Redmi K50i: ಅತಿ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ ಶಓಮಿ ರೆಡ್ಮಿ K50i 5G ಸ್ಮಾರ್ಟ್‌ಫೋನ್
ಡೈಮೆನ್ಸಿಟಿ 8100 SoC ಪ್ರೊಸೆಸರ್, 5080mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಅನೇಕ ಫೀಚರ್ಗಳನ್ನು ಒಳಗೊಂಡಿರುವ ಈ ಫೋನ್ ಭಾರತದಲ್ಲಿ ಇದೇ ಮೊದಲ ಬಾರಿಗೆ ಅತಿ ಕಡಿಮೆ ಬೆಲೆಗೆ ಲಭ್ಯವಾಗುತ್ತಿದೆ. ಅಮೆಜಾನ್ ವಿಶೇಷ ಆಫರ್ ಕುರಿತು ವಿವರ ಇಲ್ಲಿದೆ.
ಶವೋಮಿ ಈಗಾಗಲೇ ತನ್ನ ರೆಡ್ಮಿ ಬ್ರ್ಯಾಂಡ್ನ ಅಡಿಯಲ್ಲಿ ಅನೇಕ ಫೋನ್ಗಳನ್ನು ಬಿಡುಗಡೆ ಮಾಡಿದೆ. ಕೆಲ ವಾರಗಳ ಹಿಂದೆ ಶವೋಮಿ ಕೇವಲ 5,999 ರೂ. ಗೆ ರೆಡ್ಮಿ A2 ಎಂಬ ಹೊಸ ಸ್ಮಾರ್ಟ್‌ಫೋನ್ ರಿಲೀಸ್ ಮಾಡಿ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಕಳೆದ ವರ್ಷ ಅನಾವರಣಗೊಂಡು ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ರೆಡ್ಮಿ ಕೆ50ಐ ಫೋನ್ ಮೇಲೆ ಆಕರ್ಷಕ ಆಫರ್ ಘೋಷಣೆ ಮಾಡಿದೆ. ಡೈಮೆನ್ಸಿಟಿ 8100 SoC ಪ್ರೊಸೆಸರ್, 5080mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಅನೇಕ ಫೀಚರ್ಗಳನ್ನು ಒಳಗೊಂಡಿರುವ ಈ ಫೋನ್ ಭಾರತದಲ್ಲಿ ಇದೇ ಮೊದಲ ಬಾರಿಗೆ ಅತಿ ಕಡಿಮೆ ಬೆಲೆಗೆ ಲಭ್ಯವಾಗುತ್ತಿದೆ. ಅಮೆಜಾನ್ ವಿಶೇಷ ಆಫರ್ ಕುರಿತು ವಿವರ ಇಲ್ಲಿದೆ.
Latest Videos