ಕೇವಲ 10,999 ರೂ. ಗೆ ಖರೀದಿಸಿ 6000mAh ಬ್ಯಾಟರಿ, 50MP ಕ್ಯಾಮೆರಾದ ಈ ಸ್ಯಾಮ್​ಸಂಗ್ ಸ್ಮಾರ್ಟ್​ಫೋನ್

Samsung Galaxy M14 Discounts: ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ ತಾಣವಾದಲ್ಲಿ ಸ್ಯಾಮ್​ಸಂಗ್ ಕಂಪನಿಯ ಗ್ಯಾಲಕ್ಸಿ M13 4G ಸ್ಮಾರ್ಟ್​​ಫೋನ್ ರ್ಜರಿ ಡಿಸ್ಕೌಂಟ್​ನಲ್ಲಿ ಕಾಣಿಸಿಕೊಂಡಿದೆ. ದರ 4GB + 64GB ಸ್ಟೋರೆಜ್ ಮಾದರಿಗೆ 14,999 ರೂ. ಇತ್ತು. ಆದರೀಗ ಅಮೆಜಾನ್​ನಲ್ಲಿ ಈ ಫೋನ್ ಆಕರ್ಷಕ ರಿಯಾಯಿತಿಗೆ ಲಭ್ಯವಿದೆ.

ಕೇವಲ 10,999 ರೂ. ಗೆ ಖರೀದಿಸಿ 6000mAh ಬ್ಯಾಟರಿ, 50MP ಕ್ಯಾಮೆರಾದ ಈ ಸ್ಯಾಮ್​ಸಂಗ್ ಸ್ಮಾರ್ಟ್​ಫೋನ್
Samsung Galaxy M14
Follow us
Vinay Bhat
|

Updated on: Aug 13, 2023 | 2:53 PM

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಯಾವುದೇ ಮೇಳಗಳು ನಡೆಯುತ್ತಿಲ್ಲ. ಹೀಗಿದ್ದರೂ ಅನೇಕ ಸ್ಮಾರ್ಟ್​ಫೋನ್​ಗಳು ಬಂಪರ್ ಡಿಸ್ಕೌಂಟ್​ಗೆ ಮಾರಾಟ ಆಗುತ್ತಿದೆ. ಇದರಲ್ಲಿ ಸ್ಯಾಮ್​ಸಂಗ್ ಕಂಪನಿಯ ಗ್ಯಾಲಕ್ಸಿ ಎಮ್​13 (Samsung Galaxy M13) ಸ್ಮಾರ್ಟ್​​ಫೋನ್ ಕೂಡ ಇದೆ. ಗ್ಯಾಲಕ್ಸಿ M13 4G ಮತ್ತು 5G ಎರಡು ಆವೃತ್ತಿಯಲ್ಲಿ ಕಳೆದ ವರ್ಷ ಅನಾವರಣಗೊಂಡಿತ್ತು. ಇದರಲ್ಲಿ ಗ್ಯಾಲಕ್ಸಿ M13 4G ಫೋನ್ ಭರ್ಜರಿ ಡಿಸ್ಕೌಂಟ್​ನಲ್ಲಿ ಕಾಣಿಸಿಕೊಂಡಿದೆ. 4ಜಿ ಆವೃತ್ತಿಯ ಫೋನ್​ನಲ್ಲಿ ಬರೋಬ್ಬರಿ 6000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಇದೆ. ಆಕರ್ಷಕ ಕ್ಯಾಮೆರಾ ಕೂಡ ನೀಡಲಾಗಿದೆ.

ಗ್ಯಾಲಕ್ಸಿ M13 4G ಸ್ಮಾರ್ಟ್​​ಫೋನ್ ಒಟ್ಟು ಎರಡು ಮಾದರಿಯಲ್ಲಿ ರಿಲೀಸ್ ಆಗಿತ್ತು. ಇದರ 4GB + 64GB ಸ್ಟೋರೆಜ್ ಮಾದರಿಗೆ 14,999 ರೂ. ಇತ್ತು. ಆದರೀಗ ಅಮೆಜಾನ್​ನಲ್ಲಿ ಈ ಫೋನ್ ಕೇವಲ 10,999 ರೂ. ಗೆ ಸೇಲ್ ಕಾಣುತ್ತಿದೆ. ಜೊತೆಗೆ 10,200 ರೂ. ವರೆಗೆ ಎಕ್ಸ್​ಚೇಂಜ್ ಆಫರ್ ಕೂಡ ನೀಡಲಾಗಿದೆ.

ಈ ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಎಲ್​ಸಿಡಿ ಡಿಸ್​ ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 480 ನಿಟ್ಸ್​ ಬ್ರೈಟ್​ನೆಸ್​ ಅನ್ನು ನೀಡುತ್ತದೆ. ಗೋರಿಲ್ಲ ಗ್ಲಾಸ್ 5 ಪ್ರೊಟೆಕ್ಷನ್ ಕೂಡ ಇದೆ. ಎಕ್ಸಿನೋಸ್ 850 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಅನ್ನು ಒನ್​ಯುಐ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ
Image
ಆಗಸ್ಟ್ 18 ರಂದು ಮೊದಲ ಸೇಲ್ ಕಾಣಲಿದೆ ಸ್ಯಾಮ್​ಸಂಗ್ ಗ್ಯಾಲಕ್ಸಿ Z ಫೋಲ್ಡ್ 5: ಬೆಲೆ ಎಷ್ಟು?
Image
ಝೆಡ್​​​ಟಿಇ ಬಿಡುಗಡೆ ಮಾಡಿದೆ ಹೊಸ ಸ್ಮಾರ್ಟ್​ಫೋನ್
Image
120W ಹೈಪರ್‌ ಚಾರ್ಜರ್, 50MP ಕ್ಯಾಮೆರಾ: ಶವೋಮಿ 12 ಪ್ರೊ ಫೋನ್ ಮೇಲೆ 38,000 ರೂ. ಡಿಸ್ಕೌಂಟ್
Image
ಹೊಸ ಸ್ಮಾರ್ಟ್​ಫೋನ್ ಖರೀದಿಸುವ ಮುನ್ನ ಈ ವಿಷಯ ನಿಮಗೆ ಗೊತ್ತಿರಲೇ ಬೇಕು

ಬ್ಯಾಕ್ ಪ್ಯಾನೆಲ್​ನಲ್ಲಿ LED ಲೈಟ್: ಟೆಕ್ನೋ ಕಂಪನಿಯಿಂದ ಒಂದೇ ದಿನ ಎರಡು ಹೊಸ ​ಫೋನ್ ಲಾಂಚ್

ಗ್ಯಾಲಕ್ಸಿ M13 4G ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ–ವೈಡ್ ಲೆನ್ಸ್‌ ಹೊಂದಿದ್ದು, 120 ಡಿಗ್ರಿಗಳ ಫೀಲ್ಡ್ ಆಫ್ ವ್ಯೂ ನೀಡಲಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್‌ ಬರೋಬ್ಬರಿ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್, ಸ್ಯಾಮ್​ಸಂಗ್ ನಾಕ್ಸ್ ಸೆಕ್ಯೂರಿಟಿ ಜೊತೆಗೆ ಫಿಂಗರ್‌ಪ್ರಿಂಟ್ ಸೆನ್ಸಾರ್‌ ನೀಡಲಾಗಿದೆ.

ಇನ್ನು ಗ್ಯಾಲಕ್ಸಿ M13 5G ಸ್ಮಾರ್ಟ್​​ಫೋನ್ ಕೂಡ ಬಂಪರ್ ಆಫರ್​ನಲ್ಲಿ ಕಾಣಿಸಿಕೊಂಡಿದೆ. ಇದರ 4GB + 128GB ಸ್ಟೋರೆಜ್ ಮಾದರಿಗೆ 17,990 ರೂ. ಇದೆ. ಆದರೀಗ ಡಿಸ್ಕೌಂಟ್​ನಲ್ಲಿ ಇದನ್ನು ಕೇವಲ 14,490 ರೂ. ಗೆ ನಿಮ್ಮದಾಗಿಸಬಹುದು. ಜೊತೆಗೆ 13,750 ರೂ. ವರೆಗೆ ಎಕ್ಸ್​ಚೇಂಜ್ ಆಫರ್ ಕೂಡ ನೀಡಲಾಗಿದೆ.

ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಎಲ್​ಸಿಡಿ ಡಿಸ್​ ಪ್ಲೇ ಹೊಂದಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ನೀಡಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್​ನಲ್ಲಿದ್ದರೆ ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಇದೆ. ಅಂತೆಯೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು