AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೀಗ ಸೇಲ್ ಕಾಣುತ್ತಿದೆ ರಿಯಲ್‌ ಮಿ ನಾರ್ಜೊ 50 ಪ್ರೊ 5G: ಈ ಹೊಸ ಫೋನ್ ಹೇಗಿದೆ?, ಖರೀದಿಸಬಹುದೆ?

ರಿಯಲ್‌ ಮಿ ನಾರ್ಜೊ 50 ಪ್ರೊ 5G (Realme Narzo 50 Pro 5G) ಜನಪ್ರಿಯ ಇ ಕಾಮರ್ಸ್‌ ತಾಣ ಅಮೆಜಾನ್‌ ಹಾಗೂ ಅಧಿಕೃತ ರಿಯಲ್‌ ಮಿ ತಾಣದ ಮೂಲಕ ಮೊದಲ ಮಾರಾಟ ಆರಂಭಿಸಿದೆ. ಇದು ಬಜೆಟ್ ಫೋನ್ ಆಗಿದ್ದರೂ ಇದರಲ್ಲಿರುವ ಫೀಚರ್ ಆಕರ್ಷಕವಾಗಿದೆ.

ಇದೀಗ ಸೇಲ್ ಕಾಣುತ್ತಿದೆ ರಿಯಲ್‌ ಮಿ ನಾರ್ಜೊ 50 ಪ್ರೊ 5G: ಈ ಹೊಸ ಫೋನ್ ಹೇಗಿದೆ?, ಖರೀದಿಸಬಹುದೆ?
Realme Narzo 50 Pro 5G
TV9 Web
| Updated By: Vinay Bhat|

Updated on: Jun 11, 2022 | 6:50 AM

Share

ಕಳೆದ ಕೆಲವು ತಿಂಗಳುಗಳಿಂದ ರಿಯಲ್ ಮಿ (Realme) ಕಂಪನಿ ಭಾರತದಲ್ಲಿ ಸರಾಗವಾಗಿ ಒಂದರ ಹಿಂದೆ ಒಂದು ಆಕರ್ಷಕ ಸ್ಮಾರ್ಟ್​​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ವಿಭಿನ್ನ ಪ್ರಕಾರಗಳ ಮೊಬೈಲ್ ಅನ್ನು ಪರಿಯಿಸುವ ರಿಯಲ್ ಮಿ ಇತ್ತೀಚೆಗಷ್ಟೆ 150W ಫಾಸ್ಟ್ ಚಾರ್ಜರ್​ನ ರಿಯಲ್‌ ಮಿ ಜಿಟಿ ನಿಯೋ 3 (Realme GT Neo 3) ಯನ್ನು ಅನಾವರಣ ಮಾಡಿತ್ತು. ಇದರ ಜೊತೆಗೆ ಬಜೆಟ್ ಬೆಲೆಯ ರಿಯಲ್‌ ಮಿ ನಾರ್ಜೊ 50 5G ಮತ್ತು ರಿಯಲ್‌ ಮಿ ನಾರ್ಜೊ 50 ಪ್ರೊ 5G ಸ್ಮಾರ್ಟ್‌ಫೋನ್‌ ಅನ್ನು ಕೂಡ ಲಾಂಚ್‌ ಮಾಡಿತ್ತು. ಇದರಲ್ಲಿ ರಿಯಲ್‌ ಮಿ ನಾರ್ಜೊ 50 ಪ್ರೊ 5G (Realme Narzo 50 Pro 5G) ಜನಪ್ರಿಯ ಇ ಕಾಮರ್ಸ್‌ ತಾಣ ಅಮೆಜಾನ್‌ ಹಾಗೂ ಅಧಿಕೃತ ರಿಯಲ್‌ ಮಿ ತಾಣದ ಮೂಲಕ ಮೊದಲ ಮಾರಾಟ ಆರಂಭಿಸಿದೆ. ಇದು ಬಜೆಟ್ ಫೋನ್ ಆಗಿದ್ದರೂ ಇದರಲ್ಲಿರುವ ಫೀಚರ್ ಆಕರ್ಷಕವಾಗಿದೆ.

  1. ರಿಯಲ್‌ ಮಿ ನಾರ್ಜೊ 50 ಪ್ರೊ 5G ಫೋನ್‌ 90Hz ರಿಫ್ರೆಶ್ ದರದೊಂದಿಗೆ 6.4 ಇಂಚಿನ ಸೂಪರ್ AMOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, 360Hz ಟಚ್ ಸ್ಯಾಂಪ್ಲಿಂಗ್ ದರ ಪಡೆದಿದೆ.
  2. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 920 5G ಪ್ರೊಸೆಸರ್ ಪವರ್‌ ಚಾಲಿತವಾಗಿದ್ದು, ಇದು 8GB ಯ RAM, 5GB ವರ್ಚುವಲ್ RAM ಮತ್ತು 128GB ಯ ಸ್ಟೋರೇಜ್ ಸ್ಥಳದೊಂದಿಗೆ ಸಂಯೋಜಿಸಲ್ಪಟ್ಟಿದೆ. ಹಾಗೆಯೇ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ.
  3. ಈ ಫೋನ್‌ ಟ್ರಿಪಲ್‌ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್‌ ಸೆನ್ಸಾರ್‌ ಒಳಗೊಂಡಿದೆ. 16 ಮೆಗಾ ಪಿಕ್ಸಲ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
  4. ರಿಯಲ್‌ ಮಿ ನಾರ್ಜೊ 50 ಪ್ರೊ ಫೋನ್ 5,000mAh ಬ್ಯಾಟರಿ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 33W ಡಾರ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.
  5. ಇದನ್ನೂ ಓದಿ
    Image
    Moto G42: ಭರ್ಜರಿ ಕ್ಯಾಮೆರಾದಲ್ಲಿ ಬಂಪರ್ ಫೀಚರ್: ಹೊಸ ಮೋಟೋ G42 ಸ್ಮಾರ್ಟ್‌ಫೋನ್‌ ರಿಲೀಸ್
    Image
    Android: ಆಂಡ್ರಾಯ್ಡ್ ಸ್ಮಾರ್ಟ್​​ಫೋನ್ ಬಳಕೆದಾರರಿಗೆ ಶಾಕಿಂಗ್ ಸುದ್ದಿ: ಸರ್ಕಾರದಿಂದ ಎಚ್ಚರಿಕೆ ಸಂದೇಶ
    Image
    Happy Birthday Sundar Pichai: ಸುಂದರ್ ಪಿಚೈಗೆ ಹುಟ್ಟುಹಬ್ಬದ ಸಂಭ್ರಮ: ಗೂಗಲ್ ಸಿಇಓ ಬಗ್ಗೆ ಅಚ್ಚರಿ ಸಂಗತಿಗಳು ಇಲ್ಲಿವೆ
    Image
    ಗುಡ್​ ನ್ಯೂಸ್! ಟ್ವಿಟರ್ ಪರಿಚಯಿಸಲಿದೆ ಹೊಸ ಶಾಪಿಂಗ್ ಆಪ್ಶನ್!
  6. ಈ ಫೋನಿನ 6 GB + 128 GB ಬೇಸ್‌ ವೇರಿಯಂಟ್‌ ದರವು 19,999 ರೂ. ಆಗಿದೆ. ಅದೇ ರೀತಿ 8 GB + 128 GB ವೇರಿಯಂಟ್‌ ಬೆಲೆ 21,999 ರೂ. ಆಗಿದೆ. HDFC ಡೆಬಿಟ್ ಕಾರ್ಡ್​ ಮೂಲಕ ಖರೀದಿಸಿದರೆ 2,000 ರೂ. ಗಳ ರಿಯಾಯಿತಿ ಸಿಗಲಿದೆ.
  7. ಖರೀದಿಸಬಹುದೇ?: ಇದು ಬಜೆಟ್ ಬೆಲೆಗೆ ಲಭ್ಯವಿರುವ ಅತ್ಯುತ್ತಮ ಸ್ಮಾರ್ಟ್​​ಫೋನ್ ಆಗಿದೆ. ದೊಡ್ಡ ಮಟ್ಟದ ಗೇಮಿಂಗ್ ಆಡಲು ಸಾಧ್ಯವಿಲ್ಲದಿದ್ದರೂ ಮೀಡಿಯಾ ಟೆಕ್ ಡೈಮೆನ್ಸಿಟಿ 920 ಪ್ರೊಸೆಸರ್ ಬಲಿಷ್ಠವಾಗಿದೆ. ಕ್ಯಾಮೆರಾ ಡಿಸೆಂಟ್ ಆಗಿದ್ದು ಉತ್ತಮ ಬ್ಯಾಟರಿ ಹಾಗೂ ಚಾರ್ಜರ್ ನೀಡಲಾಗಿದೆ. ಒಟ್ಟಾರೆ ನಿಮ್ಮ ಡೈಲಿ ಯೂಸೇಜ್​ಗೆ ಇದೊಂದು ಹೇಳಿ ಮಾಡಿಸಿದ ಫೋನ್ ಆಗಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್