SIM Port: ಒಂದು ಮೊಬೈಲ್ ಸಂಖ್ಯೆಯನ್ನು ನೀವು ಎಷ್ಟು ಬಾರಿ ಬೇಕಾದರೂ ಪೋರ್ಟ್ ಮಾಡಬಹುದು!
ಮೊಬೈಲ್ ಫೋನ್ನಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವುದು ಸಿಮ್ ಕಾರ್ಡ್. ಅದರಲ್ಲೂ ಕೆಲವು ಸಿಮ್ಗಳಲ್ಲಿ ನಿಧಾನಗತಿಯ ಕಾರ್ಯಾಚರಣೆ, ಕೆಲವೊಂದು ಪ್ರದೇಶದಲ್ಲಿ ಅಸಮರ್ಪಕ ನೆಟ್‌ವರ್ಕ್ ಕವರೇಜ್ ಅಥವಾ ಇತರೆ ಕಾರಣಗಳಿಗಾಗಿ ಬಳಕೆದಾರರು ಮೊಬೈಲ್ ನಂಬರ್ ಅನ್ನು ಬೇರೆ ನೆಟ್ವರ್ಕ್ಗೆ ಪೋರ್ಟ್ ಮಾಡಲು ಮುಂದಾಗುತ್ತಾರೆ.
ಮೊಬೈಲ್ ಫೋನ್ನಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವುದು ಸಿಮ್ ಕಾರ್ಡ್. ಅದರಲ್ಲೂ ಕೆಲವು ಸಿಮ್ಗಳಲ್ಲಿ ನಿಧಾನಗತಿಯ ಕಾರ್ಯಾಚರಣೆ, ಕೆಲವೊಂದು ಪ್ರದೇಶದಲ್ಲಿ ಅಸಮರ್ಪಕ ನೆಟ್‌ವರ್ಕ್ ಕವರೇಜ್ ಅಥವಾ ಇತರೆ ಕಾರಣಗಳಿಗಾಗಿ ಬಳಕೆದಾರರು ಮೊಬೈಲ್ ನಂಬರ್ ಅನ್ನು ಬೇರೆ ನೆಟ್ವರ್ಕ್ಗೆ ಪೋರ್ಟ್ ಮಾಡಲು ಮುಂದಾಗುತ್ತಾರೆ. ಅನೇಕರಿಗೆ ಒಂದು ಸಿಮ್ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಬಹುದು? ಈ ಬಗ್ಗೆ ಟ್ರಾಯ್ ನಿಯಮ ಏನು ಹೇಳುತ್ತೆ? ಪೋರ್ಟ್ ಮಾಡಲು ಸುಲಭ ದಾರಿ ಯಾವುದು? ಎಂಬ ಬಗ್ಗೆ ತಿಳಿದಿರುವುದಿಲ್ಲ. ಮೊಬೈಲ್ ನಂಬರ್ ಪೋರ್ಟಿಂಗ್ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೊ ನೋಡಿ..