Realme Narzo 50i Prime: ಮಾರುಕಟ್ಟೆಗೆ ಲಗ್ಗೆಯಿಟ್ಟ ಬಜೆಟ್ ಬೆಲೆಯ ರಿಯಲ್‌ ಮಿ ನಾರ್ಜೋ 50i ಪ್ರೈಮ್ ಸ್ಮಾರ್ಟ್​​ಫೋನ್

ರಿಯಲ್‌ ಮಿ ನಾರ್ಜೊ 50ಐ ಪ್ರೈಮ್‌ (Realme Narzo 50i Prime) ಫೋನ್‌ ಬಿಡುಗಡೆ ಆಗಿದೆ. ವಿದೇಶಿ ಮಾರುಕಟ್ಟೆಯಲ್ಲಿ ಈ ಫೋನ್ ಅನಾವರಣಗೊಂಡಿದ್ದು, ಅತ್ಯಂತ ಕಡಿಮೆ ಬೆಲೆಯ ಬೆಸ್ಟ್​ ಫೋನ್ ಆಗಿದೆ.

Realme Narzo 50i Prime: ಮಾರುಕಟ್ಟೆಗೆ ಲಗ್ಗೆಯಿಟ್ಟ ಬಜೆಟ್ ಬೆಲೆಯ ರಿಯಲ್‌ ಮಿ ನಾರ್ಜೋ 50i ಪ್ರೈಮ್ ಸ್ಮಾರ್ಟ್​​ಫೋನ್
Realme Narzo 50i Prime
Follow us
TV9 Web
| Updated By: Vinay Bhat

Updated on: Jun 25, 2022 | 3:01 PM

ಸ್ಮಾರ್ಟ್‌ಫೋನ್‌ (Smartphone) ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯಿಂದ ಹಿಡಿದು ಹೈರೇಂಜ್ ವರೆಗೆ ಫೋನ್​ಗಳನ್ನು ಬಿಡುಗಡೆ ಮಾಡಿ ಯಶಸ್ವಿಯಾಗಿರುವ ಪ್ರಸಿದ್ಧ ರಿಯಲ್‌ ಮಿ (Realme) ಕಂಪನಿ 2022ರಲ್ಲಂತು ಅತ್ಯುತ್ತಮ ಮೊಬೈಲ್​​ಗಳನ್ನು ಪರಿಚಯಿಸಿದೆ. ಈಗಾಗಲೇ ಸಾಲು ಸಾಲು ರಿಯಲ್ ಮಿ ಸ್ಮಾರ್ಟ್​ಫೋನ್​ಗಳು ಬಿಡುಗಡೆಗೆ ಸಜ್ಜಾಗಿವೆ ನಿಂತಿವೆ. ಇದರ ನಡುವೆ ಇದೀಗ ರಿಯಲ್‌ ಮಿ ನಾರ್ಜೊ 50ಐ ಪ್ರೈಮ್‌ (Realme Narzo 50i Prime) ಫೋನ್‌ ಬಿಡುಗಡೆ ಮಾಡಿದೆ. ವಿದೇಶಿ ಮಾರುಕಟ್ಟೆಯಲ್ಲಿ ಈ ಫೋನ್ ಅನಾವರಣಗೊಂಡಿದ್ದು, ಅತ್ಯಂತ ಕಡಿಮೆ ಬೆಲೆಯ ಬೆಸ್ಟ್​ ಫೋನ್ ಆಗಿದೆ. ಇದು ಸಿಂಗಲ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಜೊತೆಗೆ ಬಲಿಷ್ಠವಾದ ಬ್ಯಾಟರಿ ನೀಡಲಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು? ಏನೆಲ್ಲ ಫೀಚರ್ಸ್​ ಇವೆ ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ರಿಯಲ್‌ ಮಿ ನಾರ್ಜೋ 50i ಪ್ರೈಮ್ ಸ್ಮಾರ್ಟ್‌ಫೋನ್‌ ಒಂದು ಸ್ಟೋರೆಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ 4GB RAM ಮತ್ತು 64GB ಸ್ಟೋರೇಜ್ ರೂಪಾಂತರದ ಬೆಲೆ $99.99. ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 7,820 ರೂ. ಎನ್ನಬಹುದು.

ಇದನ್ನೂ ಓದಿ
Image
Amazon: 9,499 ರೂ. ವಿನ ರೆಡ್ಮಿ 9 ಆಕ್ಟೀವ್ ಫೋನ್ ಮೇಲೆ ಮತ್ತಷ್ಟು ಡಿಸ್ಕೌಂಟ್: ಇದು ಲಿಮಿಟೆಡ್ ಆಫರ್
Image
ರೋಚಕತೆ ಸೃಷ್ಟಿಸಿರುವ ನಥಿಂಗ್‌ ಫೋನ್‌ (1) ಪ್ರಿ ಆರ್ಡರ್​ಗೆ ದಿನಗಣನೆ: ಪಾಸ್ ಇದ್ದರಷ್ಟೆ ಬುಕ್ಕಿಂಗ್ ಸಾಧ್ಯ
Image
Poco X4 GT: ಮಾರುಕಟ್ಟೆಗೆ ಲಗ್ಗೆಯಟ್ಟಿದೆ ಪವರ್​ಫುಲ್ ಸ್ಮಾರ್ಟ್​​ಫೋನ್: ಇದರ ವಿಶೇಷತೆ ಇಲ್ಲಿದೆ ನೋಡಿ
Image
Galaxy M52 5G: ಈ ಆಫರ್ ಮತ್ತೆ ಬರಲ್ಲ: ಗ್ಯಾಲಕ್ಸಿ M52 5G ಫೋನಿನ ಬೆಲೆಯಲ್ಲಿ 9,000 ರೂ. ಖಡಿತ

Reliance JIO: 56 GB ಡೇಟಾ, ಅನ್ಲಿಮಿಟೆಡ್ ಕಾಲ್: ಇದು ಜಿಯೋ ಕಂಪನಿಯ ಬಂಪರ್ ಆಫರ್

ಏನು ವಿಶೇಷತೆ?:

ರಿಯಲ್‌ ಮಿ ನಾರ್ಜೋ 50i ಪ್ರೈಮ್ ಸ್ಮಾರ್ಟ್‌ಫೋನ್‌ 720×1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ನೀಡಲಾಗಿದೆ. ಈ ಡಿಸ್‌ಪ್ಲೇ 400 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದ್ದು, 180Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಒಳಗೊಂಡಿದೆ. 12nm ಆಕ್ಟಾ-ಕೋರ್ ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ರಿಯಲ್‌ ಮಿ ಗೋ UI ಆವೃತ್ತಿಯಲ್ಲಿ ಕಾರ್ಯನಿರ್ವಹಿಸಲಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಸಿಂಗಲ್ ಕ್ಯಾಮೆರಾ ಸೆಟಪ್‌ ಹೊಂದಿದ್ದು 8 ಮೆಗಾಫಿಕ್ಸೆಲ್​ನಿಂದ ಆವೃತ್ತವಾಗಿದೆ. 5 ಮೆಗಾಪಿಕ್ಸೆಲ್ AI ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ.

ರಿಯಲ್‌ಮಿ ನಾರ್ಜೋ 50i ಪ್ರೈಮ್ ಸ್ಮಾರ್ಟ್‌ಫೋನ್‌ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 18W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5, GPS/ A-GPS, 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

WhatsApp: ನೀವು ವಾಟ್ಸ್​ಆ್ಯಪ್ ಕಂಪ್ಯೂಟರ್​ನಲ್ಲಿ ಉಪಯೋಗಿಸ್ತೀರ?: ಹಾಗಿದ್ರೆ ಈ ಟ್ರಿಕ್ ಫಾಲೋ ಮಾಡಿ

ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ