Samsung Galaxy F54: 6000mAh ಬ್ಯಾಟರಿ ಮತ್ತು 108 MP ಕ್ಯಾಮೆರಾ ಸ್ಯಾಮ್ಸಂಗ್ ಸ್ಮಾರ್ಟ್‌ಫೋನ್
ದಕ್ಷಿಣ ಕೊರಿಯಾ ಮೂಲದ ಸ್ಯಾಮ್ಸಂಗ್ ಕಂಪನಿ ಕ್ಯಾಮೆರಾ ಪ್ರಿಯರಿಗಾಗಿ ಹೊಸ ಮೊಬೈಲ್ ರಿಲೀಸ್ ಮಾಡಲು ಮುಂದಾಗಿದೆ. ಸ್ಯಾಮ್ಸಂಗ್ ತನ್ನ ಗ್ಯಾಲಕ್ಸಿ F ಸರಣಿಯ ಅಡಿಯಲ್ಲಿ 108 ಮೆಗಾಪಿಕ್ಸೆಲ್ ಕ್ಯಾಮೆರಾ ಇರುವ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್ ಅನಾವರಣ ಮಾಡಲು ತಯಾರಿ ನಡೆಸಿದೆ.
ಕ್ಯಾಮೆರಾದ ಸ್ಮಾರ್ಟ್ಫೋನ್ಗಳಿಗೆ ಭಾರತದಲ್ಲಿ ಹೆಚ್ಚಿನ ಬೇಡಿಕೆಯಿದೆ. ಅದರಲ್ಲೂ 108 ಮೆಗಾಪಿಕ್ಸೆಲ್ ಕ್ಯಾಮೆರಾ ಫೋನ್ಗಳು ದೇಶದಲ್ಲಿ ಎಗ್ಗಿಲ್ಲದೆ ಸೇಲ್ ಆಗುತ್ತಿದೆ. ಇವುಗಳು ಕಡಿಮೆ ಬೆಲೆಗೆ ಸಿಗುತ್ತಿರುವುದರಿಂದ ಬೇಗನೆ ಸೋಲ್ಡ್ ಔಟ್ ಆಗುತ್ತದೆ. ಇದೀಗ ದಕ್ಷಿಣ ಕೊರಿಯಾ ಮೂಲದ ಸ್ಯಾಮ್ಸಂಗ್ ಕಂಪನಿ ಕ್ಯಾಮೆರಾ ಪ್ರಿಯರಿಗಾಗಿ ಹೊಸ ಮೊಬೈಲ್ ರಿಲೀಸ್ ಮಾಡಲು ಮುಂದಾಗಿದೆ. ಸ್ಯಾಮ್ಸಂಗ್ ತನ್ನ ಗ್ಯಾಲಕ್ಸಿ F ಸರಣಿಯ ಅಡಿಯಲ್ಲಿ 108 ಮೆಗಾಪಿಕ್ಸೆಲ್ ಕ್ಯಾಮೆರಾ ಇರುವ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್ ಅನಾವರಣ ಮಾಡಲು ತಯಾರಿ ನಡೆಸಿದೆ. ಅದ್ಭುತ ಕ್ಯಾಮೆರಾ ಫೀಚರ್ಸ್ ಇರುವ ಈ ಫೋನ್ ಇದೇ ಜೂನ್ 6ಕ್ಕೆ ಮಾರುಕಟ್ಟೆಗೆ ಅಪ್ಪಳಿಸಲಿದೆ.
Latest Videos
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ

