Windows: ವಿಂಡೋಸ್ ಬಳಕೆದಾರರಿಗೆ ಸರ್ಕಾರದಿಂದ ಎಚ್ಚರಿಕೆ ಸಂದೇಶ

Virus: ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ (CERT-In) ವಿಂಡೋಸ್ ಬಳಕೆದಾರರಿಗೆ ಎಚ್ಚರಿಕೆಯನ್ನು ನೀಡಿದೆ.

Windows: ವಿಂಡೋಸ್ ಬಳಕೆದಾರರಿಗೆ ಸರ್ಕಾರದಿಂದ ಎಚ್ಚರಿಕೆ ಸಂದೇಶ
ಸಾಂಕೇತಿಕ ಚಿತ್ರ
Follow us
TV9 Web
| Updated By: Vinay Bhat

Updated on: Aug 25, 2022 | 1:08 PM

ವಿಂಡೋಸ್ ಲ್ಯಾಪ್‌ಟಾಪ್ (Windows Laptop) ಬಳಸುವವರಿಗೆ ಎಚ್ಚರಿಕೆಯ ಸಂದೇಶವೊಂದು ಬಂದಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ (CERT-In) ವಿಂಡೋಸ್ ಬಳಕೆದಾರರಿಗೆ ಎಚ್ಚರಿಕೆಯನ್ನು ನೀಡಿದೆ. ಮೈಕ್ರೋಸಾಫ್ಟ್ (Microsoft) ವಿಂಡೋಸ್‌ನ ಕೆಲವು ಆವೃತ್ತಿಗಳಲ್ಲಿ ಭದ್ರತಾ ಲೋಪ ಕಂಡುಬಂದಿರುವ ಬಗ್ಗೆ ವರದಿ ಮಾಡಿದ್ದು, ಮಾಲ್‌ವೇರ್, ವೈರಸ್‌ಗಳಿಂದ ವಿಂಡೋಸ್ ಅನ್ನು ರಕ್ಷಿಸುವ ಸಾಧನವಾಗಿರುವ ವಿಂಡೋಸ್ ಡಿಫೆಂಡರ್ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದೆ.

ವಿಂಡೋಸ್​ನಲ್ಲಿ ಕಂಡುಬಂದಿರುವ ಭದ್ರತಾ ಲೋಪದ ಶ್ರೇಯಾಂಕ ಹೆಚ್ಚುಎಂದು ಗುರುತಿಸಲಾಗಿದೆ. ಇದರಿಂದ ಹ್ಯಾಕರ್​ಗಳು ಸುಲಭವಾಗಿ ಕಂಪ್ಯೂಟರ್‌ಗೆ ಪ್ರವೇಶವನ್ನು ಪಡೆಯಬಹುದಂತೆ. ಏಜೆನ್ಸಿಯ ಪ್ರಕಾರ, ವಿಂಡೋಸ್ ಡಿಫೆಂಡರ್‌ನ ಕ್ರೆಡೆನ್ಶಿಯಲ್ ಗಾರ್ಡ್ ಘಟಕದಲ್ಲಿ ದೋಷ ಕಾಣಿಸಿಕೊಂಡಿದೆ.

CERT-In ಈ ಬಗ್ಗೆ ಮಾಹಿತಿ ನೀಡಿದ್ದು, “ವಿಂಡೋಸ್ ಡಿಫೆಂಡರ್ ಕ್ರೆಡೆನ್ಶಿಯಲ್ ಗಾರ್ಡ್‌ನಲ್ಲಿ ಈ ದೋಷಗಳು ವರದಿಯಾಗಿವೆ. ಇದರಿಂದ ಸ್ಥಳೀಯ ಹ್ಯಾಕರ್​ಗಳಿಗೆ ಭದ್ರತಾ ನಿರ್ಬಂಧಗಳನ್ನು ಬೈಪಾಸ್ ಮಾಡಲು ಮತ್ತು ಕಂಪ್ಯೂಟರ್​ನಲ್ಲಿರುವ ಕೆಲ ಮಾಹಿತಿ ಪಡೆಯಲು ಸಹಾಯ ಮಾಡುತ್ತದೆ,” ಎಂದು ಹೇಳಿದೆ.

ಇದನ್ನೂ ಓದಿ
Image
Redmi Note 11SE: ಒಂದೇ ದಿನ ಬಾಕಿ: ನಾಳೆ ಭಾರತಕ್ಕೆ ಅಪ್ಪಳಿಸಲಿದೆ ರೆಡ್ಮಿಯ ಬಹುನಿರೀಕ್ಷಿತ ಸ್ಮಾರ್ಟ್​ಫೋನ್
Image
Apple iPhone 14: ಶೀಘ್ರದಲ್ಲಿ ಬರಲಿದೆ Apple iPhone 14, ಭಾರತದ BIS ವೆಬ್‌ಸೈಟ್‌ನಲ್ಲಿ ಹೇಳಿದ್ದೇನು ಗೊತ್ತಾ?
Image
WhatsApp scam: ವಾಟ್ಸಾಪ್​ನಲ್ಲಿ ಬಂದ ಅಪರಿಚಿತ ಲಿಂಕ್ ಕ್ಲಿಕ್ ಮಾಡುವ ಮುನ್ನ ಈ ಸ್ಟೋರಿ ಓದಿ
Image
108MP ಕ್ಯಾಮೆರಾ ಫೋನ್ ಬೇಕೆ?: ಅತಿ ಕಡಿಮೆ ಬೆಲೆಗೆ ಮಾರಾಟ ಆಗುತ್ತಿದೆ ಎಂಐ 11X ಪ್ರೊ

ಯಾವ ವಿಂಡೋಸ್ ಆವೃತ್ತಿಗಳ ಮೇಲೆ ಪರಿಣಾಮ ಬೀರುತ್ತವೆ?:

  • Windows 10 Version 1809 for ARM64-based Systems
  • Windows 10 Version 1809 for x64-based Systems
  • Windows 10 Version 1809 for 32-bit Systems
  • Windows Server 2022 (Server Core installation)
  • Windows Server 2022
  • Windows Server 2019 (Server Core installation)
  • Windows Server 2019
  • Windows Server 2016 (Server Core installation)
  • Windows Server 2016
  • Windows Server, version 20H2 (Server Core installation)
  • Windows 11 for ARM64-based Systems
  • Windows 11 for x64-based Systems
  • Windows 10 Version 1607 for x64-based Systems
  • Windows 10 Version 1607 for 32-bit Systems
  • Windows 10 for x64-based Systems
  • Windows 10 for 32-bit Systems
  • Windows 10 Version 21H2 for x64-based Systems
  • Windows 10 Version 21H2 for ARM64-based Systems
  • Windows 10 Version 21H2 for 32-bit Systems
  • Windows 10 Version 20H2 for ARM64-based Systems
  • Windows 10 Version 20H2 for 32-bit Systems
  • Windows 10 Version 20H2 for x64-based Systems
  • Windows 10 Version 21H1 for 32-bit Systems
  • Windows 10 Version 21H1 for ARM64-based Systems
  • Windows 10 Version 21H1 for x64-based Systems

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ