Vivo Y78 5G: ಆಕರ್ಷಕ ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿದ ವಿವೊ

ಕಿರಣ್​ ಐಜಿ

Updated on: May 19, 2023 | 5:21 PM

ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದು ಆಕರ್ಷಕ ಕ್ಯಾಮೆರಾ, ಬಲಿಷ್ಠವಾದ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್​ಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ, ಸಂಪೂರ್ಣ ಫೀಚರ್ಸ್​ ಬಗ್ಗೆ ಮಾಹಿತಿ ಇಲ್ಲಿದೆ. ಕ್ಯಾಮೆರಾ ಪ್ರಿಯ ಯುವಜನತೆಯನ್ನು ಗಮನದಲ್ಲಿರಿಸಿಕೊಂಡು, ಹೊಸ ಫೋನ್ ರೂಪಿಸಲಾಗಿದೆ.

ಚೀನಾ ಮೂಲದ ಪ್ರಸಿದ್ಧ ವಿವೋ ಸಂಸ್ಥೆ ಹೊಸ ಮೊಬೈಲ್ ಒಂದನ್ನು ಅನಾವರಣ ಮಾಡಿದೆ. ಕೆಲವು ತಿಂಗಳ ತನ್ನ ವೈ ಸರಣಿಯಲ್ಲಿ ವಿವೋ ವೈ78+ 5G ಫೋನ್ ಪರಿಚಯಿಸಿದ್ದ ಕಂಪನಿ ಇದೀಗ ಇದೇ ವೈ ಸರಣಿ ಅಡಿಯಲ್ಲಿ ಮತ್ತೊಂದು ಹೊಸ ವಿವೋ ವೈ78 5ಜಿ ಫೋನನ್ನು ಲಾಂಚ್ ಮಾಡಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದು ಆಕರ್ಷಕ ಕ್ಯಾಮೆರಾ, ಬಲಿಷ್ಠವಾದ ಬ್ಯಾಟರಿ ಸೇರಿದಂತೆ ಅತ್ಯುತ್ತಮ ಫೀಚರ್​ಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ, ಸಂಪೂರ್ಣ ಫೀಚರ್ಸ್​ ಬಗ್ಗೆ ಮಾಹಿತಿ ಇಲ್ಲಿದೆ. ಕ್ಯಾಮೆರಾ ಪ್ರಿಯ ಯುವಜನತೆಯನ್ನು ಗಮನದಲ್ಲಿರಿಸಿಕೊಂಡು, ಹೊಸ ಫೋನ್ ರೂಪಿಸಲಾಗಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.