JioBook laptop: ಜುಲೈ 31ಕ್ಕೆ ಜಿಯೋ ಬುಕ್ ಲ್ಯಾಪ್​ಟಾಪ್ ಬಿಡುಗಡೆ: ಬೆಲೆ ಕೇವಲ …

JioBook ಲ್ಯಾಪ್‌ಟಾಪ್ ಬಿಡುಗಡೆಗಾಗಿ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಇಂಡಿಯಾ ಹೊಸ ಪೇಜ್ ತೆರೆಯಲಿದೆ ಎಂದು ಹೇಳಲಾಗಿದೆ. ಈ ಲ್ಯಾಪ್​ಟಾಪ್ ಬಗ್ಗೆ ಹೆಚ್ಚಿನ ವಿವರಗಳು ಬಹಿರಂಗವಾಗಿಲ್ಲ.

JioBook laptop: ಜುಲೈ 31ಕ್ಕೆ ಜಿಯೋ ಬುಕ್ ಲ್ಯಾಪ್​ಟಾಪ್ ಬಿಡುಗಡೆ: ಬೆಲೆ ಕೇವಲ ...
JioBook laptop
Follow us
Vinay Bhat
| Updated By: Digi Tech Desk

Updated on:Jul 24, 2023 | 11:52 AM

ರಿಲಯನ್ಸ್ ಜಿಯೋದ (Reliance Jio) ಬಹುನಿರೀಕ್ಷಿತ ಹೊಸ ಜಿಯೋ ಬುಕ್ ಲ್ಯಾಪ್​ಟಾಪ್ (JioBook laptop) ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಇದೇ ಜುಲೈ 21 ರಂದು ಈ ನೂತನ ಲ್ಯಾಪ್​ಟಾಪ್ ಭಾರತದಲ್ಲಿ ಅನಾವರಣಗೊಳ್ಳಲಿದೆ. ಈ ಲ್ಯಾಪ್​ಟಾಪ್ ತನ್ನ ಹಿಂದಿನದಕ್ಕಿಂತ ಕೇವಲ 990 ಗ್ರಾಂಗಳಷ್ಟು ಹಗುರವಾಗಿದೆ ಎಂದು ಕಂಪನಿ ಹೇಳಿದೆ. ಇದು ಫ್ಯಾನ್ ಲೆಸ್ ಡಿಸೈಲ್ ಲ್ಯಾಪ್​ಟಾಪ್ ಇದಾಗಿದ್ದು 4G ಸಂಪರ್ಕವನ್ನು ಹೊಂದಿದೆ. ಆಕ್ಟಾ-ಕೋರ್ ಪ್ರೊಸೆಸರ್ ಮತ್ತು ಪೂರ್ಣ-ದಿನ ಬ್ಯಾಟರಿ ಅವಧಿಯೊಂದಿಗೆ JioOS ನಲ್ಲಿ ಕಾರ್ಯನಿರ್ವಹಿಸುತ್ತದೆ.

JioBook ಲ್ಯಾಪ್‌ಟಾಪ್ ಬಿಡುಗಡೆಗಾಗಿ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಇಂಡಿಯಾ ಹೊಸ ಪೇಜ್ ತೆರೆಯಲಿದೆ ಎಂದು ಹೇಳಲಾಗಿದೆ. ಈ ಲ್ಯಾಪ್​ಟಾಪ್ ಬಗ್ಗೆ ಹೆಚ್ಚಿನ ವಿವರಗಳು ಬಹಿರಂಗವಾಗಿಲ್ಲ. ಆದರೆ 4G ಸಂಪರ್ಕವನ್ನು ಹೊಂದಿದೆ ಮತ್ತು JioOS ಅನ್ನು ರನ್ ಮಾಡುತ್ತದೆ ಎಂದು ಖಚಿತಪಡಿಸಿ. ಇದು ಆಕ್ಟಾ-ಕೋರ್ ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸುತ್ತದೆ ಮತ್ತು ಪೂರ್ಣ-ದಿನದ ಬ್ಯಾಟರಿ ಅವಧಿಯನ್ನು ನೀಡುತ್ತದೆ.

Moto G13: 13,999 ರೂ. ಬೆಲೆಯ ಈ ಸ್ಮಾರ್ಟ್​ಫೋನ್ ಅನ್ನು ಕೇವಲ 9,999 ರೂ. ಗೆ ಖರೀದಿಸಿ

ಇದನ್ನೂ ಓದಿ
Image
Tecno Pova Neo 3: ಸಖತ್ ಸೌಂಡ್ ಮಾಡುತ್ತಿದೆ ಸದ್ದಿಲ್ಲದೆ ಮಾರುಕಟ್ಟೆಗೆ ಎಂಟ್ರಿಕೊಟ್ಟ ಟೆಕ್ನೋ ಪೋವಾ ನಿಯೋ 3 ಸ್ಮಾರ್ಟ್​ಫೋನ್
Image
Boat Smart Ring: ಬೋಟ್ ಸ್ಮಾರ್ಟ್ ರಿಂಗ್ ಧರಿಸಿ, ನಿಮ್ಮ ಹೆಲ್ತ್, ಫಿಟ್ನೆಸ್ ಫುಲ್ ರಿಪೋರ್ಟ್ ಪಡೆಯಿರಿ!
Image
WhatsApp Tricks: ನಿಮ್ಮ ವಾಟ್ಸ್ಆ್ಯಪ್ ಡಿಪಿಯನ್ನು ಯಾರೆಲ್ಲ ನೋಡಿದ್ದಾರೆ ತಿಳಿಯಬೇಕೆ?: ಇಲ್ಲಿದೆ ಟ್ರಿಕ್
Image
Twitter New Logo: ಟ್ವಿಟ್ಟರ್​​ಗೆ ಹೊಸ ಲೋಗೋ: ಅತಿ ದೊಡ್ಡ ಘೋಷಣೆ ಮಾಡಿದ ಎಲಾನ್ ಮಸ್ಕ್

ಜಿಯೋಬುಕ್ ಲ್ಯಾಪ್​ಟಾಪ್ ಅನ್ನು Adreno 610 GPU, 2 GB LPDDR4X RAM ಮತ್ತು 32 GB eMMC ಸ್ಟೋರೇಜ್‌ನೊಂದಿಗೆ ಜೋಡಿಸಲಾದ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 665 ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸುತ್ತದೆ. ಇದು 11.6-ಇಂಚಿನ HD ಪರದೆ, 2 MP ವೆಬ್‌ಕ್ಯಾಮ್, ಅಂತರ್ನಿರ್ಮಿತ ಮೈಕ್ರೊಫೋನ್ ಮತ್ತು 5,000 mAh ಬ್ಯಾಟರಿಯನ್ನು ಒಳಗೊಂಡಿದೆ. ಸಂಪರ್ಕ ಆಯ್ಕೆಗಳಲ್ಲಿ ಹೆಡ್‌ಫೋನ್ ಜ್ಯಾಕ್, ಒಂದು USB 2.0 ಪೋರ್ಟ್, ಒಂದು USB 3.0 ಪೋರ್ಟ್ ಮತ್ತು ಒಂದು HDMI ಪೋರ್ಟ್ ಸೇರಿವೆ. ಈ ಲ್ಯಾಪ್‌ಟಾಪ್ ಬ್ಲೂಟೂತ್ v5.0, Wi-Fi 802.11ac ಮತ್ತು 4G ಬೆಂಬಲವನ್ನು ಸಹ ಹೊಂದಿದೆ.

2022 ರ ಜಿಯೋಬುಕ್ ಅನ್ನು 15,799 ರೂ. ಗಳಿಗೆ ಬಿಡುಗಡೆ ಮಾಡಲಾಗಿತ್ತು. ಹೊಸ ಜಿಯೋಬುಕ್ ಅಮೆಜಾನ್ ಇಂಡಿಯಾ ಮೂಲಕ ಲಭ್ಯವಿರುತ್ತದೆ ಮತ್ತು ಇದರ ಬೆಲೆ 20,000 ರೂ. ಇರಬಹುದೆಂದು ಅಂದಾಜಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:51 am, Mon, 24 July 23

Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ