Samsung Galaxy A34 | A54 5G: ಕ್ರೇಜಿ ಆಫರ್, ಕ್ಯಾಶ್ಬ್ಯಾಕ್, ಡಿಸ್ಕೌಂಟ್, ಎಕ್ಸ್ಚೇಂಜ್ ಬೋನಸ್ ಕೊಡುಗೆ
ಸ್ಯಾಮ್ಸಂಗ್ Galaxy A54 5G ಮತ್ತು Galaxy A34 5G ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಲಗ್ಗೆ ಇರಿಸಿದ್ದು, ₹3,000 ಕ್ಯಾಶ್ಬ್ಯಾಕ್ ಮತ್ತು ₹2,500 ಸ್ಯಾಮ್ಸಂಗ್ ಅಪ್ಗ್ರೇಡ್ ಕೊಡುಗೆ ದೊರೆಯಲಿದೆ. ಅಲ್ಲದೆ, ಸ್ಯಾಮ್ಸಂಗ್ ಫೈನಾನ್ಸ್ ಮೂಲಕ ಸುಲಭ ಇಎಂಐ ಆಫರ್ ಪಡೆಯಬಹುದು ಎಂದು ಕಂಪನಿ ಹೇಳಿದೆ.
ಕ್ಯಾಶ್ಬ್ಯಾಕ್, ಡಿಸ್ಕೌಂಟ್ ಮತ್ತು ಎಕ್ಸ್ಚೇಂಜ್ ಹಾಗೂ ಸ್ಯಾಮ್ಸಂಗ್ ಫೈನಾನ್ಸ್, ಸುಲಭ ಇಎಂಐ ಕೊಡುಗೆ ಜತೆಗೆ ನೂತನ ಸ್ಯಾಮ್ಸಂಗ್ ಗ್ಯಾಲಕ್ಸಿ ಎ ಸರಣಿ ಭಾರತದಲ್ಲಿ ಬಿಡುಗಡೆಯಾಗಿದೆ.
Follow Us
Latest Videos
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
