ ಐಫೋನ್ ಆ್ಯಪಲ್ ಕಂಪನಿಯ ಐಫೋನ್​ಗಳಿಗೆ ಈಗ ದೇಶದಲ್ಲಿ ಎಲ್ಲಿಲ್ಲದ ಬೇಡಿಕೆ ಇದೆ. ಕೆಲ ವರ್ಷಗಳ ಹಿಂದೆ ದುಬಾರಿಯಾಗಿದ್ದ ಈ ಫೋನುಗಳು ಈಗ ಇಎಂಐ ಆಯ್ಕೆ ಮತ್ತು ಇ ಕಾಮರ್ಸ್ ತಾಣಗಳ ಸೇಲ್​ನಿಂದ ಕಡಿಮೆ ಬೆಲೆಗೆ ಸಿಗುತ್ತವೆ. ಹೀಗಾಗಿ ಐಫೋನುಗಳ ಮಾರಾಟ ಭರ್ಜರಿ ಆಗಿ ಕರ್ನಾಟದಲ್ಲೂ ನಡೆದಿವೆ. ಕಳೆದ ವರ್ಷ ಐಫೋನ್ 14 ಪ್ರೊ ಮ್ಯಾಕ್ಸ್ 34 ಮಿಲಿಯನ್ ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ಐಫೋನ್ 15 ಪ್ರೊ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ