Tech Tips: ನಿಮ್ಮ 4G ಫೋನ್‌ನಲ್ಲಿ 5G ಸ್ಪೀಡ್​ನಂತೆ ಇಂಟರ್ನೆಟ್ ವರ್ಕ್ ಆಗಬೇಕಾ?: ಇಲ್ಲಿದೆ ಟ್ರಿಕ್

Boost Smartphone Internet: ಫೋನ್‌ನಲ್ಲಿ ಇಂಟರ್ನೆಟ್ ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ, ನೆಟ್​ವರ್ಕ್ ಪರಿಶೀಲಿಸುವುದು ಬಹಳ ಮುಖ್ಯ. ವಿಶೇಷವಾಗಿ ನೀವು 5G ಹೊಂದಿದ್ದರೆ, ಆದರೆ ಸರಿಯಾಗಿ ನೆಟ್​ವರ್ಕ್ ಇರದ ಪ್ರದೇಶದಲ್ಲಿ ವಾಸಿಸುತ್ತಿದ್ದರೆ ನೆಟ್‌ವರ್ಕ್ ಬೂಸ್ಟರ್ ಅನ್ನು ಬಳಸುವುದು ಉತ್ತಮ ಆಯ್ಕೆ.

Tech Tips: ನಿಮ್ಮ 4G ಫೋನ್‌ನಲ್ಲಿ 5G ಸ್ಪೀಡ್​ನಂತೆ ಇಂಟರ್ನೆಟ್ ವರ್ಕ್ ಆಗಬೇಕಾ?: ಇಲ್ಲಿದೆ ಟ್ರಿಕ್
Internet
Follow us
Vinay Bhat
|

Updated on: Dec 29, 2023 | 4:16 PM

ಜಿಯೋ (Jio) ಮತ್ತು ಏರ್ಟೆಲ್ ದೇಶದ ವಿವಿಧ ಭಾಗಗಳಲ್ಲಿ 5G ಸೇವೆಗಳನ್ನು ಪ್ರಾರಂಭಿಸಿವೆ. ಆದರೆ ಇದು ಸಪೋರ್ಟ್ ಆಗಲು ನೀವು 5G ಸ್ಮಾರ್ಟ್‌ಫೋನ್ ಹೊಂದಿರಬೇಕು. ಆಗ ಮಾತ್ರ ನೀವು ಈ ಸೇವೆಯನ್ನು ಆನಂದಿಸಬಹುದು. ಆದರೆ 5G ಇದ್ದರೂ ಫೋನ್ ಸರಿಯಾಗಿ ಕೆಲಸ ಮಾಡದಿರುವುದು ಹಲವು ಬಾರಿ ಕಂಡುಬರುತ್ತದೆ. ಇದಕ್ಕೆ ಕಾರಣವೇನು?. ಇದಕ್ಕೆಲ್ಲ ನಿಜವಾದ ಸಮಸ್ಯೆ ನಿಮ್ಮ ಫೋನ್‌ನಲ್ಲಿ ಅಡಗಿರುತ್ತದೆ. ಈ ಟ್ರಿಕ್ ಫಾಲೋ ಮಾಡಿದ್ರೆ ನಿಮ್ಮ 4G ಫೋನ್ ಕೂಡ ಸೂಪರ್‌ಫಾಸ್ಟ್ 5G ಸ್ಪೀಡ್​ನಲ್ಲಿ ಇಂಟರ್ನೆಟ್ ಕೆಲಸ ಮಾಡುತ್ತದೆ.

ಫೋನ್‌ನಲ್ಲಿ ಇಂಟರ್ನೆಟ್ ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ, ನೆಟ್​ವರ್ಕ್ ಪರಿಶೀಲಿಸುವುದು ಬಹಳ ಮುಖ್ಯ. ವಿಶೇಷವಾಗಿ ನೀವು 5G ಹೊಂದಿದ್ದರೆ, ಆದರೆ ಸರಿಯಾಗಿ ನೆಟ್​ವರ್ಕ್ ಇರದ ಪ್ರದೇಶದಲ್ಲಿ ವಾಸಿಸುತ್ತಿದ್ದರೆ ನೆಟ್‌ವರ್ಕ್ ಬೂಸ್ಟರ್ ಅನ್ನು ಬಳಸುವುದು ಉತ್ತಮ ಆಯ್ಕೆ.

60MP ಸೆಲ್ಫಿ ಕ್ಯಾಮೆರಾ, 100W ಫಾಸ್ಟ್ ಚಾರ್ಜರ್: ಮಾರುಕಟ್ಟೆಗೆ ಅಪ್ಪಳಿಸಿದೆ ಹುವೈ ನೋವಾ 12 ಸರಣಿ

ಇದನ್ನೂ ಓದಿ
Image
ಸ್ವದೇಶಿ ಸ್ಮಾರ್ಟ್‌ಫೋನ್ ಲಾವಾ ಸ್ಟೋರ್ಮ್ 5G ಮಾರಾಟ ಆರಂಭ: ಇಂದೇ ಖರೀದಿಸಿ
Image
ಈ ವರ್ಷ ಬಿಡುಗಡೆಯಾದ ಬೆಸ್ಟ್ ಬಜೆಟ್ ಸ್ಮಾರ್ಟ್​ಫೋನ್ಸ್ ಇಲ್ಲಿದೆ ನೋಡಿ
Image
ನೀವು ಸ್ಮಾರ್ಟ್​ಫೋನ್ ಅನ್ನು ಈರೀತಿ ಚಾರ್ಜ್ ಮಾಡುತ್ತಿದ್ದರೆ ಇಲ್ಲಿ ಗಮನಿಸಿ
Image
ಐಕ್ಯೂಯಿಂದ ಬಂಪರ್ ಫೋನ್ ಬಿಡುಗಡೆ: ಐಕ್ಯೂ ನಿಯೋ 9, ನಿಯೋ 9 ಪ್ರೊ ಅನಾವರಣ

ಹಲವಾರು ಅನಗತ್ಯ ಅಪ್ಲಿಕೇಶನ್‌ಗಳು ಫೋನ್ ಮತ್ತು ಇಂಟರ್ನೆಟ್ ಎರಡರ ವೇಗವನ್ನೂ ನಿಧಾನಗೊಳಿಸುತ್ತದೆ. ಹಾಗಾಗಿ ಫೋನ್‌ನಲ್ಲಿ ನೀವು ದೀರ್ಘಕಾಲ ಬಳಸದ ಕೆಲವು ಅಪ್ಲಿಕೇಶನ್‌ಗಳಿದ್ದರೆ ಅದನ್ನು ಅನ್‌ಇನ್‌ಸ್ಟಾಲ್ ಮಾಡಿ. ಆಗ ಫೋನ್‌ನಲ್ಲಿ ನೆಟ್‌ವರ್ಕ್ ಸಹ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.

ಸ್ಟೋರೇಜ್ ತೆರವುಗೊಳಿಸುವುದು ಸಹ ಬಹಳ ಮುಖ್ಯ. ವಿಶೇಷವಾಗಿ ನಿಮ್ಮ ಫೋನ್ ಅತಿ ಕಡಿಮೆ ನೆಟ್ ಸ್ಪೀಡ್ ಹೊಂದಿದ್ದರೆ, ಫೋನ್ ಮೆಮೋರಿಯಲ್ಲಿ ಜಾಗ ಇಡಿ. ಇದು ಫೋನ್ ಅನ್ನು ವೇಗಗೊಳಿಸಲು ತುಂಬಾ ಸಹಾಯ ಮಾಡುತ್ತದೆ.

ಸ್ಮಾರ್ಟ್​ಫೋನ್ ಅನ್ನು ಸರಿಯಾಗಿ ಅಪ್ಡೇಟ್ ಕೊಡುವುದು ಸಹ ಮುಖ್ಯವಾಗಿದೆ. ನೀವು ಸಮಯಕ್ಕೆ ಸರಿಯಾಗಿ ಅಪ್ಡೇಟ್ ಕೊಡಬೇಕು. ಹೀಗೆ ಮಾಡುವುದರಿಂದ ನಿಮ್ಮ 4G ಫೋನ್ ಕೂಡ 5G ತರಹದ ಇಂಟರ್ನೆಟ್ ಸ್ಪೀಡ್​ನಲ್ಲಿ ಕೆಲಸ ಮಾಡುತ್ತದೆ.

ಕೆಲ ತಜ್ಞರ ಪ್ರಕಾರ ಮೊಬೈಲ್ ಮೇಲೆ ರಕ್ಷಣೆಗೆ ಹಾಕುವ ಕವರ್ ಸಹ ಸಿಗ್ನಲ್​ಗೆ ತೊಂದರೆ ಉಂಟುಮಾಡಿ ಇಂಟರ್ನೆಟ್ ನಿಧಾನವಾಗಿ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ. ಹಾಗಾಗಿ, ನೆಟ್‌ವರ್ಕ್ ಕ್ಷಿಣವಾಗಿರುವ ಪ್ರದೇಶದಲ್ಲಿ ಮೊಬೈಲ್ ಕವರ್ ತೆಗೆದು ಒಮ್ಮೆ ಟ್ರೈ ಮಾಡಿನೋಡಿ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ