Samsung Galaxy S23: ಆಕರ್ಷಕ ಲೈಮ್ ಬಣ್ಣದ ಆವೃತ್ತಿ ಪರಿಚಯಿಸಿದ ಸ್ಯಾಮ್ಸಂಗ್ ಗ್ಯಾಲಕ್ಸಿ
ಸ್ಯಾಮ್ಸಂಗ್ ಹೊಸದಾಗಿ ಲೈಮ್ ಬಣ್ಣದ ಆವೃತ್ತಿಯನ್ನು ಪರಿಚಯಿಸಿದೆ. ಮಾರುಕಟ್ಟೆಗೆ ನೂತನ ಆವೃತ್ತಿ ಲಗ್ಗೆ ಇರಿಸಿದ್ದು, ಗ್ರಾಹಕರಿಗೆ ವಿವಿಧ ಆಫರ್, ಕ್ಯಾಶ್ಬ್ಯಾಕ್ ಕೊಡುಗೆ ಲಭ್ಯವಿದೆ. ನೂತನ ಫೋನ್ ವೈಶಿಷ್ಟ್ಯಗಳ ಬಗ್ಗೆ ಹೆಚ್ಚಿನ ವಿವರ ವಿಡಿಯೊದಲ್ಲಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ ಸರಣಿಯಲ್ಲಿ ಜನರ ಬಜೆಟ್ ಮತ್ತು ಫೀಚರ್ಸ್ಗೆ ಅನುವಾಗುವಂತೆ ವಿವಿಧ ಆಕರ್ಷಕ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತದೆ. ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್ ಸರಣಿ ಪ್ರೀಮಿಯಂ ಆಗಿದ್ದು, ಪ್ರತಿವರ್ಷ ಫ್ಲ್ಯಾಗ್ಶಿಪ್ ಫೋನ್ ಒಂದನ್ನು ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಬಾರಿ ಮಾರುಕಟ್ಟೆಗೆ ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್23 ಸರಣಿ ಬಿಡುಗಡೆಯಾಗಿದೆ. ಅದರಲ್ಲಿ, ಸ್ಯಾಮ್ಸಂಗ್ ಹೊಸದಾಗಿ ಲೈಮ್ ಬಣ್ಣದ ಆವೃತ್ತಿಯನ್ನು ಪರಿಚಯಿಸಿದೆ. ಮಾರುಕಟ್ಟೆಗೆ ನೂತನ ಆವೃತ್ತಿ ಲಗ್ಗೆ ಇರಿಸಿದ್ದು, ಗ್ರಾಹಕರಿಗೆ ವಿವಿಧ ಆಫರ್, ಕ್ಯಾಶ್ಬ್ಯಾಕ್ ಕೊಡುಗೆ ಲಭ್ಯವಿದೆ. ನೂತನ ಫೋನ್ ವೈಶಿಷ್ಟ್ಯಗಳ ಬಗ್ಗೆ ಹೆಚ್ಚಿನ ವಿವರ ವಿಡಿಯೊದಲ್ಲಿದೆ.
Follow Us
Latest Videos
ಪರಿಷತ್ ಚುನಾವಣೆ ಫಲಿತಾಂಶ: ಕಾಂಗ್ರೆಸ್ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರು
