Redmi A2: ಬಜೆಟ್ ಫೋನ್ ಪ್ರಿಯರಿಗೆ ಬಂದಿದೆ ಹೊಸ ಶಓಮಿ ರೆಡ್ಮಿ ಫೋನ್

ಕಿರಣ್​ ಐಜಿ

Updated on: May 29, 2023 | 11:26 AM

ಶವೋಮಿ ಕಂಪನಿ ಸ್ಮಾರ್ಟ್​ಫೋನ್ ಕ್ಷೇತ್ರದಲ್ಲಿ ತನ್ನ ನಂಬರ್ ಒನ್ ಸ್ಥಾನವನ್ನು ಭದ್ರ ಪಡಿಸಿಕೊಳ್ಳಲು ಇದೀಗ ಒಂದರ ಹಿಂದೆ ಒಂದರಂತೆ ಆಕರ್ಷಕ ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ.

ಶವೋಮಿ ಕಂಪನಿ ಸ್ಮಾರ್ಟ್​ಫೋನ್ ಕ್ಷೇತ್ರದಲ್ಲಿ ತನ್ನ ನಂಬರ್ ಒನ್ ಸ್ಥಾನವನ್ನು ಭದ್ರ ಪಡಿಸಿಕೊಳ್ಳಲು ಇದೀಗ ಒಂದರ ಹಿಂದೆ ಒಂದರಂತೆ ಆಕರ್ಷಕ ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ತನ್ನ ರೆಡ್ಮಿ ಬ್ರ್ಯಾಂಡ್​ನಡಿಯಲ್ಲಿ ಬಜೆಟ್ ಬೆಲೆಗೆ ನೂತನ ಮೊಬೈಲ್ ಪರಿಚಯಿಸುತ್ತಿದೆ. ಒಂದೇ ದಿನ ಭಾರತದಲ್ಲಿ ಎರಡು ಆಕರ್ಷಕ ಮೊಬೈಲ್ ರಿಲೀಸ್ ಮಾಡಿದೆ. ರೆಡ್ಮಿ ಎ ಸರಣಿಯಲ್ಲಿ ಹೊಸ ರೆಡ್ಮಿ ಎ2 ಎಂಬ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಲಗ್ಗೆ ಇರಿಸಿದ್ದು, ನೂತನ ಸ್ಮಾರ್ಟ್‌ಫೋನ್‌ ಬೆಲೆ ಎಷ್ಟು? ಏನೆಲ್ಲ ಫೀಚರ್ಸ್ ಇವೆ ಎನ್ನುವ ವಿವರ ವಿಡಿಯೊದಲ್ಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.