Redmi Watch 3: ಶಓಮಿ ರೆಡ್ಮಿ ವಿನೂತನ ಸ್ಮಾರ್ಟ್ವಾಚ್ ಬಿಡುಗಡೆ
ಶಓಮಿ ಕಂಪನಿ, ರೆಡ್ಮಿ ಬ್ರ್ಯಾಂಡ್ ಹೆಸರಿನಲ್ಲಿ ಮತ್ತೊಂದು ಆಕರ್ಷಕ ಸ್ಮಾರ್ಟ್ವಾಚ್ ಪರಿಚಯಿಸಿದೆ. ರೆಡ್ಮಿ ವಾಚ್ 3 ಮಾರುಕಟ್ಟೆಗೆ ಲಗ್ಗೆ ಇರಿಸಿದ್ದು, ಹೊಸ ವಾಚ್ ವೈಶಿಷ್ಟ್ಯಗಳು, ಬೆಲೆ ಮತ್ತು ಲಭ್ಯತೆ ವಿವರ ಈ ವಿಡಿಯೊದಲ್ಲಿದೆ.
ಸ್ಮಾರ್ಟ್ವಾಚ್ ಮತ್ತು ಫಿಟ್ನೆಸ್ ಟ್ರ್ಯಾಕರ್ ಗ್ಯಾಜೆಟ್ ಲೋಕದಲ್ಲಿ ಪ್ರತಿದಿನವೂ ಹೊಸದಿನವಾಗಿದೆ. ಜನರ ಬೇಡಿಕೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ವಿವಿಧ ಆಕರ್ಷಕ ಮಾದರಿಯ ಸ್ಮಾರ್ಟ್ವಾಚ್ ಮಾರುಕಟ್ಟೆಗೆ ಪ್ರವೇಶಿಸುತ್ತಿದೆ.
Follow Us
Latest Videos
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
