AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

iQOO Neo 6 SE: 80W ಫ್ಲ್ಯಾಶ್ ಚಾರ್ಜ್: ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಮತ್ತೊಂದು ಪವರ್​ಫುಲ್ ಫೋನ್ ಎಂಟ್ರಿ

ಐಕ್ಯೂ (iQOO) ಕಂಪನಿ ಹೊಸದಾಗಿ ಐಕ್ಯೂ ನಿಯೋ 6 ಎಸ್​​ಇ (iQOO Neo 6 SE) ಸ್ಮಾರ್ಟ್​ಫೋನ್ ಅನ್ನು ಅನಾವರಣ ಮಾಡಿದೆ. ಇದೊಂದು ಮಧ್ಯಮ ಬೆಲೆಯ ಫೋನ್ ಆಗಿದ್ದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ.

iQOO Neo 6 SE: 80W ಫ್ಲ್ಯಾಶ್ ಚಾರ್ಜ್: ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಮತ್ತೊಂದು ಪವರ್​ಫುಲ್ ಫೋನ್ ಎಂಟ್ರಿ
iQOO Neo 6 SE
TV9 Web
| Edited By: |

Updated on:May 09, 2022 | 1:30 PM

Share

ಸ್ಮಾರ್ಟ್​​ಫೋನ್ (Smartphone) ವಲಯದಲ್ಲಿ ಅತ್ಯಂತ ಪವರ್ ಫುಲ್ ಮೊಬೈಲ್​​ಗಳಿಗೆ ಹೆಸರುವಾಸಿಯಾಗಿರುವ ಪ್ರಸಿದ್ಧ ಐಕ್ಯೂ ಕಂಪನಿ ಈ ವರ್ಷ ಒಂದರ ಹಿಂದೆ ಒಂದರಂತೆ ಆಕರ್ಷಕ ಫೋನ್​ಗಳನ್ನು ಪರಿಚಯಿಸುತ್ತಿದೆ. ಇದೀಗ ಐಕ್ಯೂ (iQOO) ಕಂಪನಿ ಹೊಸದಾಗಿ ಐಕ್ಯೂ ನಿಯೋ 6 ಎಸ್​​ಇ (iQOO Neo 6 SE) ಸ್ಮಾರ್ಟ್​ಫೋನ್ ಅನ್ನು ಅನಾವರಣ ಮಾಡಿದೆ. ಇದೊಂದು ಮಧ್ಯಮ ಬೆಲೆಯ ಫೋನ್ ಆಗಿದ್ದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಹಾಗೆಯೆ ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌, 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 80W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಸದ್ಯಕ್ಕೆ ಐಕ್ಯೂ ನಿಯೋ 6 SE ಸ್ಮಾರ್ಟ್‌ಫೋನ್‌ ಚೀನಾ ಮಾರುಕಟ್ಟೆಯಲ್ಲಿ ರಿಲೀಸ್ ಆಗಿದ್ದು, ಕೆಲವೇ ತಿಂಗಳಲ್ಲಿ ಭಾರತಕ್ಕೂ ಕಾಲಿಡಲಿದೆ. ಹಾಗಾದ್ರೆ ಇದರ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್​​ ಇವೆ ಎಂಬುದನ್ನು ನೋಡೋಣ.

  1. ಐಕ್ಯೂ ನಿಯೋ 6 SE ಸ್ಮಾರ್ಟ್‌ಫೋನ್‌ ಒಟ್ಟು ಎರಡು ಸ್ಟೋರೆಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ ಬೇಸ್‌ ಮಾಡೆಲ್‌ 8GB + 128GB ಸ್ಟೋರೇಜ್ ಆಯ್ಕೆಗೆ CNY 1,999. ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜಿ 23,00 0ರೂ. ಎನ್ನಬಹುದು. 8GB + 256GB ಮಾದರಿಯ ಆಯ್ಕೆಗೆ CNY 2,299 (ಸುಮಾರು 26,500ರೂ)ಬೆಲೆ ಪಡೆದುಕೊಂಡಿದೆ.
  2. ಈ ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದಲ್ಲದೆ 120Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಹೊಂದಿದೆ.
  3. ಐಕ್ಯೂ ನಿಯೋ 6 SE ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ ಐಸೋಸೆಲ್‌ ಪ್ಲಸ್‌ GW1P ಸೆನ್ಸಾರ್‌ ಸಾಮರ್ಥ್ಯವನ್ನು ನೀಡಲಾಗಿದೆ.
  4. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
  5. ಇದನ್ನೂ ಓದಿ
    Image
    Realme GT Neo 3: 5 ನಿಮಿಷದಲ್ಲಿ 50% ಚಾರ್ಜ್ ಆಗುವ ಈ ಫೋನ್ ಹೇಗಿದೆ?, ಖರೀದಿಸಬಹುದೇ?
    Image
    Smartphone Tips: ನೀವು ಮೊಬೈಲ್ ಅನ್ನು ಸೇಲ್ ಮಾಡುವ ಮುನ್ನ ಹೀಗೆ ಮಾಡಲು ಮರೆಯದಿರಿ
    Image
    iQOO Z6 5G: ಈ ಆಫರ್ ಮತ್ತೆ ಬರಲ್ಲ: ಕೇವಲ 12,999ಕ್ಕೆ ಖರೀದಿಸಿ ಪವರ್​ಫುಲ್ ಬ್ಯಾಟರಿಯ ಐಕ್ಯೂ Z6 5G ಫೋನ್
    Image
    Moto G52: ಇಂದಿನಿಂದ ಮಾರಾಟವಾಗುತ್ತಿದೆ ಬಜೆಟ್ ಬೆಲೆಯ ಈ ಬೊಂಬಾಟ್ ಫೋನ್: ಆಫರ್ ಮಿಸ್ ಮಾಡ್ಬೇಡಿ
  6. ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ OriginOS ಓಷನ್ ಕಸ್ಟಮ್ ಸ್ಕಿನ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.
  7. ಐಕ್ಯೂ ನಿಯೋ 6 SE ಸ್ಮಾರ್ಟ್‌ಫೋನ್‌ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ನೀಡಲಾಗಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:30 pm, Mon, 9 May 22

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ