Tecno Spark 9: ಬೆಲೆ ಕೇವಲ 9,499 ರೂ.: ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 9 ಸ್ಮಾರ್ಟ್​ಫೋನ್ ಬಿಡುಗಡೆ: ಏನು ವಿಶೇಷತೆ?

ಟೆಕ್ನೋ ಸ್ಪಾರ್ಕ್‌ 9 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಭಾರತದಲ್ಲಿ ಒಂದು ಆಯ್ಕೆಯಲ್ಲಿ ಮಾತ್ರ ಅನಾವರಣಗೊಂಡಿದೆ. ಇದರ 11GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ ಕೇವಲ 9,499 ರೂ. ನಿಗದಿ ಮಾಡಲಾಗಿದೆ.

Tecno Spark 9: ಬೆಲೆ ಕೇವಲ 9,499 ರೂ.: ಭಾರತದಲ್ಲಿ ಟೆಕ್ನೋ ಸ್ಪಾರ್ಕ್ 9 ಸ್ಮಾರ್ಟ್​ಫೋನ್ ಬಿಡುಗಡೆ: ಏನು ವಿಶೇಷತೆ?
Tecno Spark 9
Follow us
TV9 Web
| Updated By: Vinay Bhat

Updated on:Jul 18, 2022 | 3:28 PM

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಹೆಚ್ಚು ಬಜೆಟ್ ಬೆಲೆಯ ಮೊಬೈಲ್​ಗಳಿಗೆ ಹೆಸರುವಾಸಿಯಾಗಿರುವ ಟೆಕ್ನೋ (Tecno) ಕಂಪನಿ ಇದೀಗ ಭಾರತದಲ್ಲಿ ಅತ್ಯಂತ ಕಡಿಮೆ ಬೆಲೆಗೆ ನೂತನ ಸ್ಮಾರ್ಟ್‌ಫೋನ್ ಒಂದನ್ನು ಅನಾವರಣ ಮಾಡಿದೆ. ಅದುವೇ ಟೆಕ್ನೋ ಸ್ಪಾರ್ಕ್ 9 (Tecno Spark 9). ಡ್ಯುಯೆಲ್ ರಿಯರ್ ಕ್ಯಾಮೆರಾ ಹೊಂದಿರುವ ಈ ಫೋನಿನಲ್ಲಿ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಆಂಡ್ರಾಯ್ಡ್ 12 ಮೂಲಕ ಕಾರ್ಯನಿರ್ವಹಿಸುತ್ತದೆ. ಟೆಕ್ನೋ ಸ್ಪಾರ್ಕ್ 9  ಸ್ಮಾರ್ಟ್​​ಫೋನ್ ಇದೇ ಜುಲೈ 23 ರಿಂದ ಅಮೆಜಾನ್​ನಲ್ಲಿ ಸೇಲ್ ಕಾಣಲಿದೆ. ಇದರ ಬೆಲೆ, ಫೀಚರ್ಸ್​ ಕುರಿತ ಸಂಪೂರ್ಣ ವಿವರ ಇಲ್ಲಿದೆ.

  1. ಟೆಕ್ನೋ ಸ್ಪಾರ್ಕ್‌ 9 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಭಾರತದಲ್ಲಿ ಒಂದು ಆಯ್ಕೆಯಲ್ಲಿ ಮಾತ್ರ ಅನಾವರಣಗೊಂಡಿದೆ. ಇದರ 11GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ ಕೇವಲ 9,499 ರೂ. ನಿಗದಿ ಮಾಡಲಾಗಿದೆ.
  2. ಈ ಫೋನ್‌ ಇನ್ಫಿನಿಟಿ ಬ್ಲ್ಯಾಕ್ ಮತ್ತು ಸ್ಕೈ ಮಿರರ್ ಬಣ್ಣ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಅಮೆಜಾನ್​ನಲ್ಲಿ ನಡೆಯಲಿರುವ ಪ್ರೈಮ್ ಡೇ ಸೇಲ್​ನಲ್ಲಿ ಖರೀದಿಸಬಹುದು.
  3. ಈ ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಡಾಟ್ ನಾಚ್ ಡಿಸ್‌ಪ್ಲೇ ಆಗಿದೆ. 90Hz ರಿಫ್ರೆಶ್ ರೇಟ್​ನಿಂದ ಕೂಡಿದೆ.
  4. ಮೀಡಿಯಾ ಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಕಾರ್ಯನಿರ್ವಹಿಸುತ್ತದೆ.
  5. ಇದನ್ನೂ ಓದಿ
    Image
    Apple iPhone: ಬುಲೆಟ್ ತಾಗಿದ್ದು ಕಿಸೆಯಲ್ಲಿದ್ದ ಐಫೋನ್​ಗೆ: ಸೈನಿಕನ ಪ್ರಾಣ ಉಳಿಸಿದ ಐಫೋನ್ 11 ಪ್ರೊ
    Image
    Best Smart Tv: 30,000 ರೂ. ಒಳಗೆ ಸಿಗುತ್ತಿರುವ 43 ಇಂಚಿನ ಬೆಸ್ಟ್ ಸ್ಮಾರ್ಟ್ ಟಿವಿಗಳು ಇಲ್ಲಿದೆ ನೋಡಿ
    Image
    Dangerous Apps: 8 ಅಪಾಯಕಾರಿ ಆ್ಯಪ್ ಪತ್ತೆ: ನಿಮ್ಮ ಸ್ಮಾರ್ಟ್​​ಫೋನ್​ನಲ್ಲಿದ್ದರೆ ತಕ್ಷಣ ಡಿಲೀಟ್ ಮಾಡಿ
    Image
    5G Smartphone: ಭಾರತಕ್ಕೆ ಸದ್ಯದಲ್ಲೇ ಬರಲಿದೆ 5G: ಇಲ್ಲಿದೆ ನೋಡಿ 15,000 ರೂ. ಒಳಗಿನ ಬೆಸ್ಟ್ 5G ಸ್ಮಾರ್ಟ್​​ಫೋನ್
  6. ಟೆಕ್ನೋ ಸ್ಪಾರ್ಕ್‌ 9 ಸ್ಮಾರ್ಟ್‌ಫೋನ್‌ ಡ್ಯುಯೆಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.
  7. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು. ಇದು ಎಷ್ಟು ವೋಲ್ಟ್ ವೇಗದ ಚಾರ್ಜಿಂಗ್ ಬೆಂಬಲಿಸುತ್ತದೆ ಎಂಬ ಬಗ್ಗೆ ಮಾಹಿತಿಯಿಲ್ಲ.

Published On - 3:19 pm, Mon, 18 July 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್