AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivo V25e: 64MP ಕ್ಯಾಮೆರಾ, ಬಲಿಷ್ಠ ಬ್ಯಾಟರಿ: ವಿವೋದಿಂದ ಬಜೆಟ್ ಬೆಲೆಗೆ ಬಂಪರ್ ಸ್ಮಾರ್ಟ್​ಫೋನ್ ಬಿಡುಗಡೆ

ಇತ್ತೀಚೆಗಷ್ಟೆ ಭಾರತದಲ್ಲಿ ವಿವೋ ಕಂಪನಿ ವಿವೋ V25 ಪ್ರೊ (Vivo V25 Pro) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿತ್ತು. ಇದರ ಬೆನ್ನಲ್ಲೇ ಕಂಪನಿ ವಿ ಸರಣಿಯಲ್ಲಿ ಮತ್ತೊಂದು ಫೋನನ್ನು ಬಿಡುಗಡೆ ಮಾಡಿದೆ. ಅದುವೇ ವಿವೋ V25ಇ (Vivo V25e).

Vivo V25e: 64MP ಕ್ಯಾಮೆರಾ, ಬಲಿಷ್ಠ ಬ್ಯಾಟರಿ: ವಿವೋದಿಂದ ಬಜೆಟ್ ಬೆಲೆಗೆ ಬಂಪರ್ ಸ್ಮಾರ್ಟ್​ಫೋನ್ ಬಿಡುಗಡೆ
Vivo V25e
TV9 Web
| Edited By: |

Updated on:Aug 30, 2022 | 3:16 PM

Share

ಪ್ರಸಿದ್ಧ ವಿವೋ ಕಂಪನಿಯ V ಸರಣಿಯ ಸ್ಮಾರ್ಟ್​ಫೋನ್​ಗಳಿಗೆ (Smartphone) ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಇದೆ. ಈ ಸರಣಿಯಡಿಯಲ್ಲಿ ಈಗಾಗಲೇ ಅನೇಕ ಫೋನ್​ಗಳು ಬಿಡುಗಡೆ ಮಾಡಿದ್ದು ಯಶಸ್ಸು ಕೂಡ ಸಾಧಿಸಿದೆ. ಇತ್ತೀಚೆಗಷ್ಟೆ ಭಾರತದಲ್ಲಿ ವಿವೋ ಕಂಪನಿ ವಿವೋ V25 ಪ್ರೊ (Vivo V25 Pro) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿತ್ತು. ಇದರ ಬೆನ್ನಲ್ಲೇ ಕಂಪನಿ ವಿ ಸರಣಿಯಲ್ಲಿ ಮತ್ತೊಂದು ಫೋನನ್ನು ಬಿಡುಗಡೆ ಮಾಡಿದೆ. ಅದುವೇ ವಿವೋ V25ಇ (Vivo V25e) ಸ್ಮಾರ್ಟ್​ಫೋನ್. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಫೀಚರ್​ಗಳಿಂದ ಕೂಡಿದೆ. 64 ಮೆಗಾಫಿಕ್ಸೆಲ್ ಕ್ಯಾಮೆರಾ, ಬೊಂಬಾಟ್ ಬ್ಯಾಟರಿ, ಫಾಸ್ಟ್ ಚಾರ್ಜರ್ ಸೇರಿದಂತೆ ಅತ್ಯುತ್ತಮ ಆಯ್ಕೆಗಳಿವೆ. ಹಾಗಾದರೆ ಈ ಫೋನಿನ ಬೆಲೆ, ಸಂಪೂರ್ಣ ಫೀಚರ್ಸ್ ಬಗೆಗಿನ ಮಾಹಿತಿ ಇಲ್ಲಿದೆ.

  1. ವಿವೋ V25e ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಮಲೇಷ್ಯಾದಲ್ಲಿ ಮಾತ್ರ ರಿಲೀಸ್ ಆಗಿದೆ. ಇದರ 8GB RAM + 256GB ಸ್ಟೋರೇಜ್​ಗೆ RM 1,399, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 24,915ರೂ. ಎನ್ನಬಹುದು.
  2. ಈ ಸ್ಮಾರ್ಟ್‌ಫೋನ್‌ 6.44-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು 2404*1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದುಕೊಂಡಿದೆ.
  3. ಮೀಡಿಯಾ ಟೆಕ್ ಹೀಲಿಯೊ G99 6nmಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ನ ಫನ್‌ಟಚ್‌ OS 12 ಬೆಂಬಲವನ್ನು ಪಡೆದುಕೊಂಡಿದೆ.
  4. ಈ ಸ್ಮಾರ್ಟ್‌ಫೋನ್​ನಲ್ಲಿ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಇದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ನೀಡಲಾಗಿದೆ. ಜೊತೆಗೆ LED ಫ್ಲ್ಯಾಸ್ ಕೂಡ ಇದೆ.
  5. ಇದನ್ನೂ ಓದಿ
    Image
    Best Smartphones: ಬರೋಬ್ಬರಿ 8 ಸ್ಮಾರ್ಟ್​ಫೋನ್​ಗಳ ಬೆಲೆಯಲ್ಲಿ ಭರ್ಜರಿ ಇಳಿಕೆ: ಇಲ್ಲಿದೆ ಕಂಪ್ಲಿಟ್ ಡೀಟೇಲ್ಸ್​
    Image
    Android 13: ಆಂಡ್ರಾಯ್ಡ್ 13 ನಲ್ಲಿದೆ ವಿಶೇಷ ಆಯ್ಕೆ: ಈಗ ಆ್ಯಪ್​ಗಳ ಬಾಷೆಯನ್ನೂ ಬದಲಾಯಿಸಬಹುದು
    Image
    iPhone 14: ಸೆ. 7ಕ್ಕೆ ಐಫೋನ್ 14 ಸರಣಿ ಬಿಡುಗಡೆ: ಹುಬ್ಬೇರುವಂತೆ ಮಾಡಿದೆ ಇದರಲ್ಲಿರುವ 5 ಫೀಚರ್ಸ್
    Image
    Vivo Y35: ಭಾರತದಲ್ಲಿ ವಿವೋದಿಂದ ಮತ್ತೊಂದು ಸ್ಮಾರ್ಟ್​​ಫೋನ್ ಬಿಡುಗಡೆ: ಯಾವುದು?, ಬೆಲೆ ಎಷ್ಟು?
  6. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೊ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ.
  7. ಮುಂಭಾಗ ಕೂಡ ಆಕರ್ಷಕವಾದ 32-ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇದು f/2.0 ಪಾರ್ಚರ್​ನೊಂದಿಗೆ ಬರುತ್ತದೆ.
  8. 44W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿರುವ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ಅತ್ಯಂತ ವೇಗವಾಗಿ ಮೊಬೈಲ್ ಅನ್ನು ಚಾರ್ಜ್ ಮಾಡುತ್ತದೆ.
  9. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್–ಬ್ಯಾಂಡ್ Wi-Fi, ಬ್ಲೂಟೂತ್ 5.2, GPS ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದೆ.

Published On - 3:16 pm, Tue, 30 August 22

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್