Moto E22s: ಕೇವಲ 8,999 ರೂ. ಗೆ ಮೋಟೋ ಕಂಪನಿಯಿಂದ ಬಂಪರ್ ಫೋನ್ ಬಿಡುಗಡೆ: ಖರೀದಿಗೆ ಕ್ಯೂ ಗ್ಯಾರೆಂಟಿ

Best Budget Phone: ಭಾರತೀಯ ಮಾರುಕಟ್ಟೆಯಲ್ಲಿ 10,000 ರೂ. ಒಳಗಡೆ ಲಭ್ಯವಿರುವ ಕೆಲವೇ ಕೆಲವು ಬೆಸ್ಟ್ ಸ್ಮಾರ್ಟ್​ಫೋನ್​ಗಳ ಸಾಲಿಗೆ ಮೋಟೋ E22s ಸ್ಮಾರ್ಟ್‌ಫೋನ್‌ ಕೂಡ ಸೇರಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಮಾಹಿತಿ ಇಲ್ಲಿದೆ.

Moto E22s: ಕೇವಲ 8,999 ರೂ. ಗೆ ಮೋಟೋ ಕಂಪನಿಯಿಂದ ಬಂಪರ್ ಫೋನ್ ಬಿಡುಗಡೆ: ಖರೀದಿಗೆ ಕ್ಯೂ ಗ್ಯಾರೆಂಟಿ
Moto E22s
Follow us
| Updated By: Vinay Bhat

Updated on:Oct 17, 2022 | 2:43 PM

ಮೋಟೋರೊಲಾ (Motorola) ಕಂಪನಿ ಭಾರತದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಲೇ ಇದೆ. ಬಜೆಟ್ ಬೆಲೆಯಿಂದ ಹಿಡಿದು ಹೈ ರೇಂಜ್ ಮಾದರಿಯ ಫೋನ್​ಗಳನ್ನು ತಯಾರು ಮಾಡುತ್ತಿರುವ ಮೋಟೋ ಕಂಪನಿಯ ಪೋನ್​ಗಳಿಗೆ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೆ ತನ್ನ E ಸರಣಿಯಲ್ಲಿ ಮೋಟೋ E32 ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿ ಸದ್ದು ಮಾಡಿದ್ದ ಕಂಪನಿ ಇದೀಗ ಇದೇ ಸರಣಿಯಡಿಯಲ್ಲಿ ಮೋಟೋ ಇಎ22ಎಸ್ (Moto E22s) ಫೋನನ್ನು ರಿಲೀಸ್ ಮಾಡಿದೆ. ಇಂದು ಈ ಸ್ಮಾರ್ಟ್​ಫೋನ್ (Smartphone) ಭಾರತದಲ್ಲಿ ಬಿಡುಗಡೆ ಆಗಿದ್ದು ಇದುಕೂಡ ಬಜೆಟ್ ಬೆಲೆಯ ಅತ್ಯತ್ತುಮ ಫೋನ್ ಆಗಿದೆ. ಭಾರತೀಯ ಮಾರುಕಟ್ಟೆಯಲ್ಲಿ 10,000 ರೂ. ಒಳಗಡೆ ಲಭ್ಯವಿರುವ ಕೆಲವೇ ಕೆಲವು ಬೆಸ್ಟ್ ಸ್ಮಾರ್ಟ್​ಫೋನ್​ಗಳ ಸಾಲಿಗೆ ಇದುಕೂಡ ಸೇರಿದೆ.ಈ ಫೋನಿನ ಫೀಚರ್ಸ್, ಬೆಲೆ ಕುರಿತ ಮಾಹಿತಿ ಇಲ್ಲಿದೆ.

  • ಮೋಟೋ E32s ಸ್ಮಾರ್ಟ್‌ಫೋನ್‌ ಭಾರತದಲ್ಲಿ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆಗೆ ಕೇವಲ 8,999 ರೂ. ನಿಗದಿ ಮಾಡಲಾಗಿದೆ.
  • ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಅಕ್ಟೋಬರ್ 22 ರಿಂದ ಖರೀದಿಗೆ ಲಭ್ಯವಿದೆ. ಕಪ್ಪು ಮತ್ತು ಆರ್ಟಿಕ್ ಬ್ಲೂ ಕಲರ್​ನಲ್ಲಿ ಮೋಟೋ E32s ಸ್ಮಾರ್ಟ್‌ಫೋನ್‌ ಅನ್ನು ನಿಮ್ಮದಾಗಿಸಬಹುದು.
  • ಇದನ್ನೂ ಓದಿ
    Image
    PM Kisan Samman Nidhi: ಪಿಎಂ ಕಿಸಾನ್​ ಯೋಜನೆಯ 12ನೇ ಕಂತು ಬಿಡುಗಡೆ: ಹಣ ಬಂದಿದೆಯೇ ಎಂದು ನೋಡುವುದು ಹೇಗೆ?
    Image
    WhatsApp Features: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಒಂದಲ್ಲ ಎರಡಲ್ಲ ಬರೋಬ್ಬರಿ 5 ಹೊಸ ಫೀಚರ್ಸ್: ಶಾಕ್ ಆದ ಬಳಕೆದಾರರು
    Image
    Flipkart: ಫ್ಲಿಪ್​ಕಾರ್ಟ್​ನಲ್ಲಿ ಸೆಕೆಂಡ್ ಹ್ಯಾಂಡ್ ಸ್ಮಾರ್ಟ್​​ಫೋನ್​ ಸೇಲ್ ಮಾಡುವುದು ಹೇಗೆ?: ಇಲ್ಲಿದೆ ಟ್ರಿಕ್
    Image
    Pension Certificate: ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ: ಈಗ ಡಿಜಿಲಾಕರ್ ಮೂಲಕ ಪಿಂಚಣಿ ಪ್ರಮಾಣಪತ್ರ ಪಡೆಯಿರಿ: ಹೇಗೆ ನೋಡಿ
  • ಈ ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ IPS LCD ಡಿಸ್‌ಪ್ಲೇ ಹೊಂದಿದೆ. ಇದು 90Hz ರಿಫ್ರೆಶ್ ರೇಟ್​ನಿಂದ ಕೂಡಿದೆ.
  • ಮೀಡಿಯಾ ಟೆಕ್ ಹೆಲಿಯೊ G37 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 OS ಜೊತೆಗೆ ರನ್ ಆಗಲುತ್ತಿದ್ದು 1TB ವರೆಗೆ ಮೆಮೋರಿಯನ್ನು ಹೆಚ್ಚಿಸಬಹುದಾಗಿದೆ.
  • ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಮೋಟೋ E32s ಸ್ಮಾರ್ಟ್‌ಫೋನ್‌ ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಹಾಗೂ ಎರಡನೇ ಕ್ಯಾಮೆರಾ 2 ಮೆಗಾಫಿಕ್ಸೆಲ್ ಡೆಪ್ತ್ ಸೆನ್ಸಾರ್ ನೀಡಲಾಗಿದೆ.
  • ಇವುಗಳ ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಕ್ಯಾಮೆರಾಗಳ ಮೂಲಕ 30fps ಫುಲ್‌ HD ವಿಡಿಯೋವನ್ನು ರೆಕಾರ್ಡಿಂಗ್ ಮಾಡಬಹುದು. ಜೊತೆಗೆ ಪನೋರಮ, ಪೋಟ್ರೆಟ್, ನೈಟ್ ವರ್ಷನ್, ಡ್ಯುಯೆಲ್ ಕಾಪ್ಚರ್, ಲೈವ್ ಫಿಲ್ಟರ್ ಸೇರಿದಂತೆ ಅನೇಕ ಆಯ್ಕೆಗಳಿವೆ.
  • ಮೋಟೋ E22s ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬಲವನ್ನು ಪಡೆದಿದೆ. ಇದು 10W ಚಾರ್ಜಿಂಗ್ ವೇಗವನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಹೆಡ್‌ಫೋನ್ ಜ್ಯಾಕ್‌, ವೈಫೈ, ಬ್ಲೂಟೂತ್ v5.0 ಬೆಂಬಲ ಪಡೆದುಕೊಂಡಿದೆ. ಭದ್ರತೆಗಾಗಿ.
  • ಇದು 5ಜಿ ಬೆಂಬಲ ಪಡೆದುಕೊಂಡಿಲ್ಲ ಬದಲಾಗಿ 4G VoLTE ಸಪೋರ್ಟ್ ಮಾಡುತ್ತದೆ. ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಜೊತೆಗೆ ಫೇಸ್ ಅನ್‌ಲಾಕ್ ತಂತ್ರಜ್ಞಾನ ಒಳಗೊಂಡಿರಿವುದು ಈ ಫೋನಿನ ವಿಶೇಷತೆ.

Published On - 2:42 pm, Mon, 17 October 22

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ