Redmi A2: ಬಜೆಟ್ ಫೋನ್ ಪ್ರಿಯರಿಗೆ ಬಂದಿದೆ ಹೊಸ ಶಓಮಿ ರೆಡ್ಮಿ ಫೋನ್
ಶವೋಮಿ ಕಂಪನಿ ಸ್ಮಾರ್ಟ್‌ಫೋನ್ ಕ್ಷೇತ್ರದಲ್ಲಿ ತನ್ನ ನಂಬರ್ ಒನ್ ಸ್ಥಾನವನ್ನು ಭದ್ರ ಪಡಿಸಿಕೊಳ್ಳಲು ಇದೀಗ ಒಂದರ ಹಿಂದೆ ಒಂದರಂತೆ ಆಕರ್ಷಕ ಫೋನ್ಗಳನ್ನು ಬಿಡುಗಡೆ ಮಾಡುತ್ತಿದೆ.
ಶವೋಮಿ ಕಂಪನಿ ಸ್ಮಾರ್ಟ್‌ಫೋನ್ ಕ್ಷೇತ್ರದಲ್ಲಿ ತನ್ನ ನಂಬರ್ ಒನ್ ಸ್ಥಾನವನ್ನು ಭದ್ರ ಪಡಿಸಿಕೊಳ್ಳಲು ಇದೀಗ ಒಂದರ ಹಿಂದೆ ಒಂದರಂತೆ ಆಕರ್ಷಕ ಫೋನ್ಗಳನ್ನು ಬಿಡುಗಡೆ ಮಾಡುತ್ತಿದೆ. ತನ್ನ ರೆಡ್ಮಿ ಬ್ರ್ಯಾಂಡ್ನಡಿಯಲ್ಲಿ ಬಜೆಟ್ ಬೆಲೆಗೆ ನೂತನ ಮೊಬೈಲ್ ಪರಿಚಯಿಸುತ್ತಿದೆ. ಒಂದೇ ದಿನ ಭಾರತದಲ್ಲಿ ಎರಡು ಆಕರ್ಷಕ ಮೊಬೈಲ್ ರಿಲೀಸ್ ಮಾಡಿದೆ. ರೆಡ್ಮಿ ಎ ಸರಣಿಯಲ್ಲಿ ಹೊಸ ರೆಡ್ಮಿ ಎ2 ಎಂಬ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಲಗ್ಗೆ ಇರಿಸಿದ್ದು, ನೂತನ ಸ್ಮಾರ್ಟ್‌ಫೋನ್ ಬೆಲೆ ಎಷ್ಟು? ಏನೆಲ್ಲ ಫೀಚರ್ಸ್ ಇವೆ ಎನ್ನುವ ವಿವರ ವಿಡಿಯೊದಲ್ಲಿದೆ.
Follow Us
Latest Videos
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
