Redmi Note 12T Pro: ಸ್ಟೈಲಿಶ್ ಲುಕ್ ಮತ್ತು ಪ್ರೀಮಿಯಂ ಫೀಚರ್ಸ್ ರೆಡ್ಮಿ ಸ್ಮಾರ್ಟ್​ಫೋನ್

ಕಿರಣ್​ ಐಜಿ

Updated on: Jun 05, 2023 | 5:44 PM

ಶಓಮಿ ಜನಪ್ರಿಯ ನೋಟ್ ಸರಣಿಯಲ್ಲಿ ಹೊಸ ರೆಡ್ಮಿ ನೋಟ್ 12T Pro ಮಾರುಕಟ್ಟೆಗೆ ಲಗ್ಗೆ ಇರಿಸಿದೆ. ಹೊಸ ಫೋನ್ ವೈಶಿಷ್ಟ್ಯಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ. ಹೊಸ ರೆಡ್ಮಿ ನೋಟ್ ಫೋನ್​ನಲ್ಲಿ 64 ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು 5,080mAh ಬ್ಯಾಟರಿ ಹಾಗೂ 67W ಫಾಸ್ಟ್ ಚಾರ್ಜಿಂಗ್ ಬೆಂಬಲ ಹೊಂದಿದೆ.

ಪ್ರೀಮಿಯಂ ಸ್ಟೈಲಿಶ್ ಲುಕ್​ನಲ್ಲಿ ಹೊಸ ಹೊಸ ಫೋನ್​ಗಳನ್ನು ಬಿಡುಗಡೆ ಮಾಡುವ ಮೂಲಕ ಚೀನಾ ಮೂಲದ ಶಓಮಿ ರೆಡ್ಮಿ, ಗ್ಯಾಜೆಟ್ ಮಾರುಕಟ್ಟೆಗೆ ಆಕರ್ಷಕ ಸ್ಮಾರ್ಟ್​ಫೋನ್ ಒಂದನ್ನು ಬಿಡುಗಡೆ ಮಾಡಿದೆ. ಶಓಮಿ ಜನಪ್ರಿಯ ನೋಟ್ ಸರಣಿಯಲ್ಲಿ ಹೊಸ ರೆಡ್ಮಿ ನೋಟ್ 12T Pro ಮಾರುಕಟ್ಟೆಗೆ ಲಗ್ಗೆ ಇರಿಸಿದೆ. ಹೊಸ ಫೋನ್ ವೈಶಿಷ್ಟ್ಯಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ. ಹೊಸ ರೆಡ್ಮಿ ನೋಟ್ ಫೋನ್​ನಲ್ಲಿ 64 ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು 5,080mAh ಬ್ಯಾಟರಿ ಹಾಗೂ 67W ಫಾಸ್ಟ್ ಚಾರ್ಜಿಂಗ್ ಬೆಂಬಲ ಹೊಂದಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.