Redmi Note 12 Turbo: ಶಓಮಿ ರೆಡ್ಮಿ ಸರಣಿಯಲ್ಲಿ ಬರುತ್ತಿದೆ ಮತ್ತೊಂದು ಕ್ರೇಜಿ ಫೋನ್

ಕಿರಣ್​ ಐಜಿ

Updated on: Mar 30, 2023 | 1:00 PM

ಶಓಮಿ ರೆಡ್ಮಿ ನೋಟ್ ಸರಣಿ ದೇಶದಲ್ಲಿ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿತ್ತು. ಈ ಬಾರಿ ಹೊಸ ರೆಡ್ಮಿ ನೋಟ್ 12 ಸರಣಿಯಲ್ಲಿ ಆಕರ್ಷಕ ಮಾದರಿಯ ರೆಡ್ಮಿ ನೋಟ್ 12 ಟರ್ಬೋ ಬಿಡುಗಡೆಯಾಗಿದೆ. ಚೀನಾ ಮಾರುಕಟ್ಟೆಯಲ್ಲಿ ಮೊದಲಿಗೆ ಈ ಫೋನ್ ಲಗ್ಗೆ ಇರಿಸುತ್ತಿದ್ದು, ಹೊಸ ಫೋನ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ಶಓಮಿ ರೆಡ್ಮಿ ಮತ್ತು ಎಂಐ ಫೋನ್​ಗಳು ಗ್ಯಾಜೆಟ್ ಮಾರುಕಟ್ಟೆಯಲ್ಲಿ ಜನಪ್ರಿಯ ಬ್ರ್ಯಾಂಡ್​​ಗಳು. ರೆಡ್ಮಿ ಮತ್ತು ಎಂಐ ಬ್ರ್ಯಾಂಡ್ ಅಡಿಯಲ್ಲಿ ಹಲವು ಮಾದರಿಗಳು ಮಾರುಕಟ್ಟೆಗೆ ಲಗ್ಗೆ ಇರಿಸಿವೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.