Tech Tips: ನಿಮ್ಮ ಮೊಬೈಲ್​ನಲ್ಲಿ ಸರಿಯಾಗಿ ಸಿಗ್ನಲ್​ ಸಿಗುತ್ತಿಲ್ವಾ?: ಈ ಟ್ರಿಕ್ ಫಾಲೋ ಮಾಡಿ

Network Problem: ಗುಡ್ಡಗಾಡು ಪ್ರದೇಶ, ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ಸರಿಯಾದ ಸಿಗ್ನಲ್ ಸಿಗದೆ ಜನರು ಈಗಲೂ ಪರದಾಡುತ್ತಿದ್ದಾರೆ. ಎಲ್ಲೆಡೆ ನೆಟ್‌ವರ್ಕ್ ಸ್ಥಾಪನೆಯ ಕಾರ್ಯ ಕಷ್ಟ ಆಗಿರುವುದರಿಂದ ಟೆಲಿಕಾಂ ಕಂಪನಿಗಳ ಸೇವೆ ಎಲ್ಲೆಡೆ ತಲುಪಲು ಸಾಧ್ಯವಾಗುವುದಿಲ್ಲ..

Tech Tips: ನಿಮ್ಮ ಮೊಬೈಲ್​ನಲ್ಲಿ ಸರಿಯಾಗಿ ಸಿಗ್ನಲ್​ ಸಿಗುತ್ತಿಲ್ವಾ?: ಈ ಟ್ರಿಕ್ ಫಾಲೋ ಮಾಡಿ
Netwrok Problem
Follow us
| Updated By: Vinay Bhat

Updated on:Dec 11, 2022 | 2:15 PM

ಭಾರತದಲ್ಲಿ 5ಜಿ (5G) ಯುಗ ಆರಂಭವಾಗಿದ್ದರೂ ನೆಟ್​ವರ್ಕ್ ಸಮಸ್ಯೆ ಮಾತ್ರ ಕೆಲ ಕಡೆಗಳಲ್ಲಿ ಇನ್ನೂ ಬಗೆ ಹರಿದಿಲ್ಲ. ಗುಡ್ಡಗಾಡು ಪ್ರದೇಶ, ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ಸರಿಯಾದ ಸಿಗ್ನಲ್ (Network Problem) ಸಿಗದೆ ಜನರು ಈಗಲೂ ಪರದಾಡುತ್ತಿದ್ದಾರೆ. ಎಲ್ಲೆಡೆ ನೆಟ್‌ವರ್ಕ್ ಸ್ಥಾಪನೆಯ ಕಾರ್ಯ ಕಷ್ಟ ಆಗಿರುವುದರಿಂದ ಟೆಲಿಕಾಂ ಕಂಪನಿಗಳ ಸೇವೆ ಎಲ್ಲೆಡೆ ತಲುಪಲು ಸಾಧ್ಯವಾಗುವುದಿಲ್ಲ. ಯಾವುದೇ ಪ್ರದೇಶದಲ್ಲಿ ಸರಿಯಾಗಿ ಸಿಗ್ನಲ್‌ ಸಿಗುತ್ತಿಲ್ಲವಾದರೆ ನಿಮ್ಮ ಮೊಬೈಲ್ ಸಿಗ್ನಲ್ (Signal) ಅನ್ನು ಹೆಚ್ಚಿಸಲು ಕೆಲವೊಂದು ಟ್ರಿಕ್​​​​ಗಳಿವೆ. ಅದು ಹೇಗೆ?, ಏನು ಆ ಟ್ರಿಕ್ ಎಂಬ ಬಗೆಗಿನ ಮಾಹಿತಿ ಇಲ್ಲಿದೆ ಓದಿ.

ಸ್ಪೆಕ್ಟ್ರಮ್ ಬದಲಾಯಿಸಿ: ಟೆಲಿಕಾಂನಲ್ಲಿ 4ಜಿ, 3ಜಿ ಮತ್ತು 2ಜಿ ನೆಟ್‌ವರ್ಕ್, ಬೇರೆ ಬೇರೆ ಸ್ಪೆಕ್ಟ್ರಮ್‌ಗಳಲ್ಲಿ ಕಾರ್ಯನಿರ್ವಹಣೆ ನೀಡುತ್ತವೆ. ಇವುಗಳಲ್ಲಿ 2ಜಿ, 3ಜಿ ಸೇವೆ ಬಹುತೇಕ ಎಲ್ಲೆಡೆ ಲಭ್ಯವಿರುವುದರಿಂದ ಸ್ಮಾರ್ಟ್‌ಫೋನ್‌ನಲ್ಲಿ 2ಜಿ,3ಜಿ ಕನೆಕ್ಟಿವಿಟಿಗೆ ಬದಲಾದರೆ ಹೆಚ್ಚು ನೆಟ್‌ವರ್ಕ್ ಸಿಗುತ್ತದೆ. ಹಾಗೆಯೇ ಬಹುತೇಕರು ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಉಪಯೋಗ ಮಾಡುತ್ತಿರುತ್ತಾರೆ. ಹಾಗಾಗಿ, ಒಂದು ಕಂಪನಿ ಸಿಮ್​ನ ಸಿಗ್ನಲ್‌ ಸಿಗುತ್ತಿಲ್ಲವೆಂದಾದಲ್ಲಿ ಆ ನಂಬರ್‌ಗೆ ಬರಬೇಕಾದ ಎಲ್ಲಾ ಕರೆಗಳನ್ನು ನಿಮ್ಮದೇ ಮತ್ತೊಂದು ನಂಬರ್‌ಗೆ ಫಾರ್ವಡ್ ಮಾಡಿ ಸಮಸ್ಯೆಯಿಂದ ಮುಕ್ತವಾಗಬಹುದು.

WhatsApp: ವಿಂಡೋಸ್ ವಾಟ್ಸ್​ಆ್ಯಪ್ ಬಳಕೆದಾರರಿಗೆ ಬರುತ್ತಿದೆ ಅಚ್ಚರಿ ಫೀಚರ್: ಹೊಸ ಅಪ್ಡೇಟ್​ನಲ್ಲಿ ಏನಿದೆ ನೋಡಿ

ಇದನ್ನೂ ಓದಿ
Image
Redmi Note 12 Series: ಹೊಸ ವರ್ಷದಂದು ಭಾರತಕ್ಕೆ ಅಪ್ಪಳಿಸುತ್ತಿದೆ 200MP ಕ್ಯಾಮೆರಾದ ಹೊಸ ರೆಡ್ಮಿ ಸ್ಮಾರ್ಟ್​ಫೋನ್: ಬೆಲೆ ಎಷ್ಟು?
Image
ಸರ್ವರ್ ಡೌನ್ ಸಮಸ್ಯೆ ಸರಿಪಡಿಸಿದ Gmail, ಸಹಜ ಸ್ಥಿತಿಗೆ ಮರಳಿದ ಮೇಲ್ ಸೇವೆಗಳು
Image
Google Pixel 6a: ಫ್ಲಿಪ್​ಕಾರ್ಟ್​ನಿಂದ ಬಂಪರ್ ಆಫರ್: ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್​ಫೋನ್ ಬೆಲೆ ಕೇಳಿದ್ರೆ ದಂಗಾಗ್ತೀರಾ
Image
Gmail Down: ಪ್ರಪಂಚದಾದ್ಯಂತ ಜಿಮೇಲ್ ಸರ್ವರ್ ಡೌನ್; ಮೇಲ್ ಕಳುಹಿಸಲು, ಸ್ವೀಕರಿಸಲು ಪರದಾಟ

ನೆಟ್‌ವರ್ಕ್ ರಿಸೀವರ್ ಖರೀದಿಸಿ: ಇದು ಪ್ರಯಾಣದ ವೇಳೆಯಲ್ಲಿ ಹೆಚ್ಚು ಉಪಯೋಗಕ್ಕೆ ಬರದಿರಬಹುದು. ಆದರೆ, ಮನೆಯ ಒಳಗೆ ನೆಟ್‌ವರ್ಕ್ ಸರಿಯಾಗಿ ಸಿಗುತ್ತಿಲ್ಲ ಎಂದರೆ ನೆಟ್‌ವರ್ಕ್ ರಿಸೀವರ್ ಬಹಳಷ್ಟು ಪ್ರಯೋಜನಕಾರಿ. ಹಾಗಾಗಿ, ಮನೆಯಲ್ಲಿ ಉತ್ತಮ ಸಿಗ್ನಲ್‌ ಪಡೆಯಲು ನೆಟ್‌ವರ್ಕ್ ರಿಸೀವರ್ ಖರೀದಿಸಿದರೆ ಉತ್ತಮ.

ಮೊಬೈಲ್ ಕವರ್ ಸಹ ಪ್ರಾಬ್ಲಮ್: ಹೌದು, ಅಚ್ಚರಿಯಾದರೂ ಇದು ಸತ್ಯ. ತಜ್ಞರ ಪ್ರಕಾರ ಮೊಬೈಲ್ ಮೇಲೆ ರಕ್ಷಣೆಗೆ ಹಾಕುವ ಕವರ್ ಸಹ ಸಿಗ್ನಲ್​ಗೆ ತೊಂದರೆ ಅಡಚಣೆ ಉಂಟುಮಾಡುತ್ತದಂತೆ. ಹಾಗಾಗಿ, ನೆಟ್‌ವರ್ಕ್ ಕ್ಷಿಣವಾಗಿರುವ ಪ್ರದೇಶದಲ್ಲಿ ಮೊಬೈಲ್ ಕವರ್ ತೆಗೆದು ಒಮ್ಮೆ ಟ್ರೈ ಮಾಡಿನೋಡಿ.

ಹೆಚ್ಚಿನ ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:15 pm, Sun, 11 December 22

ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ