AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tecno Spark 10 5G: ₹12,999ಕ್ಕೆ ದೊರೆಯುತ್ತಿದೆ ಟೆಕ್ನೋ 5G ಸ್ಮಾರ್ಟ್​​ಫೋನ್, ಏನಿದು ಆಫರ್?

Tecno Spark 10 5G: ₹12,999ಕ್ಕೆ ದೊರೆಯುತ್ತಿದೆ ಟೆಕ್ನೋ 5G ಸ್ಮಾರ್ಟ್​​ಫೋನ್, ಏನಿದು ಆಫರ್?

ಕಿರಣ್​ ಐಜಿ
ಕಿರಣ್​ ಐಜಿ|

Updated on:Mar 30, 2023 | 11:59 AM

Share

ಟೆಕ್ನೋ ಕಂಪನಿ, ಸ್ಪಾರ್ಕ್ ಸ್ಮಾರ್ಟ್​ಫೋನ್ ಸರಣಿಯಲ್ಲಿ ಹೊಸದಾಗಿ ಟೆಕ್ನೋ ಸ್ಪಾರ್ಕ್ 10 5G ಸ್ಮಾರ್ಟ್​​ಫೋನ್ ಬಿಡುಗಡೆ ಮಾಡಿದೆ. ನೂತನ ಫೋನ್ ₹12,999ಕ್ಕೆ ಲಭ್ಯವಾಗುತ್ತಿದೆ. ದುಬಾರಿ ಯುಗದಲ್ಲಿ ಕಡಿಮೆ ಬಜೆಟ್​ಗೆ 5G ಫೋನ್ ನೀಡುವ ಮೂಲಕ ಟೆಕ್ನೋ ಹೊಸ ಸ್ಪರ್ಧೆ ಆರಂಭಿಸಿದೆ.

ಭಾರತದಲ್ಲಿ 5G ಯುಗ ಆರಂಭವಾದ ಬೆನ್ನಲ್ಲೇ ಒಂದರ ಹಿಂದೆ ಮತ್ತೊಂದರಂತೆ ಹೊಸ ಹೊಸ 5G ಸ್ಮಾರ್ಟ್​ಫೋನ್​ಗಳು ಮಾರುಕಟ್ಟೆ ಪ್ರವೇಶಿಸುತ್ತಿವೆ. ಹೊಸ 5G ಫೋನ್​ಗಳ ಬಿಡುಗಡೆಯ ಜತೆಗೇ ದರದಲ್ಲಿ ಕೂಡ ಪೈಪೋಟಿ ಆರಂಭವಾಗಿದೆ.

Published on: Mar 30, 2023 11:59 AM
Follow Us
Kiran Kumar IG
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.