Nokia C12 Pro: ಜನಪ್ರಿಯ ಬ್ರ್ಯಾಂಡ್ ನೋಕಿಯಾದಿಂದ ₹6,999ಕ್ಕೆ ಆಕರ್ಷಕ ಸ್ಮಾರ್ಟ್ಫೋನ್
ನೋಕಿಯಾ ಸ್ಮಾರ್ಟ್ಫೋನ್ ಕ್ಷೇತ್ರದಲ್ಲೂ ಮಿಂಚುತ್ತಿದೆ. ಹೊಸ ನೋಕಿಯಾ ಸಿ ಸರಣಿಯಲ್ಲಿ ಬಿಡುಗಡೆಯಾಗಿರುವ ನೋಕಿಯಾ ಸಿ12 ಪ್ರೊ ಸ್ಮಾರ್ಟ್ಫೋನ್ ವೈಶಿಷ್ಟ್ಯಗಳು ಮತ್ತು ಬೆಲೆ, ಲಭ್ಯತೆ ವಿವರ ಈ ವಿಡಿಯೊದಲ್ಲಿದೆ.
ಬೇಸಿಕ್ ಫೀಚರ್ ಫೋನ್ ಎಂದ ಕೂಡಲೇ ನೆನಪಾಗುವುದು ನೋಕಿಯಾ. ನೋಕಿಯಾ ಕಂಪನಿಯ ವಿವಿಧ ಬೇಸಿಕ್ ಫೀಚರ್ ಫೋನ್ಗಳು ಇಂದಿಗೂ ಮಾರುಕಟ್ಟೆಯಲ್ಲಿ ಜನಪ್ರಿಯತೆ ಉಳಿಸಿಕೊಂಡಿವೆ.
Latest Videos
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

