AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivo Y35+ 5G: ಸದ್ದಿಲ್ಲದೆ ಆಕರ್ಷಕ ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದ ವಿವೋ

Vivo Y35+ 5G: ಸದ್ದಿಲ್ಲದೆ ಆಕರ್ಷಕ ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದ ವಿವೋ

ಕಿರಣ್​ ಐಜಿ
ಕಿರಣ್​ ಐಜಿ|

Updated on: Jun 04, 2023 | 5:21 PM

Share

ಚೀನಾ ಮಾರುಕಟ್ಟೆಯಲ್ಲಿ ವಿವೋ Y35+ 5G ಮತ್ತು ವಿವೋ Y35m+ 5G ಎಂಬ ಎರಡು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಕ್ಯಾಮೆರಾ, ಬಲಿಷ್ಠ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್​ಗಳನ್ನು ಒಳಗೊಂಡಿದೆ. ಕೆಲವು ದಿನಗಳ ಬಳಿಕ ಇದು ಭಾರತಕ್ಕೂ ಕಾಲಿಡಲಿದೆ.

ಕಳೆದ ವಾರವಷ್ಟೆ ಭಾರತದಲ್ಲಿ ವಿವೋ ವೈ36 ಎಂಬ ಆಕರ್ಷಕ ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದ್ದ ಕಂಪನಿ ಇದೀಗ ಚೀನಾ ಮಾರುಕಟ್ಟೆಯಲ್ಲಿ ವಿವೋ Y35+ 5G ಮತ್ತು ವಿವೋ Y35m+ 5G ಎಂಬ ಎರಡು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಕ್ಯಾಮೆರಾ, ಬಲಿಷ್ಠ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್​ಗಳನ್ನು ಒಳಗೊಂಡಿದೆ. ಕೆಲವು ದಿನಗಳ ಬಳಿಕ ಇದು ಭಾರತಕ್ಕೂ ಕಾಲಿಡಲಿದೆ. ಈ ಫೋನಿನ ಬೆಲೆ, ಸಂಪೂರ್ಣ ಫೀಚರ್ಸ್​ ಬಗ್ಗೆ ಮಾಹಿತಿ ಇಲ್ಲಿದೆ. ಜತೆಗೆ, ಭಾರತದ ಮಾರುಕಟ್ಟೆಗೆ ಅನುಗುಣವಾಗಿ ವಿವಿಧ ಫೋನ್​ಗಳನ್ನು ವಿವೊ ಬಿಡುಗಡೆ ಮಾಡುತ್ತಿದೆ.

Follow Us
Kiran Kumar IG
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.