WhatsApp Ban: ಏಪ್ರಿಲ್ ತಿಂಗಳಲ್ಲಿ ಭಾರತದ 74 ಲಕ್ಷ ವಾಟ್ಸ್ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ
ಏಪ್ರಿಲ್ 01-30ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್ಆ್ಯಪ್ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 7,452,500 ವಾಟ್ಸ್ಆ್ಯಪ್ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಮಾರ್ಚ್ ತಿಂಗಳಲ್ಲಿ ಕೂಡ ಭಾರತದಲ್ಲಿ 47 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್ಆ್ಯಪ್ ಹೇಳಿತ್ತು.
ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್ಆ್ಯಪ್ ಏಪ್ರಿಲ್ ತಿಂಗಳಲ್ಲಿ ಬರೋಬ್ಬರಿ 74 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. ಏಪ್ರಿಲ್ 01-30ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್ಆ್ಯಪ್ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 7,452,500 ವಾಟ್ಸ್ಆ್ಯಪ್ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಮಾರ್ಚ್ ತಿಂಗಳಲ್ಲಿ ಕೂಡ ಭಾರತದಲ್ಲಿ 47 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್ಆ್ಯಪ್ ಹೇಳಿತ್ತು.
Follow Us
Latest Videos
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್ಗೆ ಸೂಚನೆ
ಯೋಗೇಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
