Redmi Note 12 Turbo: ಶಓಮಿ ರೆಡ್ಮಿ ಸರಣಿಯಲ್ಲಿ ಬರುತ್ತಿದೆ ಮತ್ತೊಂದು ಕ್ರೇಜಿ ಫೋನ್
ಶಓಮಿ ರೆಡ್ಮಿ ನೋಟ್ ಸರಣಿ ದೇಶದಲ್ಲಿ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿತ್ತು. ಈ ಬಾರಿ ಹೊಸ ರೆಡ್ಮಿ ನೋಟ್ 12 ಸರಣಿಯಲ್ಲಿ ಆಕರ್ಷಕ ಮಾದರಿಯ ರೆಡ್ಮಿ ನೋಟ್ 12 ಟರ್ಬೋ ಬಿಡುಗಡೆಯಾಗಿದೆ. ಚೀನಾ ಮಾರುಕಟ್ಟೆಯಲ್ಲಿ ಮೊದಲಿಗೆ ಈ ಫೋನ್ ಲಗ್ಗೆ ಇರಿಸುತ್ತಿದ್ದು, ಹೊಸ ಫೋನ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.
ಶಓಮಿ ರೆಡ್ಮಿ ಮತ್ತು ಎಂಐ ಫೋನ್ಗಳು ಗ್ಯಾಜೆಟ್ ಮಾರುಕಟ್ಟೆಯಲ್ಲಿ ಜನಪ್ರಿಯ ಬ್ರ್ಯಾಂಡ್ಗಳು. ರೆಡ್ಮಿ ಮತ್ತು ಎಂಐ ಬ್ರ್ಯಾಂಡ್ ಅಡಿಯಲ್ಲಿ ಹಲವು ಮಾದರಿಗಳು ಮಾರುಕಟ್ಟೆಗೆ ಲಗ್ಗೆ ಇರಿಸಿವೆ.
Latest Videos
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

