Oppo A17K: ಬಜೆಟ್ ಬೆಲೆಯ ಒಪ್ಪೋ A17K ಸ್ಮಾರ್ಟ್‌ಫೋನ್‌ ದರದಲ್ಲಿ ಭರ್ಜರಿ ಇಳಿಕೆ: ಇಂದೇ ಖರೀದಿಸಿ

Oppo A17K Price Cut: ಒಪ್ಪೋ A17K ಸ್ಮಾರ್ಟ್‌ಫೋನ್‌ ಭಾರತದಲ್ಲಿ ಒಂದು ಮಾದರಿಯಲ್ಲಿ ಬಿಡುಗಡೆ ಆಗಿತ್ತು. ಇದರ 3GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕೆ 10,499 ರೂ. ನಿಗದಿ ಮಾಡಲಾಗಿತ್ತು. ಇದೀಗ ಈ ಫೋನಿನ ಬೆಲೆಯಲ್ಲಿ 500 ರೂ. ಕಡಿಮೆ ಮಾಡಲಾಗಿದೆ.

Oppo A17K: ಬಜೆಟ್ ಬೆಲೆಯ ಒಪ್ಪೋ A17K ಸ್ಮಾರ್ಟ್‌ಫೋನ್‌ ದರದಲ್ಲಿ ಭರ್ಜರಿ ಇಳಿಕೆ: ಇಂದೇ ಖರೀದಿಸಿ
Oppo A17K
Follow us
| Updated By: Vinay Bhat

Updated on: Nov 21, 2022 | 6:47 AM

ಚೀನಾ (China) ಮೂಲದ ಪ್ರಸಿದ್ಧ ಒಪ್ಪೋ ಸಂಸ್ಥೆ ಭಾರತದಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಹೆಚ್ಚು ಬಜೆಟ್ ಬೆಲೆಗೆ ಅತ್ಯುತ್ತಮ ಕ್ಯಾಮೆರಾ, ಬ್ಯಾಟರಿಯ ಫೋನನ್ನು ಅನಾವರಣ ಮಾಡುತ್ತಿರುವ ಒಪ್ಪೋ ಕಳೆದ ಅಕ್ಟೋಬರ್​ನಲ್ಲಿ ತನ್ನ A ಸರಣಿಯಲ್ಲಿ ಹೊಸ ಒಪ್ಪೋ ಎ17ಕೆ (Oppo A17K) ಫೋನನ್ನು ರಿಲೀಸ್ ಮಾಡಿತ್ತು. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದು, ಆಕರ್ಷಕ ವಿನ್ಯಾಸ, ಉತ್ತಮ ಬ್ಯಾಟರಿ, ಕ್ಯಾಮೆರಾಗಳನ್ನು (Camera) ಹೊಂದಿದೆ. ಇದೀಗ ಒಪ್ಪೋ A17K ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಕಡಿಮೆ ಮಾಡಲಾಗಿದೆ.

  • ಒಪ್ಪೋ A17K ಸ್ಮಾರ್ಟ್‌ಫೋನ್‌ ಭಾರತದಲ್ಲಿ ಒಂದು ಮಾದರಿಯಲ್ಲಿ ಬಿಡುಗಡೆ ಆಗಿತ್ತು. ಇದರ 3GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕೆ 10,499 ರೂ. ನಿಗದಿ ಮಾಡಲಾಗಿತ್ತು.
  • ಇದೀಗ ಈ ಫೋನಿನ ಬೆಲೆಯಲ್ಲಿ 500 ರೂ. ಕಡಿಮೆ ಮಾಡಲಾಗಿದೆ. ಒಪ್ಪೋ A17K ಅನ್ನು 9,999 ರೂ. ಗೆ ನೀವು ನಿಮ್ಮದಾಗಿಸಬಹುದು. ಕಪ್ಪು ಮತ್ತು ಗೋಲ್ಡ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ.
  • ಇದನ್ನೂ ಓದಿ
    Image
    iPhone 15 Series: ಐಫೋನ್ 15 ಸರಣಿಯ ಫೀಚರ್ಸ್ ಬಗ್ಗೆ ಅಚ್ಚರಿ ಮಾಹಿತಿ ಬಹಿರಂಗ
    Image
    Tech Tips: ನೀವು ಉಪಯೋಗಿಸುತ್ತಿರುವ ಸ್ಮಾರ್ಟ್​ಫೋನ್ ನಕಲಿ ಆಗಿರಬಹುದು: ಹೇಗೆ ಕಂಡುಹಿಡಿಯುವುದು?, ಇಲ್ಲಿದೆ ಟ್ರಿಕ್
    Image
    FIFA World Cup 2022: ಇಂದಿನಿಂದ ಫಿಫಾ ವಿಶ್ವಕಪ್ ಫೀವರ್ ಶುರು: ಗೂಗಲ್ ಡೂಡಲ್​ನಿಂದ ವಿಶೇಷ ಸಂಭ್ರಮಾಚರಣೆ
    Image
    ಟ್ರಂಪ್​ಗೆ ಟ್ವಿಟರ್ ಬಳಕೆ ಹಕ್ಕು ಮರುನೀಡಬೇಕೇ? ಸಮೀಕ್ಷೆ ಆರಂಭಿಸಿದ ಎಲಾನ್ ಮಸ್ಕ್
  • ಈ ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್​ನಿಂದ ಕೂಡಿದೆ.
  • ಮೀಡಿಯಾ ಟೆಕ್ ಹೆಲಿಯೊ G35 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲವನ್ನು ಪಡೆದಿದೆ. ಹಾಗೆಯೇ 6GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.
  • ಒಪ್ಪೋ A17 ಸ್ಮಾರ್ಟ್‌ಫೋನ್‌ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ.
  • ವಿಡಿಯೋ ಕರೆಗಳು ಹಾಗೂ ಸೆಲ್ಫಿಗಾಗಿ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ನೈಟ್ ಮೋಡ್, ಟೈಮ್ ಲಾಪ್ಸ್, ಎಕ್ಸಪರ್ಟ್, ಪನೋರಮಾ ಮತ್ತು ಗೂಗಲ್ ಲೆನ್ಸ್ ಇದೆ.
  • ದೀರ್ಘ ಸಮಯ ಬಾಳಿಕೆ ಬರುವ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಮತ್ತು ಸೂಪರ್ ನೈಟ್‌ಟೈಮ್ ಸ್ಟ್ಯಾಂಡ್‌ಬೈ ಅನ್ನು ಪಡೆದುಕೊಂಡದೆ. ಡ್ಯಯೆಲ್ ಸಿಮ್, ವೈ-ಫೈ 5, ಬ್ಲೂಟೂತ್ v5.3, ಮೈಕ್ರೊ ಯುಎಸ್​​ಬಿ ಪೋರ್ಟ್ ಸಿಯಿಂದ ಕೂಡಿದೆ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ