ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದವರು ಬಳಕೆದಾರರ ಅನುಕೂಲಕ್ಕಾಗಿ ಆಧಾರ್ ಆ್ಯಪ್ ಅನ್ನು ಉನ್ನತೀಕರಿಸಿದ್ದಾರೆ. ಈ ಆ್ಯಪ್ ಆಂಡ್ರಾಯ್ಡ್ (Android) ಮತ್ತು ಐಓಸ್ (iOS) ಅಧಿಕೃತ ಆ್ಯಪ್ ಸ್ಟೋರ್ಗಳಲ್ಲಿ ಲಭ್ಯವಿದೆ.
Vivo Y15c Launched: ಸದ್ದಿಲ್ಲದೆ ವಿವೋ ಕಂಪನಿ ದೇಶದಲ್ಲಿ ಹೊಸ ವಿವೋ ವೈ15ಸಿ (Vivo Y15c) ಸ್ಮಾರ್ಟ್ಫೋನ್ ಅನ್ನು ಅನಾವರಣ ಮಾಡಿದೆ. ಯಾವುದೇ ಪ್ರಚಾರವಿಲ್ಲದೆ ಸೈಲೆಂಟ್ ಆಗಿ ಈ ಸ್ಮಾರ್ಟ್ಫೋನ್ (Smartphone) ಅನ್ನು ಲಾಂಚ್ ಮಾಡಿದೆ.
Offer on Vivo V23e 5G: ಈ ವರ್ಷದ ಆರಂಭದಲ್ಲಿ ವಿವೋ ಇದೇ ವಿ ಸರಣಿಯಲ್ಲಿ ವಿವೋ ವಿ23ಇ (V23e 5G) ಸ್ಮಾರ್ಟ್ಫೋನ್ ಪರಿಚಯಿಸಿತ್ತು. ಆಕರ್ಷಕ ಫೀಚರ್ಗಳಿಂದ ಕೂಡಿರುವ ಈ ಫೋನ್ ಇದೀಗ ಬಂಪರ್ ಡಿಸ್ಕೌಂಟ್ನಲ್ಲಿ ಮಾರಾಟ ಆಗುತ್ತಿದೆ.
ಐಕ್ಯೂ (iQOO) ಕಂಪನಿ ಹೊಸದಾಗಿ ಐಕ್ಯೂ ನಿಯೋ 6 ಎಸ್ಇ (iQOO Neo 6 SE) ಸ್ಮಾರ್ಟ್ಫೋನ್ ಅನ್ನು ಅನಾವರಣ ಮಾಡಿದೆ. ಇದೊಂದು ಮಧ್ಯಮ ಬೆಲೆಯ ಫೋನ್ ಆಗಿದ್ದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 870 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ.
ಶವೋಮಿಗೆ ಟಕ್ಕರ್ ಕೊಡಲು ರಿಯಲ್ ಮಿ ಕಂಪನಿ ಭಾರತದಲ್ಲಿ ಇದೇ ಮೊದಲ ಬಾರಿಗೆ 150W ಫಾಸ್ಟ್ ಚಾರ್ಜರ್ನ ರಿಯಲ್ ಮಿ ಜಿಟಿ ನಿಯೋ 3 (Realme GT Neo 3) ಫೋನ್ ಅನ್ನು ಬಿಡುಗಡೆ ಮಾಡಿತ್ತು. ಕಳೆದ ವಾರವಷ್ಟೆ ಅನಾವರಣಗೊಂಡ ಈ ಸ್ಮಾರ್ಟ್ಫೋನ್ ಇದೀಗ ಖರೀದಿಗೆ ಸಿಗುತ್ತಿದೆ.
ಇತ್ತೀಚೆಗಷ್ಟೆ ಇನ್ಫಿನಿಕ್ಸ್ ಮೊಬೈಲ್ ಕಂಪನಿ ಭಾರತದಲ್ಲಿ ತನ್ನ ಹೊಸ ಇನ್ಫಿನಿಕ್ಸ್ ಸ್ಮಾರ್ಟ್ 6 (Infinix Smart 6) ಸ್ಮಾರ್ಟ್ಫೋನ್ ಅನ್ನು ಅನಾವರಣ ಮಾಡಿತ್ತು. ಆಕರ್ಷಕ ಫೀಚರ್ಸ್ಗಳಿಂದ ತುಂಬಿಕೊಂಡಿರುವ ಈ ಬಜೆಟ್ ಬೆಲೆಯ ಫೋನ್ ಇದೀಗ ಮಾರಾಟ ಕಾಣುತ್ತಿದೆ.
WhatsApp Emoji Reactions: ವಾಟ್ಸ್ಆ್ಯಪ್ನಲ್ಲಿ ಇದೀಗ ಫೇಸ್ಬುಕ್ನಲ್ಲಿರುವಂತೆಯೆ ಮೆಸೇಜ್ ರಿಯಾಕ್ಷನ್ ಫೀಚರ್ಸ್ ಅನ್ನು ಪರಿಚಯಿಸಲು ಮುಂದಾಗಿದೆ. ಇಂದು ಈ ಫೀಚರ್ ಬಳಕೆದಾರರಿಗೆ ಸಿಗಲಿದೆ ಎಂದು ಹೇಳಲಾಗಿದೆ.
ಅಲ್ಜೈಮರ್ ಎಂಬುದು ಬುದ್ಧಿಮಾಂದ್ಯತೆಯ ಅತ್ಯಂತ ಸಾಮಾನ್ಯ ಸ್ವರೂಪವಾಗಿದ್ದು, ಈ ವಾಸಿ ಮಾಡಲಾಗದ ಮಾರಕ ಕಾಯಿಲೆಯನ್ನು ಅಲೋಯ್ಸ್ ಅಲ್ಜೈಮರ್ ಎಂಬ ಜರ್ಮನ್ ಮನೋವೈದ್ಯ 1906ರಲ್ಲಿ ಮೊದಲು ವಿವರಿಸಿದ ಹಾಗೂ ಈ ಕಾಯಿಲೆಗೆ ಅವರ ಹೆಸರನ್ನೇ ಇಡಲಾಯಿತು.