Vivo Y78 5G: ಆಕರ್ಷಕ ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದ ವಿವೊ
ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದು ಆಕರ್ಷಕ ಕ್ಯಾಮೆರಾ, ಬಲಿಷ್ಠವಾದ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್ಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ, ಸಂಪೂರ್ಣ ಫೀಚರ್ಸ್ ಬಗ್ಗೆ ಮಾಹಿತಿ ಇಲ್ಲಿದೆ. ಕ್ಯಾಮೆರಾ ಪ್ರಿಯ ಯುವಜನತೆಯನ್ನು ಗಮನದಲ್ಲಿರಿಸಿಕೊಂಡು, ಹೊಸ ಫೋನ್ ರೂಪಿಸಲಾಗಿದೆ.
ಚೀನಾ ಮೂಲದ ಪ್ರಸಿದ್ಧ ವಿವೋ ಸಂಸ್ಥೆ ಹೊಸ ಮೊಬೈಲ್ ಒಂದನ್ನು ಅನಾವರಣ ಮಾಡಿದೆ. ಕೆಲವು ತಿಂಗಳ ತನ್ನ ವೈ ಸರಣಿಯಲ್ಲಿ ವಿವೋ ವೈ78+ 5G ಫೋನ್ ಪರಿಚಯಿಸಿದ್ದ ಕಂಪನಿ ಇದೀಗ ಇದೇ ವೈ ಸರಣಿ ಅಡಿಯಲ್ಲಿ ಮತ್ತೊಂದು ಹೊಸ ವಿವೋ ವೈ78 5ಜಿ ಫೋನನ್ನು ಲಾಂಚ್ ಮಾಡಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದು ಆಕರ್ಷಕ ಕ್ಯಾಮೆರಾ, ಬಲಿಷ್ಠವಾದ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್ಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ, ಸಂಪೂರ್ಣ ಫೀಚರ್ಸ್ ಬಗ್ಗೆ ಮಾಹಿತಿ ಇಲ್ಲಿದೆ. ಕ್ಯಾಮೆರಾ ಪ್ರಿಯ ಯುವಜನತೆಯನ್ನು ಗಮನದಲ್ಲಿರಿಸಿಕೊಂಡು, ಹೊಸ ಫೋನ್ ರೂಪಿಸಲಾಗಿದೆ.
Latest Videos
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ

