Samsung Galaxy S23: ಆಕರ್ಷಕ ಲೈಮ್ ಬಣ್ಣದ ಆವೃತ್ತಿ ಪರಿಚಯಿಸಿದ ಸ್ಯಾಮ್​ಸಂಗ್ ಗ್ಯಾಲಕ್ಸಿ

ಕಿರಣ್​ ಐಜಿ

Updated on: May 22, 2023 | 1:46 PM

ಸ್ಯಾಮ್​ಸಂಗ್ ಹೊಸದಾಗಿ ಲೈಮ್ ಬಣ್ಣದ ಆವೃತ್ತಿಯನ್ನು ಪರಿಚಯಿಸಿದೆ. ಮಾರುಕಟ್ಟೆಗೆ ನೂತನ ಆವೃತ್ತಿ ಲಗ್ಗೆ ಇರಿಸಿದ್ದು, ಗ್ರಾಹಕರಿಗೆ ವಿವಿಧ ಆಫರ್, ಕ್ಯಾಶ್​ಬ್ಯಾಕ್ ಕೊಡುಗೆ ಲಭ್ಯವಿದೆ. ನೂತನ ಫೋನ್ ವೈಶಿಷ್ಟ್ಯಗಳ ಬಗ್ಗೆ ಹೆಚ್ಚಿನ ವಿವರ ವಿಡಿಯೊದಲ್ಲಿದೆ.

ಸ್ಯಾಮ್​ಸಂಗ್ ಗ್ಯಾಲಕ್ಸಿ ಸರಣಿಯಲ್ಲಿ ಜನರ ಬಜೆಟ್ ಮತ್ತು ಫೀಚರ್ಸ್​ಗೆ ಅನುವಾಗುವಂತೆ ವಿವಿಧ ಆಕರ್ಷಕ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತದೆ. ಸ್ಯಾಮ್​ಸಂಗ್ ಗ್ಯಾಲಕ್ಸಿ ಎಸ್ ಸರಣಿ ಪ್ರೀಮಿಯಂ ಆಗಿದ್ದು, ಪ್ರತಿವರ್ಷ ಫ್ಲ್ಯಾಗ್​ಶಿಪ್ ಫೋನ್ ಒಂದನ್ನು ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಬಾರಿ ಮಾರುಕಟ್ಟೆಗೆ ಸ್ಯಾಮ್​ಸಂಗ್ ಗ್ಯಾಲಕ್ಸಿ ಎಸ್23 ಸರಣಿ ಬಿಡುಗಡೆಯಾಗಿದೆ. ಅದರಲ್ಲಿ, ಸ್ಯಾಮ್​ಸಂಗ್ ಹೊಸದಾಗಿ ಲೈಮ್ ಬಣ್ಣದ ಆವೃತ್ತಿಯನ್ನು ಪರಿಚಯಿಸಿದೆ. ಮಾರುಕಟ್ಟೆಗೆ ನೂತನ ಆವೃತ್ತಿ ಲಗ್ಗೆ ಇರಿಸಿದ್ದು, ಗ್ರಾಹಕರಿಗೆ ವಿವಿಧ ಆಫರ್, ಕ್ಯಾಶ್​ಬ್ಯಾಕ್ ಕೊಡುಗೆ ಲಭ್ಯವಿದೆ. ನೂತನ ಫೋನ್ ವೈಶಿಷ್ಟ್ಯಗಳ ಬಗ್ಗೆ ಹೆಚ್ಚಿನ ವಿವರ ವಿಡಿಯೊದಲ್ಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.