AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oppo A17K: ಬಜೆಟ್ ಪ್ರಿಯರು ಫುಲ್ ಫಿದಾ: ಒಪ್ಪೋದಿಂದ ಕೇವಲ 10,499 ರೂ. ಗೆ ಆಕರ್ಷಕ ಫೋನ್ ಬಿಡುಗಡೆ

ಕಳೆದ ತಿಂಗಳು ತನ್ನ A ಸರಣಿಯಲ್ಲಿ ಹೊಸ ಒಪ್ಪೋ ಎ17 (Oppo A17) ಫೋನನ್ನು ರಿಲೀಸ್ ಮಾಡಿದ್ದ ಕಂಪನಿ ಇದೀಗ ಇದರ ಮುಂದುವರೆದ ಭಾಗವಾಗಿ ಎ17ಕೆ (Oppo A17K) ಎಂಬ ಮತ್ತೊಂದು ಸ್ಮಾರ್ಟ್​ಫೋನನ್ನು ಲಾಂಚ್ ಮಾಡಿದೆ.

Oppo A17K: ಬಜೆಟ್ ಪ್ರಿಯರು ಫುಲ್ ಫಿದಾ: ಒಪ್ಪೋದಿಂದ ಕೇವಲ 10,499 ರೂ. ಗೆ ಆಕರ್ಷಕ ಫೋನ್ ಬಿಡುಗಡೆ
Oppo A17K
Follow us
TV9 Web
| Updated By: Vinay Bhat

Updated on: Oct 20, 2022 | 10:31 AM

ಕಳೆದ ಕೆಲವು ತಿಂಗಳುಗಳಿಂದ ಚೀನಾ ಮೂಲದ ಒಪ್ಪೋ ಸಂಸ್ಥೆ ಭಾರತದಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಹೆಚ್ಚು ಬಜೆಟ್ ಬೆಲೆಗೆ ಅತ್ಯುತ್ತಮ ಕ್ಯಾಮೆರಾ, ಬ್ಯಾಟರಿಯ ಫೋನನ್ನು ಅನಾವರಣ ಮಾಡುತ್ತಿರುವ ಒಪ್ಪೋ ಅದೇ ಮಾದರಿಯ ಫೋನ್​ನೊಂದಿಗೆ ಮತ್ತೆ ಬಂದಿದೆ. ಕಳೆದ ತಿಂಗಳು ತನ್ನ A ಸರಣಿಯಲ್ಲಿ ಹೊಸ ಒಪ್ಪೋ ಎ17 (Oppo A17) ಫೋನನ್ನು ರಿಲೀಸ್ ಮಾಡಿದ್ದ ಕಂಪನಿ ಇದೀಗ ಇದರ ಮುಂದುವರೆದ ಭಾಗವಾಗಿ ಎ17ಕೆ (Oppo A17K) ಎಂಬ ಮತ್ತೊಂದು ಸ್ಮಾರ್ಟ್​ಫೋನನ್ನು ಲಾಂಚ್ ಮಾಡಿದೆ. ಇದುಕೂಡ ಬಜೆಟ್ ಬೆಲೆಯ ಫೋನಾಗಿದ್ದು, ಆಕರ್ಷಕ ವಿನ್ಯಾಸ, ಉತ್ತಮ ಬ್ಯಾಟರಿ, ಕ್ಯಾಮೆರಾಗಳನ್ನು (Camera) ಹೊಂದಿದೆ. ಈ ಫೋನಿನ ಬೆಲೆ, ಫೀಚರ್ಸ್​ ಕುರಿತ ಮಾಹಿತಿ ಇಲ್ಲಿದೆ.

  • ಒಪ್ಪೋ A17K ಸ್ಮಾರ್ಟ್‌ಫೋನ್‌ ಭಾರತದಲ್ಲಿ ಸದ್ಯಕ್ಕೆ ಒಂದು ಮಾದರಿಯಲ್ಲಿ ಬಿಡುಗಡೆ ಆಗಿದೆ. ಇದರ 3GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕೆ 10,499 ರೂ. ನಿಗದಿ ಮಾಡಲಾಗಿದೆ. ಈ ಫೋನ್‌ ಕಪ್ಪು ಮತ್ತು ಗೋಲ್ಡ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ.
  • ಈ ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್​ನಿಂದ ಕೂಡಿದೆ.
  • ಇದನ್ನೂ ಓದಿ
    Image
    Flipkart Big Diwali sale: ಇಂದಿನಿಂದ ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ದಿವಾಳಿ ಸೇಲ್: ಸ್ಮಾರ್ಟ್​ಫೋನ್​ಗಳ ಮೇಲೆ ಧಮಾಕ ಆಫರ್
    Image
    Google Pixel 7: ಇಂದು ಗೂಗಲ್ ಪಿಕ್ಸೆಲ್ 7, 7 ಪ್ರೊ ಖರೀದಿಗೆ ಲಭ್ಯ: ಸೋಲ್ಡ್ ಔಟ್ ಆಗುವ ಮುನ್ನ ಬುಕ್ ಮಾಡಿ
    Image
    Tech Tips: ಇನ್​​ಸ್ಟಾಗ್ರಾಮ್​ನಲ್ಲಿ ಫೋಟೋ, ರೀಲ್ಸ್ ಎಷ್ಟು ಗಂಟೆಗೆ ಹಾಕಿದರೆ ಹೆಚ್ಚು ಲೈಕ್ಸ್ ಬರುತ್ತೆ?: ಇಲ್ಲಿದೆ ನೋಡಿ
    Image
    Big Diwali sale: ಫ್ಲಿಪ್​ಕಾರ್ಟ್​ ಬಿಗ್ ದಿವಾಳಿ ಸೇಲ್: ಐಫೋನ್ 13, ಐಫೋನ್ 12 ಮಿನಿ ಅತಿ ಕಡಿಮೆ ಬೆಲೆಗೆ ಲಭ್ಯ
  • ಮೀಡಿಯಾ ಟೆಕ್ ಹೆಲಿಯೊ G35 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲವನ್ನು ಪಡೆದಿದೆ. ಹಾಗೆಯೇ 6GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.
  • ಒಪ್ಪೋ A17 ಸ್ಮಾರ್ಟ್‌ಫೋನ್‌ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ.
  • ವಿಡಿಯೋ ಕರೆಗಳು ಹಾಗೂ ಸೆಲ್ಫಿಗಾಗಿ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ನೈಟ್ ಮೋಡ್, ಟೈಮ್ ಲಾಪ್ಸ್, ಎಕ್ಸಪರ್ಟ್, ಪನೋರಮಾ ಮತ್ತು ಗೂಗಲ್ ಲೆನ್ಸ್ ಇದೆ.
  • ದೀರ್ಘ ಸಮಯ ಬಾಳಿಕೆ ಬರುವ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಮತ್ತು ಸೂಪರ್ ನೈಟ್‌ಟೈಮ್ ಸ್ಟ್ಯಾಂಡ್‌ಬೈ ಅನ್ನು ಪಡೆದುಕೊಂಡದೆ. ಡ್ಯಯೆಲ್ ಸಿಮ್, ವೈ-ಫೈ 5, ಬ್ಲೂಟೂತ್ v5.3, ಮೈಕ್ರೊ ಯುಎಸ್​​ಬಿ ಪೋರ್ಟ್ ಸಿಯಿಂದ ಕೂಡಿದೆ.

ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ
ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ
ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್