
ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಕ್ಯಾಮೆರಾಗಳನ್ನು (Camera) ಹೊಂದಿರುವ ಅನೇಕ ಮೊಬೈಲ್ ಫೋನ್‌ಗಳು ಬಿಡುಗಡೆ ಆಗುತ್ತಿದೆ. ಮೊನ್ನೆಯಷ್ಟೆ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ರಿಯಲ್ ಮಿ 11 ಪ್ರೊ+ ಭಾರತದಲ್ಲಿ ಬಿಡುಗಡೆ ಆಗಿತ್ತು. ಫೋಟೋಗ್ರಫಿ (Photography) ಇಷ್ಟ ಪಡುವವರು ಅಧಿಕ ಮೆಗಾ ಪಿಕ್ಸೆಲ್ ಸಾಮರ್ಥ್ಯ ಇರುವ ಫೋನನ್ನು ಖರೀದಿ ಮಾಡುತ್ತಾರೆ. ಈಗಂತು ಕ್ಯಾಮೆರಾ ಸ್ಮಾರ್ಟ್ಫೋನ್ಗಳು ಎಗ್ಗಿಲ್ಲದೆ ಸೇಲ್ ಆಗುತ್ತಿದೆ. ಆದರೆ ಈ ಫೋನಿನ ಕ್ಯಾಮೆರಾವನ್ನು ನೋಡಿಕೊಳ್ಳುವ ಜವಾಬ್ದಾರಿಯೂ ನಿಮ್ಮ ಮೇಲಿರುತ್ತದೆ. ನಿಮ್ಮ ಫೋನ್ ಕ್ಯಾಮರಾ ಸಂಪೂರ್ಣವಾಗಿ ಸ್ವಚ್ಛವಾಗಿದ್ದಾಗ ಮಾತ್ರ ನೀವು ಉತ್ತಮ ಚಿತ್ರಗಳನ್ನು ಸೆರೆ ಹಿಡಿಯಬಹುದು. ಅನೇಕ ಜನರು ಫೋನ್ (Phone) ಕ್ಯಾಮೆರಾವನ್ನು ಸ್ವಚ್ಛಗೊಳಿಸದೆ ಹಾಗೆ ಉಪಯೋಗಿಸುತ್ತಾರೆ. ಆದರೆ ನೀವು ಇದನ್ನು ಮನೆಯಲ್ಲಿಯೇ ಸುಲಭವಾಗಿ ಮಾಡಬಹುದು. ಅದಕ್ಕಾಗಿ ಕೆಲವು ಮಾರ್ಗಗಳನ್ನು ಅನುಸರಿಸಬೇಕು.
WhatsApp New Feature: ವಾಟ್ಸ್ಆ್ಯಪ್ನಲ್ಲಿ ಬರುತ್ತಿದೆ ಪಿನ್ ಮೆಸೇಜ್ ಡ್ಯುರೇಷನ್ ಫೀಚರ್: ಏನಿದು ನೋಡಿ
ಈ ಸಲಹೆಗಳನ್ನು ಅನುಸರಿಸಿ:
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ