Nokia C32: 50 ಮೆಗಾಪಿಕ್ಸೆಲ್ ಕ್ಯಾಮೆರಾ ನೋಕಿಯಾ ಫೋನ್ ₹8,999 ದರ

ಕಿರಣ್​ ಐಜಿ

Updated on: May 24, 2023 | 1:09 PM

ಬಜೆಟ್ ದರಕ್ಕೆ ಬೆಸ್ಟ್ ಫೀಚರ್ಸ್ ಕೊಡುವ ಬ್ರ್ಯಾಂಡ್​ಗಳಲ್ಲಿ ನೋಕಿಯಾ ಕೂಡ ಒಂದು. ನೋಕಿಯಾ ಕಂಪನಿ, ಈಗ ಎಚ್​ಎಂಡಿ ಗ್ಲೋಬಲ್ ಒಡೆತನದಲ್ಲಿದೆ. ಹಲವು ಸ್ಮಾರ್ಟ್​ಫೋನ್​ಗಳನ್ನು ಕಂಪನಿ ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ.

ಬಜೆಟ್ ದರಕ್ಕೆ ಬೆಸ್ಟ್ ಫೀಚರ್ಸ್ ಕೊಡುವ ಬ್ರ್ಯಾಂಡ್​ಗಳಲ್ಲಿ ನೋಕಿಯಾ ಕೂಡ ಒಂದು. ನೋಕಿಯಾ ಕಂಪನಿ, ಈಗ ಎಚ್​ಎಂಡಿ ಗ್ಲೋಬಲ್ ಒಡೆತನದಲ್ಲಿದೆ. ಹಲವು ಸ್ಮಾರ್ಟ್​ಫೋನ್​ಗಳನ್ನು ಕಂಪನಿ ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ. ಜಾಗತಿಕ ಮಾರುಕಟ್ಟೆಯಲ್ಲೂ ನೋಕಿಯಾ ಬೇಡಿಕೆ ಹೆಚ್ಚಿಸಿಕೊಂಡಿದೆ. ವಿವಿಧ ಸರಣಿಯ ಸ್ಮಾರ್ಟ್​ಫೋನ್​ಗಳು ನೋಕಿಯಾ ವಿಶೇಷತೆಯಾಗಿದ್ದು, ಈ ಬಾರಿ ನೋಕಿಯಾ ಸಿ ಸರಣಿಯಲ್ಲಿ ನೋಕಿಯಾ ಸಿ32 ಫೋನ್ ಬಿಡುಗಡೆ ಮಾಡಿದೆ. ನೋಕಿಯಾ ಸಿ32 ಫೋನ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಹೆಚ್ಚಿನ ವೈಶಿಷ್ಟ್ಯಗಳ ವಿವರ ವಿಡಿಯೊದಲ್ಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.