Redmi Watch 3: ಶಓಮಿ ರೆಡ್ಮಿ ವಿನೂತನ ಸ್ಮಾರ್ಟ್​ವಾಚ್ ಬಿಡುಗಡೆ

ಕಿರಣ್​ ಐಜಿ

Updated on: Mar 27, 2023 | 3:08 PM

ಶಓಮಿ ಕಂಪನಿ, ರೆಡ್ಮಿ ಬ್ರ್ಯಾಂಡ್ ಹೆಸರಿನಲ್ಲಿ ಮತ್ತೊಂದು ಆಕರ್ಷಕ ಸ್ಮಾರ್ಟ್​ವಾಚ್ ಪರಿಚಯಿಸಿದೆ. ರೆಡ್ಮಿ ವಾಚ್ 3 ಮಾರುಕಟ್ಟೆಗೆ ಲಗ್ಗೆ ಇರಿಸಿದ್ದು, ಹೊಸ ವಾಚ್ ವೈಶಿಷ್ಟ್ಯಗಳು, ಬೆಲೆ ಮತ್ತು ಲಭ್ಯತೆ ವಿವರ ಈ ವಿಡಿಯೊದಲ್ಲಿದೆ.

ಸ್ಮಾರ್ಟ್​ವಾಚ್ ಮತ್ತು ಫಿಟ್ನೆಸ್ ಟ್ರ್ಯಾಕರ್ ಗ್ಯಾಜೆಟ್ ಲೋಕದಲ್ಲಿ ಪ್ರತಿದಿನವೂ ಹೊಸದಿನವಾಗಿದೆ. ಜನರ ಬೇಡಿಕೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ವಿವಿಧ ಆಕರ್ಷಕ ಮಾದರಿಯ ಸ್ಮಾರ್ಟ್​ವಾಚ್ ಮಾರುಕಟ್ಟೆಗೆ ಪ್ರವೇಶಿಸುತ್ತಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.